ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ...
ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಡ್ರಗ್ ಫೆಡ್ಲರ್ ನನ್ನು ಬಂಧಿಸಿದ ಸಿಸಿಬಿಯ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಡ್ರಗ್ಸ್ ಪೆಡ್ಲರ್ ಅರ್ನೆಸ್ಟ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದು,...
ಮಗಳ ಮದುವೆಗೆ ಅಪ್ಪಂದಿರು ಸಾಕಷ್ಟು ಕನಸು ಕಾಣುತ್ತಾರೆ. ಈ ಕನಸು ನನಸು ಮಾಡಿಕೊಳ್ಳಲು ಜೀವನಪೂರ್ತಿ ಹಗಲಿರುಳು ದುಡಿಯುತ್ತಾರೆ. ಅಂತಹ ಒಬ್ಬ ಅಪ್ಪ ಮಗಳ ಮದುವೆಗಾಗಿ 3 ಕೆಜಿ ಶುದ್ಧ ಬೆಳ್ಳಿ ಬಳಸಿ 25...
ಬೆಂಗಳೂರು: ಥಣಿಸಂದ್ರದ ಅಲ್ ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ಮುಂಬಯಿ ಇದರ ಆಡಳಿತದಲ್ಲಿ, ಜಾಮಿಯಾ ಮೊಹ್ಮದಿಯಾ ಮನ್ಸೂರ, ಜಾಮಿಯಾ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಶಾಲೆ, ಥಣಿಸಂದ್ರ, ಬೆಂಗಳೂರು ಎಂಬ...
ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸತತ 2ನೇ ದಿನವೂ ಭಾರೀ ಕುಸಿತ ಉಂಟಾಗಿದ್ದು, ಹೂಡಿಕೆದಾರರು ಸುಮಾರು 12 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.
ಮುಂಬೈ, ಮಹಾರಾಷ್ಟ್ರ: ದೇಶೀಯ ಷೇರು ಮಾರುಕಟ್ಟೆಗಳು ಮಂಗಳವಾರವೂ ಭಾರೀ ನಷ್ಟ...
ಬೆಂಗಳೂರು: ಸೈಬರ್ ವಂಚಕರ ಪಾಲಾಗಿದ್ದ 2.16 ಕೋಟಿ ರೂ. ಹಣವನ್ನು ಸೈಬರ್ ಕ್ರೈಂ ಪೊಲೀಸರು ಸಂಪೂರ್ಣವಾಗಿ ವಾಪಸ್ ಪಡೆದು ವಾರಸುದಾರರಿಗೆ ಹಿಂದಿರುಗಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗೋಲ್ಡನ್ ಅವರ್‌ನಲ್ಲಿ ತ್ವರಿತ ಕಾರ್ಯಾಚರಣೆ ಕೈಗೊಂಡು ಹಣ...
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ 5ನೇ ದಿನವೂ ಮುಂದುವರಿದಿದ್ದು, ಮನೆಯೊಳಗೆ ಇದ್ದ ಚಾಲುಕ್ಯರ ಕಾಲದ ಪುರಾತನ ಕಾಲದ ಶಿವನ ದೇವಸ್ಥಾನ ಪತ್ತೆಯಾಗಿದೆ.
ಹೊರಗಿನಿಂದ ನೋಡಿದರೆ ಸಾಮಾನ್ಯ ಮನೆಯಂತಿರುವ ಚೌಕಿಮಠ ಮನೆಯ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ಮಾಡಲು ನೀಡಲಾಗಿದ್ದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ,...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ...
ಕಳೆದೆರಡು ವರ್ಷಗಳಿಂದ ಗಾಯದಿಂದ ಕಣಕ್ಕೆ ಇಳಿಯದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹವಾಲ್ ಅಧಿಕೃತವಾಗಿ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
ಸೋಮವಾರ ಅಧಿಕೃತವಾಗಿ ಘೋಷಣೆ ಮಾಡಿದ 2012ರ ಒಲಿಂಪಿಕ್ಸ್ ಪದಕ ವಿಜೇತೆ ಸೈನಾ ನೆಹವಾಲ್,...