Sunday, June 28, 2026
Google search engine

Yearly Archives: 2026

ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಕಂದನ ಕೊಂದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಅಜ್ಜಿ!

ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಕೊಂದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ...

ನರಭಕ್ಷಕ ಚಿರತೆಗೆ ಭಕ್ತ ಬಲಿ: ಮಲೆ ಮಹದೇಶ್ವರ ಪಾದಯಾತ್ರೆಗೆ 4 ದಿನ ನಿರ್ಬಂಧ!

ಚಾಮರಾಜನಗರ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ಮಂಗಳವಾರ ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ...

ನೈಜ ಕೃಷಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಒತ್ತು ನೀಡಬೇಕು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಿ, ಇವರಿಂದ ಬಂದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆಗೆ...

ಜೀ ಕನ್ನಡದಲ್ಲಿ ಜ.24ಕ್ಕೆ ಕಾಂತಾರಾ ಚಾಪ್ಟರ್ -1 ಪ್ರಸಾರ

ಬೆಂಗಳೂರು: ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ ಕನ್ನಡ ವಾಹಿನಿಯಲ್ಲಿ ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ...

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು: 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ...

ರಾಜ್ಯದ ಇತಿಹಾಸದಲ್ಲೇ ಮೊದಲು: ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ರಾಜ್ಯಪಾಲ ಗೆಹ್ಲೋಟ್ ತಿರಸ್ಕಾರ

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಮೂಲಕ ನಾಳೆಯಿಂದ ಜನವರಿ 31ರವರೆಗೆ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಮನರೇಗಾ ಯೋಜನೆ ರದ್ದುಗೊಳಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ...

ಶಿವಮೊಗ್ಗದಲ್ಲಿ ವೃದ್ಧ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್: ಇಂಜೆಕ್ಷನ್ ನೀಡಿ ಕೊಂದ ತಮ್ಮನ ಮಗ!

ಶಿವಮೊಗ್ಗ: ವೃದ್ಧ ದಂಪತಿಯ ಅನುಮಾನಸ್ಪದ ಸಾವು ಪ್ರಕರಣವನ್ನು 24 ಗಂಟೆಯಲ್ಲೇ ಭೇದಿಸಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ಇಂಜೆಕ್ಷನ್ ನೀಡಿ ಕೊಂದ ವೈದ್ಯನಾಗಿರುವ ತಮ್ಮನ ಮಗನನ್ನು ಬಂಧಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ....

ಬಿಎಸ್ ವೈ ಪುತ್ರ ಕಾರಿಗೆ ಕಾರು ಡಿಕ್ಕಿ: ಬಿಜೆಪಿ ಸಂಸದ ಬಿವೈ ರಾಘವೇಂದ್ರ ಪಾರು

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದ್ದು, ಸಂಸದ ಸೇರಿದಂತೆ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ...

1.50 ಲಕ್ಷ ದಾಟಿದ ಚಿನ್ನ, 3.27 ಲಕ್ಷಕ್ಕೆ ಬೆಳ್ಳಿ ದಾಖಲೆ ಜಿಗಿತ!

ನವದೆಹಲಿ: ಸತತವಾಗಿ ಏರಿಕೆ ಆಗುತ್ತಿರುವ ಚಿನ್ನ ಹಾಗೂ ಬೆಳ್ಳಿ ದಾರಣೆ ಮಂಗಳವಾರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿದ್ದು, ಇದೇ ರೀತಿ ಮುಂದುವರಿದರೆ ಶೀಘ್ರದಲ್ಲೇ ಕಂಡು ಕೇಳಿಯರದ ಮಟ್ಟಕ್ಕೆ ಏರುವುದು ಖಚಿತವಾಗಿದೆ. ಚೀನಿವಾರು ಮಾರುಕಟ್ಟೆಯಲ್ಲಿ ಮಂಗಳವಾರ...

ಶಿವಮೊಗ್ಗದಲ್ಲಿ ವಿಜಯನಗರ ಕಾಲದ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ...
- Advertisment -
Google search engine

Most Read