Sunday, June 28, 2026
Google search engine

Yearly Archives: 2026

61,000 ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 18ನೇ ರೋಜಗಾರ್ ಮೇಳದಲ್ಲಿ ದೇಶಾದ್ಯಂತ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡ 61,000 ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ್ದಾರೆ. ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ದೇಶದ 45 ವಿವಿಧ ಸ್ಥಳಗಳಲ್ಲಿ...

ರಣಜಿ ಟ್ರೋಫಿ: ಭಾರೀ ಹಿನ್ನಡೆ ನಂತರ ತಿರುಗಿಬಿದ್ದ ಕರ್ನಾಟಕ

ಮೊದಲ ಇನಿಂಗ್ಸ್ ನಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಎರಡನೇ ಇನಿಂಗ್ಸ್ ನಲ್ಲಿ ತಿರುಗಿಬಿದ್ದಿದೆ. ಬೆಂಗಳೂರಿನ ಆಲೂರು ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ...

ನಾವು ಮನೆಗೆ 5 ಲಕ್ಷ ಕೊಡೋದು, 1 ಲಕ್ಷ ಕೊಡುವ ಕೇಂದ್ರದ ಹೆಸರು ಹಾಕಬೇಕಾ? ಸಿಎಂ ಸಿದ್ದರಾಮಯ್ಯ ಕಿಡಿ

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಸಿಎಂ...

ಹುಬ್ಬಳ್ಳಿಯಲ್ಲಿ 88,345 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿದ ಸಿಎಂ ಸಿದ್ದರಾಮಯ್ಯ

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಿರ್ಮಿಸಲಾದ ಸುಮಾರು 88,345 ಮನೆಗಳನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ...

ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾ ವಿಶ್ವಕಪ್ ನಿಂದ ಔಟ್: ಸ್ಕಾಟ್ಲೆಂಡ್ ಗೆ ಸ್ಥಾನ!

ಭಾರತದಲ್ಲಿ ಟಿ-20 ವಿಶ್ವಕಪ್ ಟೂರ್ನಿ ಆಡಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ಕೈಬಿಟ್ಟ ಐಸಿಸಿ ಸ್ಕಾಟ್ಲೆಂಡ್ ತಂಡಕ್ಕೆ ವಿಶ್ವಕಪ್ ನಲ್ಲಿ ಆಡಲು ಅವಕಾಶ ನೀಡಿದೆ. ಶನಿವಾರ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಬಾಂಗ್ಲಾದೇಶ ತನ್ನ ನಿಲುವು...

ಪಾಕಿಸ್ತಾನದ ಮದುವೆ ಸಮಾರಂಭ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಮಂದಿ ದುರ್ಮರಣ

ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಿಂದ ಸ್ಫೋಟ ಸಂಭವಿಸಿದ 7 ಮಂದಿ ಮೃತಪಟ್ಟು, 25 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಈಶಾನ್ಯ ಪಾಕಿಸ್ತಾನದ ಖೈಬರ್ ಪಕ್ತುಕುವಾರ ಪ್ರಾಂತ್ಯದಲ್ಲಿ ಸರ್ಕಾರ ಪರ...

ಪೊಲೀಸರಿಂದ ಕಿರುಕುಳದಿಂದ ನೊಂದು ವಿಧಾನಸೌಧ ಮುಂದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬ ಬೆಂಗಳೂರಿನ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ....

ಮಾಡೆಲ್ ಹೌಸ್ ಗೆ ಬೆಂಕಿ ಪ್ರಕರಣಕ್ಕೆ ಟ್ವಿಸ್ಟ್: ಸೆಲ್ಫಿ ವೇಳೆ ಎಡವಟ್ಟಿನಿಂದ ಅನಾಹುತ!

ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಬಳ್ಳಾರಿಯಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಬಾಲಕ ಸೇರಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂಬುದು...

ಉಗ್ರರ ಪರ ಕೆಲಸ ಮಾಡುತ್ತಿದ್ದ ಶಿರಸಿ ಯುವಕನಿಗೆ 10 ವರ್ಷ ಜೈಲು!

ಯುವಕರನ್ನು ಪಾಕಿಸ್ತಾನ​ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರಿಸಲು ಸಂಚು ರೂಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯುವಕನಿಗೆ ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ...

ಸಿಡಿದ ಇಶಾನ್-‌ ಸೂರ್ಯ: ಕಿವೀಸ್‌ ವಿರುದ್ಧ ಭಾರತ ಜಯದ ದಾಖಲೆ

ಮಧ್ಯಮ ಕ್ರಮಾಂಕದಲ್ಲಿ ಇಶಾನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಅವರ ಸಿಡಿಲಬ್ಬರದ ಆಟದಿಂದ ಭಾರತ ತಂಡ 7 ವಿಕೆಟ್‌ ಗಳಿಂದ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ. ರಾಯ್‌ ಪುರದಲ್ಲಿ...
- Advertisment -
Google search engine

Most Read