ಚೆನ್ನೈ: ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಂತೆ ಕರ್ನಾಟಕಕ್ಕೆ ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಂಡ ಬೆನ್ನಲ್ಲೇ ವಿಜಯ್, ಪ್ರಧಾನಿ...
ಸೆಂಟ್ರಿಂಗ್ ವಸ್ತುಗಳನ್ನು ತೆಗೆಯಲು ಸೆಪ್ಟಿಕ್ ಟ್ಯಾಂಕ್ ಗೆ ಇಳಿದಿದ್ದ 6 ಮಂದಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಒಡಿಶಾದಲ್ಲಿ ಸಂಭವಿಸಿದೆ.
ಕಲಾಹಂಡಿ ಜಿಲ್ಲೆಯ ಗೌಡಾ ಕಾರ್ಲಖುಂಟ ಮಂಗಳವಾರ ಈ ದುರಂತ ಸಂಭವಿಸಿದ್ದು, ಗೌಡ ಕಾರ್ಲಖುಂಟದ...
ನವದೆಹಲಿ: ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೇಕೆದಾಟು ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ನವೆಂಬರ್...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ಸಿಎನ್ ಜಿ ದರ ಕೆಜಿಗೆ 2 ರೂ. ಏರಿಕೆ ಮಾಡಲಾಗಿದೆ. ಕಳೆದ 2 ವಾರಗಳಲ್ಲಿ ನಾಲ್ಕನೇ ಬಾರಿ ಹೆಚ್ಚಳವಾಗಿದೆ.
ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್...
ನಿರೀಕ್ಷೆಗೂ ಮೊದಲೇ ಪ್ರವೇಶಿಸಬೇಕಿದ್ದ ಮುಂಗಾರು ಒಂದು ವಾರ ತಡವಾಗಿ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 26ರಂದು ಕೇರಳ ಪ್ರವೇಶಿಸಿದ ನಂತರ ಜೂನ್ 1ರಂದು ಕರ್ನಾಟಕವನ್ನು ಮುಂಗಾರು ಪ್ರವೇಶಿಸಲಿದೆ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಮಂಗಳವಾರ ನಡೆಯುವ ಹೈವೋಲ್ಟೇಜ್ ಸಭೆಯಲ್ಲಿ ಹೈಕಮಾಂಡ್ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ.
ಕಳೆದ...
ಕಾರವಾರ: ಭಟ್ಕಳದ ಪ್ರಸಿದ್ದ 'ಮೂರಿನಕಟ್ಟೆ' ಧ್ವಂಸ ಹಾಗೂ ಪುನರ್ ನಿರ್ಮಾಣದ ಸಂಬಂಧ ಎರಡು ಕೋಮುಗಳ ನಡುವೆ ಸಂಘರ್ಷದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಮದ್ಯ...
ಹೊಸದಿಲ್ಲಿ: ಪ್ರಶ್ನೆ ಪತ್ರಿಕೆ ಪದೇಪದೆ ಸೋರಿಕೆಯಾದರೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ ಟಿಎ) ಯಾವುದೇ ಪಾಠ ಕಲಿತಿಲ್ಲ ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರನ್ನೊಳಗೊಂಡ...
ತಂದೆ-ತಾಯಿ ಆಗಬೇಕು ಅನ್ನುವುದು ಅದೆಷ್ಟೋ ದಂಪತಿಯ ಕನಸು. ಐವಿಎಫ್ ಅನ್ನುವುದು ಆ ಕನಸನ್ನು ನನಸು ಮಾಡುವ ಒಂದು ಉತ್ತಮ ಆಯ್ಕೆ. ಹಾಗಂತ ಬೇಸಿಗೆ ಸಮಯದಲ್ಲಿ ಈ ಪ್ರಯತ್ನಕ್ಕೆ ಮುಂದಾದರೆ ತೀವ್ರವಾದ ಶಾಖ ಮತ್ತು...
ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಆರ್ಥಿಕ ಹೊರೆ ಇಳಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ಇಲ್ಲವಾಗಿದ್ದರೆ...