Sunday, June 28, 2026
Google search engine

Yearly Archives: 2026

ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ಬಜೆಟ್ ನಲ್ಲಿ ಘೋಷಣೆಯಲ್ಲಿ 6000 ಗ್ರಾಮ ಪಂಚಾಯತಿಗಳ ಕಚೇರಿಗೂ ಮಹಾತ್ಮಾ ಗಾಂಧಿ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ...

ಬ್ರಂಟ್‌ ಶತಕದ ಮುಂದೆ ನಡೆಯದ ರಿಚಾ ಆರ್ಭಟ: ಮುಂಬೈ ವಿರುದ್ಧ ಆರ್‌ ಸಿಬಿಗೆ ವೀರೋಚಿತ ಸೋಲು

ಕೆಳ ಕ್ರಮಾಂಕದಲ್ಲಿ ರಿಚಾ ಘೋಷ್‌ ಹೋರಾಟದ ಹೊರತಾಗಿಯೂ ಆರ್‌ ಸಿಬಿ 15 ರನ್‌ ಗಳಿಂದ ವೀರೋಚಿತ ಸೋಲುಂಡರೆ, ಮುಂಬೈ ಇಂಡಿಯನ್ಸ್‌ ಡಬ್ಲೂಪಿಎಲ್‌ ಟಿ-20 ಟೂರ್ನಿಯಲ್ಲಿ ಫೈನಲ್‌ ಆಸೆ ಜೀವಂತವಾಗಿರಿಸಿಕೊಂಡಿದೆ. ವಡೋದರಾದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ...

ಅಮೆರಿಕದಲ್ಲಿ ಶೋರೂಂ ಮೇಲೆ ವಿಮಾನ ಪತನ: 7 ಮಂದಿ ದುರ್ಮರಣ

ಖಾಸಗಿ ವಾಣಿಜ್ಯ ವಿಮಾನವೊಂದು ಶೋರೂಂ ಮೇಲೆ ಪತನಗೊಂಡ ಪರಿಣಾಮ 7 ಮಂದಿ ಮೃತಪಟ್ಟ ದಾರುಣ ಘಟನೆ ಅಮೆರಿಕದ ಮೈನೆಯ ಬಂಗೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಬೊಂಬಾರೈಡರ್‌ ಚಾಲೆಂಜರ್ಸ್‌ ೬೦೦ ವಿಮಾನದಲ್ಲಿ ಪೈಲೆಟ್‌ ಸೇರಿದಂತೆ 8...

ಚೊಚ್ಚಲ ಶತಕ ಸಿಡಿಸಿ WPL ನಲ್ಲಿ ಇತಿಹಾಸ ಸೃಷ್ಟಿಸಿದ ಸ್ಕೀವಿಯರ್‌ ಬ್ರಂಟ್‌

ಮುಂಬೈ ಇಂಡಿಯನ್ಸ್‌ ತಂಡದ ನ್ಯಾಟ್‌ ಸ್ಕೀವಿಯರ್‌ ಬ್ರಂಟ್‌ ಡಬ್ಲೂಪಿಎಲ್‌ ಇತಿಹಾಸದಲ್ಲೇ ಮೊದಲ ಶತಕ ಸಿಡಿಸಿದ ಆಟಗಾರ್ತಿ ಎಂಬ ಇತಿಹಾಸ ಬರೆದಿದ್ದಾರೆ. ವಡೋದರಾದಲ್ಲಿ ಸೋಮವಾರ ನಡೆದ ಆರ್‌ ಸಿಬಿ ವಿರುದ್ಧದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು...

chikkaballapur: 2 ಮಕ್ಕಳ ತಾಯಿ ಕೊಂದು 3 ಮಕ್ಕಳ ತಂದೆ ಆತ್ಮಹತ್ಯೆ

ಎರಡು ಮಕ್ಕಳ ತಾಯಿಯನ್ನು ಕೊಂದ ನಂತರ ಮೂರು ಮಕ್ಕಳ ತಂದೆಯಾದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ಗರಿಗಿರೆಡ್ಡಿ ಪಾಳ್ಯದಲ್ಲಿ ಸಲ್ಮಾ ಎಂಬಾಕೆಯನ್ನು ಬಾಬಾಜಾನ್ ಚಾಕುವಿನಿಂದ ಕತ್ತು ಕೊಯ್ದು...

ಯುರೋಪ್ ವಾಹನಗಳ ಶೇ.70ರಷ್ಟು ಸುಂಕ ಕಡಿತ: ಅಮೆರಿಕಕ್ಕೆ ಭಾರತ ತಿರುಗೇಟು?

ನವದೆಹಲಿ: ಮಂಗಳವಾರ ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಶೃಂಗಸಭೆಯಲ್ಲಿ ಯುರೋಪ್ ವಾಹನಗಳ ಮೇಲೆ ಸುಂಕ ಕಡಿತ ಸೇರಿದಂತೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿದ್ದು, ಈ ಮೂಲಕ ಅಮೆರಿಕಕ್ಕೆ ತಿರುಗೇಟು ನೀಡುವ...

ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ಮೊಬೈಲ್ ಸಂಭಾಷಣೆ ವೇಳೆ ಬ್ಯಾನರ್ ವಿಷಯದಲ್ಲಿ ಅಶ್ಲೀಲವಾಗಿ ನಿಂದಿಸಿದ್ದ...

ಉಡುಪಿಯಲ್ಲಿ ಸಮುದ್ರದಲ್ಲಿ ಮಗುಚಿದ ದೋಣಿ: ಇಬ್ಬರ ದುರ್ಮರಣ

ಉಡುಪಿ ಜಿಲ್ಲೆಯ ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೈಸೂರಿನ ಸರಸ್ವತಿ ಪುರಂ ನಿವಾಸಿಗಳಾದ ಶಂಕರಪ್ಪ...

ತುಮಕೂರಿನಲ್ಲಿ ಲಾರಿ-ಕಾರು ಡಿಕ್ಕಿ: ಟ್ರಿಪ್ ನಿಂದ ಮರಳುತ್ತಿದ್ದ ಮೂವರು ಟೆಕ್ಕಿಗಳ ಸಾವು

ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ತುಮಕೂರಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ್ದು, ಕಾರಿನಲ್ಲಿದ್ದ ಉತ್ತರ...

ಧುರಂಧರ್ ಮೊದಲ ವಾರದ ದಾಖಲೆ ಮುರಿದ ಬಾರ್ಡರ್-2!

1997ರ ದಶಕದ ಯಶಸ್ವಿ ಚಿತ್ರ ಬಾರ್ಡರ್ ಸಿಕ್ವೆಲ್ ಚಿತ್ರವಾದ ಬಾರ್ಡರ್-2 ಬಾಲಿವುಡ್ ನಲ್ಲಿ ಹೊಸ ಅಲೆ ಸೃಷ್ಟಿಸುತ್ತಿದ್ದು, ಮೊದಲ ವಾರಾಂತ್ಯದ ಗಳಿಕೆಯಲ್ಲಿ ದುರಂದರ್ ದಾಖಲೆ ಮುರಿದಿದೆ. ಸನ್ನಿ ಡಿಯೋಲ್, ಸುನೀಲ್​ ಶೆಟ್ಟಿ ಪುತ್ರ ಅಹಾನ್​...
- Advertisment -
Google search engine

Most Read