ಈ ಬಾರಿ ಮುಂಗಾರು ಮಳೆ ಸರಾಸರಿಗಿಂತ ಕಡಿಮೆ ಆಗಲಿದ್ದು, ಅಲ್ಪ ಕೊರತೆ ಉಂಟಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಪ್ರವೇಶದ ಕುರಿತು ಹವಾಮಾನ ಇಲಾಖೆ ಹೊಸ ಮಾಹಿತಿ ಬಿಡುಗಡೆ ಮಾಡಿದ್ದು,...
ಭಾರತದಿಂದ ಬರುತ್ತಿದ್ದ ಮಾವಿನ ಹಣ್ಣುಗಳಲ್ಲಿ ರಾಸಾಯನಿಕ ಬಳಕೆ ಕಂಡು ಬಂದ ಹಿನ್ನೆಲೆಯಲ್ಲಿ ಮಾವಿನ ಹಣ್ಣುಗಳ ಆಮದು ಮಾಡಿಕೊಳ್ಳುವುದನ್ನು ಜಪಾನ್ ನಿಷೇಧಿಸಿದೆ.
ಭಾರತದಿಂದ ಜಪಾನ್ ಗೆ 20 ವರ್ಷಗಳಿಂದ ಉತ್ಕೃಷ್ಟ ಗುಣಮಟ್ಟದ ಮಾವಿನಹಣ್ಣುಗಳು ರಫ್ತು ಮಾಡಲಾಗುತ್ತಿತ್ತು....
ಯೂನಿರ್ವಸಲ್ ಬಾಸ್ ಎಂದೇ ಖ್ಯಾತರಾದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಐಪಿಎಲ್ ನಲ್ಲಿ ಮಾಡಿದ ಸಿಕ್ಸರ್ ಗಳ ದಾಖಲೆಯಲ್ಲಿ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಮುರಿದಿದ್ದಾರೆ.
ಐಪಿಎಲ್ ನ ಒಂದೇ...
ಬೆಂಗಳೂರು: ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ಅಗ್ರಸ್ಥಾನ ಪಡೆದಿದ್ದು, ಲಿಂಗಾಯತರು 2ನೇ ಸ್ಥಾನ ಪಡೆದಿದ್ದಾರೆ ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ.
ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ...
ನವದೆಹಲಿ: ತಮಿಳುನಾಡು ಮತ್ತು ಕರ್ನಾಟಕ ಗಡಿಯಲ್ಲಿ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅವಕಾಶ ಕೊಡಬೇಡಿ ಎಂದು ತಮಿಳುನಾಡು ಸಿಎಂ ವಿಜಯ್ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ಬುಧವಾರ ಪ್ರಧಾನಿ ಅವರನ್ನು ಭೇಟಿ ಮಾಡಿ ಸುಮಾರು 20...
ಶಿವಮೊಗ್ಗ: ಮುಖ್ಯಮಂತ್ರಿಗಳ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ 3 ವರ್ಷಗಳಲ್ಲಿ ಉತ್ತಮ ಆಡಳಿತ ಕೊಡುವುದರಲ್ಲಿ ವಿಫಲವಾಗಿದೆ ಎಂಬುದನ್ನು ಅನುಮೋದಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ...
ಬೆಂಗಳೂರು: ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ...
ಬೆಂಗಳೂರು: ಹವಾಮಾನ ಬದಲಾವಣೆ, ನಗರೀಕರಣ, ಅಂತರ್ಜಲ ಕುಸಿತ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡದಂತಹ ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಎಐ...
ಬೆಂಗಳೂರು: ಭಾರ್ತಿ ಏರ್‌ಟೆಲ್ ತನ್ನ ಹೊಸ ಪ್ರಯಾರಿಟಿ ಪೋಸ್ಟ್ ಪೇಯ್ಡ್ ಸೇವೆಯನ್ನು ದೂರಸಂಪರ್ಕ ಇಲಾಖೆಯ (ಡಿಓಟಿ) ಸಮಿತಿಯ ಮುಂದೆ ಸಮರ್ಥಿಸಿಕೊಂಡಿದೆ.
5G ನೆಟ್ ವರ್ಕ್ ಸ್ಲೈಸಿಂಗ್ ತಂತ್ರಜ್ಞಾನದ ಆಧಾರಿತವಾಗಿರುವ ಈ ಕೊಡುಗೆಯು, ನೆಟ್ ನ್ಯೂಟ್ರಾಲಿಟಿ...
ದಾವಣಗೆರೆ: ಅತಿ ಕಡಿಮೆ ಅವಧಿಯಲ್ಲೇ ಹಣವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ನೋವಾಬೀಟ್ ಇನ್' ಆ್ಯಪ್ ಆಧಾರಿತ ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಿನಲ್ಲಿ ದಾವಣಗೆರೆಯಲ್ಲಿ 10,000ಕ್ಕೂ ಅಧಿಕ ಜನರಿಗೆ ವಂಚನೆ ನಡೆದಿದೆ.
ವಂಚನೆಗೆ ಒಳಗಾದವರು ಸೈಬರ್...