ಮಕ್ಕಳ ಕಥೆ ಪುಸ್ತಕಗಳ ರಟ್ ನೊಳಗೆ ಅಡಗಿಸಿಕೊಂಡು ಬೆಂಗಳೂರಿಗೆ ಬಂದಿದ್ದ ವಿದೇಶೀ ಪ್ರಯಾಣಿಕನಿಂದ 38.60 ಕೋಟಿ ರೂ. ಮೌಲ್ಯದ ಕೊಕೆನ್ ಅನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ...
ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇತ್ತೀಚೆಗಷ್ಟೇ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮಂಜುನಾಥ ಪೂಜಾರಿ ಗುರುವಾರ ಸರಳವಾಗಿ...
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲ್ಯಾಕ್‌ಮೇಲ್ ಮಾಡಿದ ಮಹಿಳೆಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ವಾಮೀಜಿಗೆ ಬ್ಲಾಕ್ ಮೇಲ್ ಮಾಡಿ 4.5 ಲಕ್ಷ ರೂ. ವಸೂಲು ಮಾಡಿದ್ದ ಚಿಕ್ಕಮಗಳೂರು...
ನಾಗರಾಧನೆಗೆ ಖ್ಯಾತಿ ಪಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವರ್ಷದ ಕೊನೆಯ 2 ತಿಂಗಳಲ್ಲಿ 14.78 ಕೋಟಿ ರೂ. ಆದಾಯ ಹರಿದು ಬಂದಿದ್ದು, ಹೊಸ ದಾಖಲೆ ಬರೆದಿದೆ.
2025ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ...
ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ದಾಖಲಿಸಿದ್ದ ಚಿನ್ನ ಮತ್ತು ಬೆಳ್ಳಿ ದರ ಗುರುವಾರ ಒಂದೇ ದಿನ ಭಾರೀ ಕುಸಿತ ಕಂಡಿದೆ.
ಚಿನ್ನ ಮತ್ತು ಬೆಳ್ಳಿ ದರ ಗುರುವಾರ ಇದ್ದಕ್ಕಿದ್ದಂತೆ ಗಮನಾರ್ಹ ಕುಸಿತ ಕಂಡಿದ್ದು,...
ಸ್ಕೀಡ್ ಆದ ವಾಹನ ಪ್ರಪಾತಕ್ಕೆ ಬಿದ್ದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ.
ಕಾರ್ಯಾಚರಣೆಗಾಗಿ ಹೊರಟ್ಟಿದ್ದ ಬುಲೆಟ್ ಪ್ರೂಫ್ ವಾಹನ ದೋಡಾದ ತಿರುವಿನಲ್ಲಿ ಸ್ಕಿಡ್...
ಛತ್ತೀಸ್ ಗಢದ ಬಲೋಡಾ ಬಜಾರ್ ನಲ್ಲಿರುವ ಸ್ಟೀಲ್ ಪ್ಲಾಂಟ್ ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 7 ಕಾರ್ಮಿಕರು ಸಜೀವದಹನಗೊಂಡಿದ್ದಾರೆ.
ಸ್ಟೀಲ್ ಪ್ಲಾಂಟ್ ನ ಕಲ್ಲಿದ್ದಲ್ಲು ಘಟಕದಲ್ಲಿ ಗುರುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಹಲವಾರು ಮಂದಿ...
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವರ್ಷದ ಮೊದಲ ಜಂಟಿ ವಿಧಾನಸಭಾ ಜಂಟಿ ಅಧಿವೇಶನದ ಮೊದಲ ದಿನದಲ್ಲಿ ಪಾಲ್ಗೊಂಡು ಸಾಂವಿಧಾನಿಕ ಬಿಕ್ಕಟ್ಟು ತಪ್ಪಿಸಿದರು. ಆದರೆ ಸರ್ಕಾರ ನೀಡಿದ್ದ ಭಾಷಣ ಪ್ರತಿ ಓದದೇ 2 ನಿಮಿಷದಲ್ಲಿ...
ಕೇಂದ್ರ ಸರ್ಕಾರಕ್ಕೆ ಮುಜುಗರವಾಗುವ ಭಾಷಣ ಮಾಡಲಾರೆ. ಜಂಟಿ ಅಧಿವೇಶನಕ್ಕೆ ಬರಲ್ಲ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದ್ದಾರೆ ಎಂಬ ವಿಷಯ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.
ರಾಜ್ಯಪಾಲರು ಭಾಷಣದ 11 ಪ್ಯಾರಗಳನ್ನು ತೆಗೆದುಹಾಕದೇ...
ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ ಮೊದಲ ಟಿ-20 ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ 239 ರನ್ ಗುರಿ ಒಡ್ಡಿದೆ.
ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ...