Monday, June 29, 2026
Google search engine

Yearly Archives: 2026

30 ವರ್ಷದಿಂದ ಕೂಡಿಟ್ಟ 18 ಕೋಟಿ ಮೌಲ್ಯದ ಚಿನ್ನಾಭರಣ: ಮನೆಕೆಲಸಕ್ಕೆ ಸೇರಿದ 20 ದಿನದಲ್ಲೇ ದೋಚಿದ ದಂಪತಿ!

ಮನೆ ಕೆಲಸಕ್ಕೆ ಸೇರಿದ 20 ದಿನದಲ್ಲೇ ಕುಟುಂಬದವರು 30 ವರ್ಷಗಳಿಂದ ಸಂಪಾದಿಸಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದಂಪತಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಎಂಬವರ...

ಸಂಜಯ್‌ ಗಾಂಧಿಯಿಂದ ಅಜಿತ್‌ ಪವಾರ್‌ ವರೆಗೆ: ವಿಮಾನ ದುರಂತದಲ್ಲಿ ಜೀವ ತೆತ್ತ ಗಣ್ಯರು!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳವಾರ ಪುಣೆಯ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ದೃಢಪಡಿಸಿದೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸುವಾಗ ನಾಲ್ವರು...

ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪವಾಡಸದೃಶ ಪಾರು

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ...

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್ ಡಿ) ಸೋಂಕಿಗೆ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮಣಿಪಾಲದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವಕ...

ಡಿಜಿಟಲ್ ತಂತ್ರಜ್ಞಾನದಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ: ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಕಳವಳ

ಧಾರವಾಡ :ಡಿಜಿಟಲ್ ತಂತ್ರಜ್ಞಾನದಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿದೆ ಎಂದು ಧಾರವಾಡದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರು ಕಳವಳ ವ್ಯಕ್ತಪಡಿಸಿದರು. ಅವರು ಕರ್ನಾಟಕ ವಿಶ್ವವಿದ್ಯಾಲಯದ, ಸ್ನಾತಕೋತ್ತರ ಕಾನೂನು ಅಧ್ಯಯನ...

2023ರಲ್ಲಿ ಅಪಘಾತ ಆಗಿದ್ದ ಅಜಿತ್‌ ಪವಾರ್‌ ಬಲಿ ಪಡೆದ ವಿಮಾನ!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಲಿ ಪಡೆದ ಮಿನಿ ಮಿಮಾನ 2023 ರಲ್ಲಿಯೂ ಸಹ ಅಪಘಾತಕ್ಕೀಡಾಗಿತ್ತು ಎಂಬ ಆಘಾತಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ವಿಮಾನ...

ಜಮ್ಮು ಕಾಶ್ಮೀರದಲ್ಲಿ ಹಿಮಪಾತ: ಉತ್ತರಾಖಂಡ್‌‌, ಬದರೀನಾಥ್ ನಲ್ಲಿ ಹೈಅಲರ್ಟ್

ಕಣಿವೆ ರಾಜ್ಯವಾದ ಜಮ್ಮ ಕಾಶ್ಮೀರದ ಸೋನಮಾರ್ಗ್‌ ನಲ್ಲಿ ಹಿಮಪಾತವಾಗಿದ್ದು, ಪ್ರವಾಸಿಗರ ರೆಸಾರ್ಟ್‌ ಹಾಗೂ ಮನೆಗಳು ಹಿಮದಿಂದ ಆವರಿಸಿದೆ. ಕಳೆದ ಕೆಲವು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಇಬ್ಬನಿ ಬೀಳಲು ಆರಂಭಿಸಿದ್ದು, ಪ್ರಮುಖ ಪ್ರವಾಸಿತಾಣವಾದ ಸೋನಾಮಾರ್ಗ್ ಪ್ರವಾಸಿಗರ...

ಬಾರಾಮತಿಯಲ್ಲಿ ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವರ್‌ ಸೇರಿ 5 ಮಂದಿ ದುರ್ಮರಣ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವರ್‌ ಸೇರಿದಂತೆ 5 ಮಂದಿ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಸುನೀಗಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8.10 ನಿಮಿಷಕ್ಕೆ ಹೊರಟ ಮಿನಿ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದೆ....

WPL ಸೋಫಿ ಡಿವೈನ್‌ ಮ್ಯಾಜಿಕ್:‌ ಕೊನೆಯ ಓವರ್‌ ನಲ್ಲಿ ಎಡವಿದ ಡೆಲ್ಲಿ ಕ್ಯಾಪಿಟಲ್ಸ್

ಮಧ್ಯಮ ವೇಗಿ ಸೋಫಿ ಡಿವೈನ್‌ ಕೊನೆಯ ಓವರ್‌ ನಲ್ಲಿ ಮಾಡಿದ ಬಿಗುವಿನ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ವನಿತೆಯರ ಪ್ರೀಮಿಯರ್‌ ಲೀಗ್‌ ಟಿ-20 ಪಂದ್ಯದಲ್ಲಿ 3 ರನ್‌ ಗಳಿಂದ ಗುಜರಾತ್‌ ಜೈಂಟ್ಸ್...

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ: ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ವಿಧಾನಸೌಧದ ಗಾಂಧೀ ಪ್ರತಿಮೆ...
- Advertisment -
Google search engine

Most Read