Thursday, June 25, 2026
Google search engine

Monthly Archives: May, 2026

ಅಪಘಾತ ಮಾಡಿದರೂ ಮಾನವೀಯತೆ ಮೆರೆದ ಚಾಲಕನಿಗೆ 1 ದಿನದ ಶಿಕ್ಷೆ ವಿಧಿಸಿದ ಹೈಕೋರ್ಟ್

ಬೆಂಗಳೂರು: ರಸ್ತೆ ಅಪಘಾತ ನಡೆದ ತಕ್ಷಣವೇ ಸ್ಥಳದಿಂದ ಪರಾರಿಯಾಗದೆ ಗಾಯಾಳುವನ್ನು ಸ್ವತಃ ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಾಲಕನೊಬ್ಬನ ಜೈಲು ಶಿಕ್ಷೆಯನ್ನು ಒಂದು ವರ್ಷದಿಂದ ಒಂದು ದಿನಕ್ಕೆ (ಕೋರ್ಟ್ ಕಲಾಪ...

ಜೂನ್ ನಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...

ಸೋತರೂ ಆರ್‌ ಸಿಬಿಗೆ ಅಗ್ರಸ್ಥಾನ, ಗೆದ್ದರೂ 3ನೇ ಸ್ಥಾನದಲ್ಲೇ ಉಳಿದ ಎಸ್‌ ಆರ್‌ ಎಚ್‌

ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ 55 ರನ್‌ ಗಳ ಭಾರೀ ಅಂತರದಿಂದ ಹಾಲಿ ಚಾಂಪಿಯನ್‌ ಆರ್‌ ಸಿಬಿ ತಂಡವನ್ನು ಸೋಲಿಸಿದರೂ 3ನೇ ಸ್ಥಾನಿಯಾಗಿ ಪ್ಲೇಆಫ್‌ ಪ್ರವೇಶಿಸಿದರೆ, ಆರ್‌ ಸಿಬಿ...

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ: ಲೋಕಾಯುಕ್ತ ವರದಿ

ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಮೃತಪಟ್ಟ ದಾರುಣ ಘಟನೆಗೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯವೇ ಕಾರಣ ಎಂದು ಲೋಕಾಯುಕ್ತ ವಿಶೇಷ ತಂಡ ವಿಸ್ತೃತ ವರದಿ ನೀಡಿದೆ. ಏಪ್ರಿಲ್ 29ರಂದು ಭಾರೀ...

ಬೆಂಗಳೂರಿನಲ್ಲಿ ಕಾಕ್ರೋಜ್ ಜನತಾ ಪಾರ್ಟಿ‌ ಶಕ್ತಿ ಪ್ರದರ್ಶನಕ್ಕೆ ಪೊಲೀಸರು ಬ್ರೇಕ್

ಬೆಂಗಳೂರು: ಕಾಕ್ರೋಜ್ ಜನತಾ ಪಾರ್ಟಿ ಯಿಂದ ಭಾನುವಾರ ನಗರದ ಪುರಭವನದ ಮುಂಭಾಗದಲ್ಲಿ ನಡೆಸಲು ಉದ್ದೇಶಿಸಿರುವ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಆಯೋಜನೆಗೆ ಮನವಿ ಬಂದಿಲ್ಲ. ಒಂದು ವೇಳೆ ಮನವಿ ಬಂದರೂ ಅನುಮತಿ ನೀಡುವುದಿಲ್ಲ...

ಇದೇ ಶನಿವಾರ ಜೀ ಕನ್ನಡದಲ್ಲಿ ದಾಖಲೆ ಬರೆದ ಸಿನಿಮಾ ‘ಲ್ಯಾಂಡ್ ಲಾರ್ಡ್’ ಪ್ರಸಾರ!

ಬೆಂಗಳೂರು: ಜೀ ಕನ್ನಡ ವಾಹಿನಿ ಮತ್ತೊಮ್ಮೆ ತನ್ನ ಪ್ರೇಕ್ಷಕರಿಗೆ ಅದ್ಬುತ ಅನುಭವ ನೀಡಲು ಸಜ್ಜಾಗಿದ್ದು, ಇದೇ ಶನಿವಾರ ಸಂಜೆ 4 ಗಂಟೆಗೆ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ಸಿನಿಮಾ ಪ್ರಸಾರವಾಗಲಿದೆ. 1980...

50,000 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಕಾನೂನು ಹೋರಾಟ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಎಚ್.ಎಂ.ಟಿ., ಭಾರತೀಯ ವಾಯುಪಡೆ, ಖಾಸಗಿ ರಬ್ಬರ್ ತೋಟ ಕಂಪನಿಗಳ ವಶದಲ್ಲಿರುವ ಸುಮಾರು 50 ಸಾವಿರ ಕೋಟಿ ರೂ.ಗೆ ಮೌಲ್ಯದ ಅರಣ್ಯಭೂಮಿಯನ್ನು ಮರಳಿ ಪಡೆದು, ಹಸಿರು ಹೊದಿಕೆ ರಕ್ಷಿಸಲು, ಅರಣ್ಯ ಸಂವರ್ಧನೆ ಮಾಡಲು...

ರಾಜ್ಯದಲ್ಲಿ 5 ದಿನ ಭಾರೀ ಮಳೆ: 8 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್

ಬೆಂಗಳೂರು: ‌ರಾಜ್ಯದಲ್ಲಿ ಪೂರ್ವ ಮುಂಗಾರು ಮಾರುತಗಳ ಅಬ್ಬರ ಇನ್ನೂ 5 ದಿನಗಳ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು...

2020ರ ದೆಹಲಿ ಗಲಭೆ: ಮಾಸ್ಟರ್​​ಮೈಂಡ್ ಉಮರ್ ಖಾಲಿದ್‌ಗೆ ಜಾಮೀನು

ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದ ಮಾಸ್ಟರ್​​ ಮೈಂಡ್​​ಗಳಲ್ಲಿ ಒಬ್ಬನಾದ ಉಮರ್ ಖಾಲಿದ್‌ಗೆ ದೆಹಲಿ ಹೈಕೋರ್ಟ್ ಶುಕ್ರವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ. ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯ ಹಿಂದಿನ ದೊಡ್ಡ...

ಎಲೆ ಕೀಳಲು ಕಾಡಿಗೆ ಹೋದ ನಾಲ್ವರು ಮಹಿಳೆಯರು ಹುಲಿ ದಾಳಿಗೆ ಬಲಿ

ತೆಂಡು ಎಲೆಗಳನ್ನು ಕಿತ್ತು ಸಂಗ್ರಹಿಸಲು ಕಾಡಿಗೆ ಹೋಗಿದ್ದ ನಾಲ್ವರು ಮಹಿಳೆಯರು ಹುಲಿ ದಾಳಿಗೆ ಬಲಿಯಾದ ಭೀಕರ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಚಂದ್ರಾಪುರ ಜಿಲ್ಲೆಯ ಸಿಂದೇವಾಹಿ ತಾಲೂಕಿನಲ್ಲಿ ಈ ಘಟನೆ ಸಂಭವಿಸಿದ್ದು, ಕಾಡಿನೊಳಗೆ ತೆಂಡು...
- Advertisment -
Google search engine

Most Read