ತುಮಕೂರು: ನಾನು ಐದು ಬಾರಿ ಸಾವಿನ ಹತ್ತಿರಕ್ಕೆ ಹೋಗಿ ಬಂದಿದ್ದೇನೆ. ದೇವರ ಆಶೀರ್ವಾದದಿಂದಲೇ ನಾನು ಇನ್ನೂ ಬದುಕಿದ್ದೇನೆ ಎಂದು ಭಾವಿಸಿದ್ದೇನೆ. ನಮಗೆ ಒಂದು ಅವಕಾಶ ಕೊಡಿ. 5 ವರ್ಷಗಳ ಉತ್ತಮ ಸರ್ಕಾರ ನೋಡುತ್ತೇವೆ...
ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಶುಕ್ರವಾರ...
ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಮಾಡೆಲ್ ಹೌಸ್ ಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಶನಿವಾರ ನಡೆದಿದೆ.
ಶುಕ್ರವಾರ ಸಂಜೆ ಬಳ್ಳಾರಿಯ ಜಿ ಸ್ಕ್ವೇರ್ ಲೇಔಟ್ ನಲ್ಲಿರುವ ಮಾಡೆಲ್...
ಬೆಳಗಾವಿ: ಪ್ರೀತಿ ಹಾಗೂ ಅಂತರ್ಜಾತಿ ವಿವಾಹದ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೀಡಗಲಿ ಗ್ರಾಮದಲ್ಲಿ ಎರಡು ಕುಟುಂಬಗಳಿಗೆ ಕಳೆದ ಎರಡು ವರ್ಷಗಳಿಂದ ಅಮಾನವೀಯವಾಗಿ 'ಸಾಮಾಜಿಕ ಬಹಿಷ್ಕಾರ' ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ನರಕಸದೃಶ...
ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕದ ಸೇನೆ ಮುನ್ನುಗ್ಗುತ್ತಿದ್ದು, ಇಸ್ರೇಲ್ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಜಾಗತಿಕ ಮಟ್ಟದಲ್ಲಿ ಅಮೆರಿಕ ಒತ್ತಡ ಹೇರುತ್ತಿರುವ ಬಗ್ಗೆ ಕೆನಡಾ ವಿರೋಧಿಸಿದ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು...
ಆರಂಭಿಕ ಅನೀಶ್ ಅಜೇಯ 80 ರನ್ ಸಹಾಯದ ಹೊರತಾಗಿಯೂ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಮಧ್ಯಪ್ರದೇಶದ ವಿರುದ್ಧ ಹಿನ್ನಡೆಯ ಭೀತಿಗೆ ಸಿಲುಕಿದೆ.
ಬೆಂಗಳೂರಿನ ಆಲೂರು ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ...
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಭೂಮಿ ಕುಸಿದಿದ್ದು ವಾಹನ ಸವಾರರು ಹೈರಾಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಡೈರಿ ಬಳಿ ನಡೆದಿದೆ.
ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್ ಡೇರಿ ಬಳಿ...
ಕೊಲೆ ಮಾಡಿ ಜೈಲು ಸೇರಿದ್ದ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪೆರೋಲ್ ಮೇಲೆ ಹೊರಗೆ ಬಂದ ಜೋಡಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ.
ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಕೊಂದು ಜೈಲು ಪಾಲಾಗಿರುವ ಮಹಿಳೆ ಪ್ರಿಯಾ ಸೇಠ್...
ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿರುವ ಅಮೆಜಾನ್ ಕಂಪನಿ ಮುಂದಿನ ವಾರ 14,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ.
ಅಮೆಜಾನ್ ಕಂಪನಿ 30,000 ಉದ್ಯೋಗ ಕಡಿತಕ್ಕೆ ತೀರ್ಮಾನಿಸಿದ್ದು, ಇದೀಗ ಎರಡನೇ ಹಂತವಾಗಿ 14,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ.
ಕಳೆದ...
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತುಗೊಳಿಸಿದೆ.
ಕಲ್ಟ್ ಚಿತ್ರದ ಬ್ಯಾನರ್ ವಿಷಯದಲ್ಲಿ ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ಅವರನ್ನು ತತ್...