Thursday, June 25, 2026
Google search engine

Monthly Archives: May, 2026

ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್‌ ಶರ್ಮಿಳಾಗೆ ಟಕೆಟ್?

ನವದೆಹಲಿ: ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಸೋದರಿ ವೈ ಎಸ್‌ ಶಾರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್‌ ದೊರೆಯುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷೆ ಆಗಿರುವ ವೈಎಸ್‌ ಶರ್ಮಳಾ...

ಯುಪಿಎಸ್‌ಸಿ ನೋಡಿ ಕಲಿಯಿರಿ: ಎನ್‌ ಇಟಿಗೆ ಸುಪ್ರೀಂ ಚಾಟಿ

ನವದೆಹಲಿ: ನೀಟ್‌ ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪಗಳಾದಾಗ ಅದರ ಹೊಣೆಗಾರಿಕೆ ಮತ್ತು ಸ್ವಾಯತ್ತತೆ ಅಗತ್ಯ. ಪದೇಪದೆ ಈ ರೀತಿ ಘಟನೆಗಳು ಆಗುತ್ತಿದ್ದರೂ ಎಚ್ಚರಗೊಳ್ಳದೇ ಇಲ್ಲ. ಮುಂದಿನ ದಿನಗಳಲ್ಲಿ ಯುವ...

ಮದ್ಯ ಸೇವಿಸಿ ಪುಣೆಯಲ್ಲಿ 17 ಮಂದಿ ಸಾವು

ನಕಲಿ ಮದ್ಯ ಸೇವಿಸಿ 17 ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದೆ. ಹಡಪ್ಸರ್, ದಪೋಡಿ ಮತ್ತು ಫುಗೆವಾಡಿ ಎಂಬಲ್ಲಿ ಮದ್ಯ ಸೇವಿಸಿ ಒಂದೇ ದಿನ 17 ಜನರು ಮೃತಪಟ್ಟಿದ್ದು, ಹಲವರು ಗಂಭೀರ ಸ್ಥಿತಿಯಲ್ಲಿದ್ದು...

ತೈಲ ದರ ಎಫೆಕ್ಟ್:‌ 250 ವಿಮಾನ ಪ್ರಯಾಣ ರದ್ದು

ಬೆಂಗಳೂರು: ತೈಲ ದರ ಏರಿಕೆಯ ಪರಿಣಾಮದ ಬೀಸಿ ಎದುರಿಸುತ್ತಿರುವ ವಿಮಾನಯಾನ ಸಂಸ್ಥೆಗಳು 250ಕ್ಕೂ ಅಧಿಕ ದೇಶೀಯ ವಿಮಾನಗಳ ಹಾರಾಟವನ್ನು ಕಡಿತಗೊಳಿಸಿದೆ. ಭಾರತದ ಪ್ರತಿಷ್ಟಿತ ವಾಯುಯಾನ ಸಂಸ್ಥೆಗಳಾದ ಏರ್ ಇಂಡಿಯಾ, ಇಂಡಿಗೋ ಕಳೆದ ಜೂನ್‌ನಿಂದ ಸುಮಾರು...

8 ವರ್ಷ ಯಾರಿಂದಲೂ ಡಿಕೆಶಿ ಅಲ್ಲಾಡಿಸಲು ಸಾಧ್ಯವಿಲ್ಲ: ದ್ವಾರಕನಾಥ್ ಗುರೂಜಿ ಭವಿಷ್ಯ 

ಬೆಂಗಳೂರು:ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಡಿಕೆ ಶಿವಕುಮಾರ್ ಅವರನ್ನು ‌8 ವರ್ಷ ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ ಎಂದು ಅವರ ಆಪ್ತ ಗುರುಗಳಾದ ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಶೃಂಗೇರಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗಲೇ ಶಿವಕುಮಾರನಿಂದ ಗುರೂಜಿ...

ಕೆಪಿಸಿಸಿ-ಸರ್ಕಾರದ ನಡುವೆ ಸಮನ್ವಯ ಸಮಿತಿ: ಹೊಸ ದಾಳ ಪ್ರಯೋಗಿಸಿದ ಡಿಕೆ ಶಿವಕುಮಾರ್‌

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ಮತ್ತು ಸರ್ಕಾರದ ನಡುವೆ ಸಮನ್ವಯ ಸಮಿತಿ ರಚಿಸುವಂತೆ ಹೈಕಮಾಂಡ್‌ ಮುಂದೆ ಭಾವಿ ಸಿಎಂ ಡಿಕೆ ಶಿವಕುಮಾರ್‌ ಮನವಿ ಮಾಡುವ ಮೂಲಕ ಹೊಸ ದಾಳ...

9,590 ಕೆ.ಜಿ. ಹಾಲಿನ ಪುಡಿ ನುಂಗಿದ ಅಧಿಕಾರಿಗಳು: ಶೋಕಾಸ್ ನೋಟಿಸ್​ಗೆ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಸುಮಾರು 9,590 ಕೆ.ಜಿ. ಹಾಲಿನ ಪುಡಿ ದುರುಪಯೋಗಪಡಿಸಿಕೊಂಡ ಆರೋಪದ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗೆ ಕಾರಣ ಕೇಳಿ ಸರ್ಕಾರ ಜಾರಿ ಮಾಡಿದ್ದ ಶೋಕಾಸ್ ನೋಟಿಸ್​ಗೆ ತಡೆ ನೀಡಲು ಹೈಕೋರ್ಟ್‌...

LSG ನಾಯಕತ್ವ ತ್ಯಜಿಸಿದ ರಿಷಭ್‌ ಪಂತ್‌

ಐಪಿಎಲ್‌ ನಲ್ಲಿ ಈ ಬಾರಿ ಕಳಪೆ ಪ್ರದರ್ಶನದ ಜವಾಬ್ದಾರಿ ಹೊತ್ತ ರಿಷಭ್‌ ಪಂತ್‌ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ ನಲ್ಲಿ ಆಡಿದ 14 ಪಂದ್ಯಗಳಲ್ಲಿ...

ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ; ನಗರಸಭೆ ಮಾಜಿ ಸದಸ್ಯ ಸೇರಿ ಐವರು ಸಾವು

ಚಳ್ಳಕೆರೆ: ಮೊಳಕಾಲ್ಮೂರು ತಾಲ್ಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 150Aರಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಳ್ಳಕೆರೆ ಮೂಲದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬಳ್ಳಾರಿ ಕಡೆಯಿಂದ ಚಳ್ಳಕೆರೆಯತ್ತ...

ಫಿಫಾ ವಿಶ್ವಕಪ್‌ ಗೆ ಅರ್ಜೆಂಟೀನಾ ತಂಡ ಪ್ರಕಟ; ಲಿಯೊನೆಲ್‌ ಮೆಸ್ಸಿ ನಾಯಕ

ಫುಟ್ಬಾಲ್‌ ದಿಗ್ಗಜ ಲಿಯೊನೆಲ್‌ ಮೆಸ್ಸಿ ಫಿಫಾ ವಿಶ್ವಕಪ್‌ ಟೂರ್ನಿಯಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಲಿದ್ದಾರೆ. 38 ವರ್ಷದ ಲಿಯೊನೆಲ್‌ ಮೆಸ್ಸಿ ಅವರಿಗೆ 26 ಆಟಗಾರರ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅಲ್ಲದೇ ನಾಯಕತ್ವದ ಜವಾಬ್ದಾರಿಯನ್ನೂ ನೀಡಲಾಗಿದೆ. ಈ...
- Advertisment -
Google search engine

Most Read