Sunday, June 28, 2026
Google search engine

Yearly Archives: 2026

10,000 ಕೆಜಿ ಸ್ಫೋಟಕ ರಾಜಸ್ಥಾನದಲ್ಲಿ ಪತ್ತೆ: ದೇಶದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯ ಸಂಚು ವಿಫಲ?

ಸುಮಾರು 10,000 ಕೆಜಿ ಸ್ಫೋಟಕಗಳು ಮತ್ತು ಡಿಟೋನೇಟರ್‌ಗಳು ರಾಜಸ್ಥಾನದಲ್ಲಿ ಪತ್ತೆಯಾಗಿದ್ದು, ದೇಶದ ಇತಿಹಾಸದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ 10,000 ಕೆಜಿ ಸ್ಫೋಟಕಗಳು (Explosives), ಡಿಟೋನೇಟರ್‌...

ಚಳಿಗಾಳಿಗೆ ಅಮೆರಿಕ ಗಢಗಢ: 7 ಲಕ್ಷ ಮನೆ ವಿದ್ಯುತ್‌ ಕಡಿತ, 10,000 ವಿಮಾನ ಸಂಚಾರ ವ್ಯತ್ಯಯ

ಚಳಿಗಾಲದ ಭೀಕರ ಚಳಿಗೆ ಅಮೆರಿಕ ತತ್ತರಿಸಿದ್ದು, ಟೆಕ್ಸಾಸ್‌ ನಿಂದ ನ್ಯೂ ಇಂಗ್ಲೆಂಡ್‌ ವರಗೆ ಚಳಿ ಆವರಿಸಿದ್ದು, ಜನರು ಮನೆ ಹೊರಗೆ ಬಾರಲು ಹಿಂದೇಟು ಹಾಕುತ್ತಿದ್ದಾರೆ. ಭೀಕರ ಚಳಿಗೆ ಅಮೆರಿಕದ ಜನತೆ ತಲ್ಲಣಿಸಿದ್ದು, 7 ಲಕ್ಷ...

ಬಿಸಿಸಿಐ ಮಾಜಿ ಅಧ್ಯಕ್ಷ ಐಎಸ್‌ ಬಿಂದ್ರಾ ನಿಧನ

ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಪಂಜಾಬ್‌ ರಾಜ್ಯ ಕ್ರಿಕೆಟ್‌ ಸಂಸ್ಥೆ ಮುಖ್ಯಸ್ಥರಾಗಿದ್ದ ಐಎಸ್‌ ಬಿಂದ್ರಾ ದೀರ್ಘಾಕಾಲದ ಅನಾರೋಗ್ಯದಿಂದ ಭಾನುವಾರ ಅಸುನೀಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬಿಸಿಸಿಐ ಅಧ್ಯಕ್ಷರಾಗಿ ನಾಯಕತ್ವ ಮತ್ತು ದೂರದೃಷ್ಟಿಯಿಂದ ಸಂಸ್ಥೆಯನ್ನು...

ಶತವಾಧಾನಿ ಡಾ.ಆರ್.‌ ಗಣೇಶ್‌ ಗೆ ಪದ್ಮಭೂಷಣ; ಕರ್ನಾಟಕದ 7 ಮಂದಿಗೆ ಪದ್ಮಶ್ರೀ ಪ್ರಶಸ್ತಿ

2026ರ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಕರ್ನಾಟಕ 8 ಗಣ್ಯರಿಗೆ ಪದ್ಮ ಪ್ರಶಸ್ತಿಗೆ ಆಯೆ ಮಾಡಿದೆ. ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಭಾನುವಾರ...

ಫೆ. 21-22 ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟ: ಸಿಎಂ ಕಪ್‌ 2026 ಜೆರ್ಸಿ ಅನಾವರಣ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ರೀತಿಯ ಸೇವೆ ಸಲ್ಲಿಸುತ್ತಿರುವ ಮಹನೀಯರ ಕ್ರೀಡಾಸಕ್ತಿಯನ್ನು ಪ್ರದರ್ಶಿಸಲು ವೇದಿಕೆ ರೂಪಿಸುವ ಉದ್ದೇಶದೊಂದಿಗೆ ‘9 ಡ್ರೀಮ್ಸ್‌’ ಸಂಸ್ಥೆ ‘ಸಿಎಂ ಕಪ್‌ 2026’ ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಆಯೋಜಿಸುತ್ತಿದೆ. ಕ್ರೀಡಾಕೂಟದ ಆಟಗಾರರ...

ಭಾರತಕ್ಕೆ ಅತೀ ವೇಗದ ಗೆಲುವಿನ ಅಭಿಷೇಕ, 3-0ಯಿಂದ ಸರಣಿ ಜಯ

ಆರಂಭಿಕ ಅಭಿಷೇಕ್‌ ಶರ್ಮ ಸಿಡಿಸಿದ ಅತೀ ವೇಗದ ಅರ್ಧಶತಕ ಹಾಗೂ ಸೂರ್ಯಕುಮಾರ್‌ ಗಳಿಸಿದ ಸತತ 2ನೇ ಅರ್ಧಶತಕದ ಸಹಾಯದಿಂದ ಭಾರತ ತಂಡ 10 ಓವರ್‌ ಬಾಕಿ ಇರುವಂತೆಯೇ 8 ವಿಕೆಟ್‌ ಗಳಿಂದ ಗೆದ್ದು...

ಕನ್ನಡಿಗ ಪುಸ್ತಕ ಮನೆ ಖ್ಯಾತಿಯ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ

ಪುಸ್ತಕ ಮನೆ ಖ್ಯಾತಿಯ ಕನ್ನಡಿಗ ಅಂಕೇಗೌಡರಿಗೆ ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ 2026ನೇ ಸಾಲಿನ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದು, ಈ...

ಬೆಳಗಾವಿಯಲ್ಲಿ ದೇಶದಲ್ಲೇ ಅತೀ ದರೋಡೆ: 400 ಕೋಟಿಯಲ್ಲ, 1000 ಕೋಟಿ ರಾಬರಿ?

ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಎರಡು ಕಂಟೇನರ್‌ ಗಳನ್ನು ಹೈಜಾಕ್‌ ಮಾಡಿದ ದುಷ್ಕರ್ಮಿಗಳು ದರೋಡೆ ಮಾಡಿದ್ದು 400 ಕೋಟಿಯಲ್ಲ, 1000 ಕೋಟಿ ರೂ. ಎಂದು ಹೇಳಲಾಗುತ್ತಿದೆ. 2025 ಅಕ್ಟೋಬರ್ 16ರಂದು...

ಅಂಡರ್ 19 ವಿಶ್ವಕಪ್: ಕಿವೀಸ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯಭೇರಿ

ಮಧ್ಯಮ ವೇಗಿ ಅಂಬರೀಶ್ ಮಾರಕ ದಾಳಿ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಜಯಭೇರಿ ಬಾರಿಸಿತು. ಬುಲಾವಾಯೊದಲ್ಲಿ ಶನಿವಾರ ನಡೆದ ಪಂದ್ಯ ಮಳೆಯಿಂದ 37 ಓವರ್...

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧ ರಾಜೀವ್ ಗೌಡನ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು...
- Advertisment -
Google search engine

Most Read