Friday, June 26, 2026
Google search engine

Yearly Archives: 2026

ಸಾವಿನ ಮನೆಯಲ್ಲೂ ಲಕ್ಷಾಂತರ ದೋಚಿದ ಕಳ್ಳರು!

ಮನೆ ಕುಸಿದು ಮೃತಪಟ್ಟಿದ್ದ ಗೋಪಾಲ್ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಇವರ ಮನೆಯಲ್ಲಿಟ್ಟಿದ್ದ ನಗದು, 15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದೆ. ವಿಜಯಲಕ್ಷ್ಮಿ ಮತ್ತು...

ಅಪ್ಪ ದಾನ ಮಾಡಿದ ಜಾಗದ ಆಸ್ಪತ್ರೆಯಲ್ಲಿ ಆಂಬುಲೆನ್ಸ್‌ ಸಿಗದೇ ಮಗ ಸಾವು!

ತಂದೆ ದಾನ ಮಾಡಿದ್ದ ಜಾಗದಲ್ಲಿ ನಿರ್ಮಾಣವಾಗಿದ್ದ ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಆಂಬುಲೆನ್ಸ್‌ ಸಿಗದೇ ಮಗ ಮೃತಪಟ್ಟ ಹೃದಯವಿದ್ರಾವಕ ಘಟನೆ ತುಮಕೂರಿನ ಪಾವಗಡದಲ್ಲಿ ಸಂಭವಿಸಿದೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ...

ಲಕ್ಕುಂಡಿ ಕೋಟೆಯ ಗೋಡೆಯಲ್ಲಿ ಪುರಾತನ ಶಿವಲಿಂಗ ಪತ್ತೆ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ವೇಳೆ ಕೋಟೆಯ ಗೋಡೆಯಲ್ಲಿ ಅಡಗಿದ್ದ ಪುರಾತನ ಕಾಲದ ಶಿವಲಿಂಗ ಪತ್ತೆಯಾಗಿದೆ. ಎರಡನೇ ದಿನದ ಉತ್ಖನನ ವೇಳೆ ಶಿವಲಿಂಗದ ಮಾದರಿಯ ಅವಶೇಷ ಪತ್ತೆಯಾಗಿತ್ತು. ಆದರೆ ಇದನ್ನು ಹಾಗೆಯೇ ಬಿಟ್ಟಿದ್ದ...

ಬಿಗ್ ಬಾಸ್ ಇತಿಹಾಸದಲ್ಲೇ ದಾಖಲೆಯ 37 ಕೋಟಿ ಮತ: ಫಿನಾಲೆಗೂ ಮುನ್ನವೇ ಗೆಲ್ಲುವ ಅಭ್ಯರ್ಥಿ ಸುಳಿವು ನೀಡಿದ ಸುದೀಪ್!

ಬಿಗ್ ಬಾಸ್ ಕನ್ನಡದ ಇತಿಹಾಸದಲ್ಲೇ ಗೆಲುವಿನ ಅಭ್ಯರ್ಥಿಗೆ ದಾಖಲೆ ಪ್ರಮಾಣದಲ್ಲಿ ಮತಗಳು ಹರಿದು ಬಂದಿದ್ದು, ವೋಟಿಂಗ್ ಮುಗಿಯಲು ಒಂದು ದಿನ ಬಾಕಿ ಇರುವಾಗಲೇ ಗೆಲುವಿನ ಅಭ್ಯರ್ಥಿ ಪರ 37 ಕೋಟಿಗೂ ಅಧಿಕ ಮತಗಳು...

ರಾಯಚೂರು: ಹೆಲಿಕಾಪ್ಟರ್ ನಲ್ಲಿ ಹೆತ್ತವರನ್ನು ಊರು ಸುತ್ತಿಸಿ ಕೊಟ್ಟ ಮಾತು ಉಳಿಸಿಕೊಂಡ ಮಗ!

ಇಂದಿನ ದಿನಮಾನದಲ್ಲಿ ತಂದೆ ತಾಯಿಯವರು ಹೇಳಿದ ಮಾತು ಕೇಳದ ಮಕ್ಕಳನ್ನು ನೋಡುತ್ತಿದ್ದೇವೆ. ಆಸ್ತಿಗಾಗಿ ಹೆತ್ತವರನ್ನೇ ಕೊಲೆ ಮಾಡುವ ಈ ಕಾಲದಲ್ಲಿ ಕೊಟ್ಟ ಮಾತಿನಂತೆ ಹೆತ್ತವರನ್ನು ಹೆಲಿಕಾಫ್ಟರ್ ನಲ್ಲಿ ಸುತ್ತಾಡಿಸಿದ ಘಟನೆ ರಾಯಚೂರಿನ ಸಿಂಧನೂರಿನಲ್ಲಿ...

ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ತವರಿನ ಪಂದ್ಯಗಳು ಕೈ ತಪ್ಪುವ ಭೀತಿಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಲಭಿಸಿದೆ. ರಾಜ್ಯದ ಪೊಲೀಸರು...

WPL ಮುಂಬೈಗೆ ಸೋಲುಣಿಸಿದ ಯುಪಿ ವಾರಿಯರ್ಸ್!

ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಫೊಬೆ ಲಿಚ್ ಫೀಲ್ಡ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಉತ್ತರ ಪ್ರದೇಶ ವಾರಿಯರ್ಸ್ ತಂಡ ವನಿತೆಯರ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ 22 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು...

ದೇಶದ ಮೊದಲ ವಂದೇ ಭಾರತ್ ಸ್ಪೀಪರ್ ರೈಲಿಗೆ ಪ್ರಧಾನಿ ಚಾಲನೆ

ದೇಶದ ಮೊದಲ ವಂದೇ ಭಾರತ್​ ಸ್ಲೀಪರ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್​​ ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ವಂದೇ ಭಾರತ್​ ಆವೃತ್ತಿಯ ರೈಲುಗಳ ಮೊದಲ ಸ್ಲೀಪರ್​ ರೈಲು ಇದಾಗಿದ್ದು, ಅಸ್ಸಾಂನ...

ಲಕ್ಕುಂಡಿಯಲ್ಲಿ 2ನೇ ದಿನದ ಉತ್ಖನನ ಅಂತ್ಯ: ಐತಿಹಾಸಿಕ ವಸ್ತು, ಶಿಲೆ ಪತ್ತೆ!

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಎರಡನೇ ದಿನದ ಉತ್ಖನನ ಕಾರ್ಯ ಅಂತ್ಯಗೊಂಡಿದ್ದು, ಪ್ರಾಚೀನ ಕಾಲದ ಶಿಲೆ ಹಾಗೂ ಅಪರೂಪದ ವಸ್ತುಗಳು ಪತ್ತೆಯಾಗಿವೆ. ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉತ್ಖನನ ನಡೆದಿದ್ದು, ಅಧಿಕಾರಿಗಳು...

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ...
- Advertisment -
Google search engine

Most Read