Monday, June 29, 2026
Google search engine

Yearly Archives: 2026

ಭಾರತ-ಯುರೋಪ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದದಿಂದ ಕರ್ನಾಟಕಕ್ಕೆ ಭಾಗ್ಯದ ಬಾಗಿಲು ಓಪನ್:‌ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಭಾರತ-ಯುರೋಪ್ ಒಕ್ಕೂಟದ (India–EU FTA) ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಈ ಬಗ್ಗೆ...

ಬೆಂಗಳೂರಿನಲ್ಲಿ ಮತ್ತೊಂದು ಚಿನ್ನದಂಗಡಿ ದರೋಡೆ; ಗನ್ ತೋರಿಸಿ ಚಿನ್ನಾಭರಣ ದರೋಡೆ!

ರಾಜ್ಯದಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಚಿನ್ನದಂಗಡಿ ದರೋಡೆ ಪ್ರಕರಣ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಸನಪುರದ ಗನ್ ತೋರಿಸಿದ ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಲ್ಲಿದ್ದ...

ರಾಜೀವ್ ಗೌಡಗೆ ನ್ಯಾಯಾಂಗ ಬಂಧನ: ಹೈಡ್ರಾಮ ಸೃಷ್ಟಿಸಿದ ಬೆಂಬಲಿಗರಿಗೆ ಪೊಲೀಸರ ಲಾಠಿ ಏಟು!

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ನಿಂದಿಸಿದ ರಾಜೀವ್​​ ಗೌಡ ಅವರನ್ನು ಕೇರಳದಲ್ಲಿ...

ಬೆಂಗಳೂರಿನಲ್ಲಿ ಭೂಕಬಳಿಕೆದಾರರ ವಿರುದ್ಧ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭೂಕಬಳಿಕೆದಾರರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು ನಗರ ವ್ಯಾಪ್ತಿ ಸರ್ಕಾರಿ ಜಮೀನು ಒತ್ತುವರಿ ತೆರವು ಸಂಬಂಧಿಸಿ ಮಂಗಳವಾರ ಕಂದಾಯ ಆಯುಕ್ತರು ಜಿಲ್ಲಾಧಿಕಾರಿಗಳು...

ಅಂಡರ್ 19 ವಿಶ್ವಕಪ್: ವಿಹಾನ್ ಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ 204 ರನ್ ಭರ್ಜರಿ ಜಯ

ಮಧ್ಯಮ ಕ್ರಮಾಂಕದಲ್ಲಿ ವಿಹಾನ್ ಮಲ್ಹೋತ್ರಾ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಪಂದ್ಯದಲ್ಲಿ 204 ರನ್ ಗಳಿಂದ ಜಿಂಬಾಬ್ವೆ ತಂಡವನ್ನು ಮಣಿಸಿದೆ. ಬುಲಾವಾಯೊದಲ್ಲಿ ಮಂಗಳವಾರ ನಡೆದ ಸೂಪರ್ ಸಿಕ್ಸರ್...

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಕೆ ಶಿವಕುಮಾರ್

ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕ ಮುನಿರಾಜು ಕೇಳಿದ...

ಬಳ್ಳಾರಿ ಪಾಲಿಕೆ ಅಕ್ರಮ: ಮೂವರ ವಿರುದ್ಧ ನಿವೃತ್ತ ನ್ಯಾಯಾಧೀಶರಿಂದ ತನಿಖೆ: ಸಚಿವ ಬೈರತಿ ಸುರೇಶ್

ವಿಧಾನಪರಿಷತ್ತು: ತೆರಿಗೆ ಪಾವತಿದಾರರಿಗೆ ನಕಲಿ ರಸೀದಿ ನೀಡಿ ಅವ್ಯವಹಾರ ನಡೆಸಿರುವ ಆರೋಪದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೂವರು ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶ ನೀಡಲಾಗಿದೆ ಎಂದು...

ಶಿವಮೊಗ್ಗದಲ್ಲಿ ವಿಟಮಿನ್ ಮಾತ್ರೆ ಸೇವಿಸಿದ 59 ಮಕ್ಕಳು ಅಸ್ವಸ್ಥ!

ಶಾಲೆಯಲ್ಲಿ ಮಕ್ಕಳಿಗೆ ಪೌಷ್ಠಿಕಾಂಶದ ಅಂಗವಾಗಿ ನೀಡಲಾಗಿದ್ದ ವಿಟಮಿನ್ ಮಾತ್ರೆ ಸೇವಿಸಿದ 59 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಈ ಘಟನೆ...

ಹಣ ಕೊಡದ ತಾಯಿಯನ್ನು ಗೋಡೆಗೆ ಗುದ್ದಿ ಕೊಂದ ಪಾಪಿ ಮಗ!

ಹಣ ಕೊಡಲು ನಿರಾಕರಿಸಿದ ಹೆತ್ತತಾಯಿಯನ್ನು ಗೋಡೆಗೆ ಗುದ್ದಿ ಕಲ್ಲಿನಿಂದ ಜಜ್ಜಿ ಪಾಪಿ ಮಗ ಕೊಲೆಗೈದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮಸ್ಕಿ ತಾಲೂಕಿನ ಜಕ್ಕೇರುಮಡು ತಾಂಡ ಗ್ರಾಮದಲ್ಲಿ ಸೋಮವಾರ ಸಂಜೆ ಚಂದವ್ವ (58)...

ಅತ್ಯಾಚಾರದಿಂದ ಬಾಲಕಿ 4 ತಿಂಗಳ ಗರ್ಭಿಣಿ: ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷ ಅರೆಸ್ಟ್

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿ ಮಾಡಿ ಬೆದರಿಕೆ ಹಾಕಿದ ಆರೋಪದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷನನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲಾ ರೈತ ಸಂಘದ ಅಧ್ಯಕ್ಷ ರಾಮೇಗೌಡ ವಿರುದ್ಧ...
- Advertisment -
Google search engine

Most Read