Friday, June 26, 2026
Google search engine

Yearly Archives: 2026

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಾವಿರಾರು ಕೋಟಿ ದುರುಪಯೋಗ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಬಹಳ ದೊಡ್ಡ ಭ್ರಷ್ಟಾಚಾರ ನಡೆದಿದೆ. 15ನೇ ಹಣಕಾಸು ಆಯೋಗದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ...

ಏಕಕಾಲದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿಬಿಎ...

ಬ್ಯಾಲೇಟ್ ಪೇಪರ್ ನಲ್ಲಿ ಗ್ರೇಟರ್ ಬೆಂಗಳೂರು, ಸ್ಥಳೀಯ ಸಂಸ್ಥೆ ಚುನಾವಣೆ: ಚುನಾವಣಾ ಆಯೋಗ ಘೋಷಣೆ

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಬ್ಯಾಲೆಟ್‌ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ಸ್ಪಷ್ಟಪಡಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ...

ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: 20 ಎಕರೆ ಒತ್ತುವರಿ ಜಾಗ ವಶ

ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ 20 ಎಕರೆ ಒತ್ತುವರಿ ಆಗಿದ್ದ ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಜಾಗದ ಸರ್ವೆ ಮಾಡಲು ಬಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ...

ಪೊಲೀಸ್ ಕಚೇರಿಯಲ್ಲೇ ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ: ವರದಿಗೆ ಸಿಎಂ ಸೂಚನೆ!

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ ಹಾಗೂ ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಪೊಲೀಸ್ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯರ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೊಗಳು...

BBK 12: ಬಿಗ್‌ ಬಾಸ್‌ ಕನ್ನಡ 12ರ ವಿನ್ನರ್‌ ಗಿಲ್ಲಿ ನಟ, ರಕ್ಷಿತಾ ರನ್ನರ್‌ ಅಪ್

ಗ್ರಾಮೀಣ ಪ್ರತೀಭೆ ಗಿಲ್ಲಿ ನಟ ಬಿಗ್‌ ಬಾಸ್‌ ಸೀಸನ್‌ 12ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ಭಾನುವಾರ ನಡೆದ ಫಿನಾಲೆಯಲ್ಲಿ 40 ಕೋಟಿಗೂ ಅಧಿಕ ಮತಗಳನ್ನು ಪಡೆದ ಮಂಡ್ಯದ ಹಾಸ್ಯ ಕಲಾವಿದ ಗಿಲ್ಲಿ ನಟ ಬಿಗ್‌ ಬಾಸ್‌...

ಫೆ. 13ರಂದು ಹಾವೇರಿಯಲ್ಲಿ ಬೃಹತ್‌ ಸಾಧನಾ ಸಮಾವೇಶ: ಸಚಿವ ಶಿವಾನಂದ ಪಾಟೀಲ

ಹಾವೇರಿ: ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು ರಾಜ್ಯ ಸರ್ಕಾನ ನಿರ್ಧರಿಸಿದ್ದು, ಅಂದು ಹಕ್ಕು ಪತ್ರ ಸೇರಿದಂತೆ ಹಲವು...

ಲಕ್ಕುಂಡಿ ಗ್ರಾಮದ 16 ತಾಣ ಸಂರಕ್ಷಿತ ಸ್ಮಾರಕಗಳಾಗಿ ಘೋಷಣೆ: ಸಚಿವ ಎಚ್.ಕೆ. ಪಾಟೀಲ

ಗದಗ : ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ...

ಶಾಂತಿ ಮಾತುಕತೆಗೆ ಭಾರತ, ಪಾಕಿಸ್ತಾನಕ್ಕೆ ಆಹ್ವಾನ ನೀಡಿದ ಅಮೆರಿಕ

ಗಾಜಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆಯಲ್ಲಿ ಕರೆಯಲಾಗಿರುವ ಶಾಂತಿ ಮಾತುಕತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧಿಕೃತ ಆಹ್ವಾನ ನೀಡಿದೆ. ಭಾರತ ಮತ್ತು ಅಮೆರಿಕ ನಡುವೆ ಸುಂಕ ಸಮರ ನಡೆದಿರುವ ಮಧ್ಯೆಯೇ ಅಮೆರಿಕ...

ಶತಕ ಸಿಡಿಸಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ವಿರಾಟ್‌ ಕೊಹ್ಲಿ

ದಾಖಲೆಗಳ ಸರದಾರ ವಿರಾಟ್‌ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ತಮ್ಮ ದಾಖಲೆಗಳ ಪುಟದಲ್ಲಿ ಮತ್ತೊಂದು ದಾಖಲೆ ಸೇರಿಸಿಕೊಂಡರು. ಇಂದೋರ್‌ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಶತಕ...
- Advertisment -
Google search engine

Most Read