Friday, June 26, 2026
Google search engine

Yearly Archives: 2026

ಶಿವಮೊಗ್ಗದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 9 ಗೋವುಗಳ ರಕ್ಷಣೆ: ಇಬ್ಬರ ಬಂಧನ

ಶಿವಮೊಗ್ಗ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 9 ಗೋವುಗಳನ್ನು ರಕ್ಷಿಸಿರುವ ಮಾಳೂರು ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಡಗದ್ದೆ ಸಮೀಪದ ನೆಲ್ಲಿಸರ ಕ್ಯಾಂಪ್ ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸುತ್ತಮುತ್ತಲ ಹಳ್ಳಿಗಳಿಂದ...

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4000 ಕೋಟಿ ವೆಚ್ಚದ ಗುರಿ : ಸಿಎಂ ಸಿದ್ದರಾಮಯ್ಯ

ಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ...

ಗೃಹಲಕ್ಷ್ಮೀ ಹಣದಲ್ಲಿ ಸ್ಕೂಟರ್ ಖರೀದಿಸಿದ ಮಂಗಳೂರು ಮಹಿಳೆ!

ಮಗಳಿಗೆ ಕಂಪ್ಯೂಟರ್ ಖರೀದಿ, ಊರಿಗೆ ಹೋಳಿಗೆ ಊಟ, ವಾಷಿಂಗ್ ಮಷಿನ್ ಖರೀದಿ, ಮನೆಗೆ ಬಾಗಿಲು ಹಾಕಿಸಿದ್ದು.. ಹೀಗೆ ಗೃಹಲಕ್ಷ್ಮೀ ಹಣದಲ್ಲಿ ರಾಜ್ಯದಲ್ಲಿ ಹಲವಾರು ಕುಟುಂಬಗಳು ಸದುಪಯೋಗಪಡಿಸಿಕೊಂಡು ಜೀವನ ರೂಪಿಸಿಕೊಳ್ಳುತ್ತಿದ್ದಾರೆ. ಇದೀಗ ಮಂಗಳೂರಿನ ಮಹಿಳೆಯೊಬ್ಬರು ಗೃಹಲಕ್ಷ್ಮೀ...

ಸಹಕಾರಿ ಧುರೀಣ, ಶತಾಯುಷಿ ಭೀಮಣ್ಣ ಖಂಡ್ರೆ ವಿಧಿವಶ

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103)...

ರಾಧಾ-ರಿಚಾ ಜೊತೆಯಾಟ: ಗುಜರಾತ್ ಗೆ 183 ರನ್ ಸವಲೊಡ್ಡಿದ ಆರ್ ಸಿಬಿ

ಕೆಳ ಕ್ರಮಾಂಕದಲ್ಲಿ ರಾಧಾ ಯಾದವ್ ಸಿಡಿಸಿದ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳೆಯರ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡಕ್ಕೆ 183 ರನ್ ಸವಾಲೊಡ್ಡಿದೆ. ಅಹಮದಾಬಾದ್ ನ ಡಿವೈ ಪಾಟೀಲ್...

ಕನ್ನಡದ ವಾತಾವರಣ ನಿರ್ಮಿಸುವುದು ಕನ್ನಡಿಗರ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ...

2 ವರ್ಷದಲ್ಲಿ 75 ಕೋಟಿ ವೆಚ್ಚದ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಸಚಿವ ಬೈರತಿ ಸುರೇಶ್ ಭರವಸೆ

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್...

ಮಹಿಳೆ ತುಳಿದು ಕೊಂದ ಪುಂಡಾನೆ ಸೆರೆ ಕಾರ್ಯಾಚರಣೆಗೆ ಬಂದ 5 ಆನೆಗಳ ತಂಡ!

ಹಾಸನ: ಕೆಲ ದಿನಗಳ ಹಿಂದೆ ಸಕಲೇಶಪುರ ಸಮೀಪ ಮಹಿಳೆಯೊಬ್ಬರನ್ನು ತುಳಿದು ಕೊಂದಿದ್ದ ಪುಂಡಾನೆ ಸೆರೆಗೆ 5 ಆನೆಗಳ ತಂಡ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವನಿರುವ ಕುಮ್ಕಿ ಆನೆಗಳ ತಂಡವು ಕುಮ್ಕಿ...

ಬೆಂಗಳೂರಿನ 6 ಪಿಜಿಗಳಿಗೆ ಬೀಗ, 1.98 ಲಕ್ಷ ರೂ. ದಂಡ!

ಬೆಂಗಳೂರು: ಶುಚಿತ್ವ ಕಾಪಾಡುವುದು ಸೇರಿದಂತೆ ಲೋಷದೋಷ ಹೊಂದಿದ ಬೆಂಗಳೂರಿನ 6 ಪಿಜಿಗಳಿಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಧಿಕಾರಿಗಳು ಬೀಗ ಜಡಿದಿದ್ದು, ಇತರೆ ಪಿಜಿಗಳಿಗೆ 1.98 ಲಕ್ಷ ರೂ. ದಂಡ ವಿಧಿಸಿ ಎಚ್ಚರಿಕೆ...

ಶಿವಸೇನೆಯ ಭದ್ರಕೋಟೆ ಛಿದ್ರ: ಏಷ್ಯಾದ ಶ್ರೀಮಂತ ಮುಂಬೈ ಪಾಲಿಕೆಗೆ ಕೇಸರಿ ಪಡೆ ಲಗ್ಗೆ!

ಏಷ್ಯಾದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿರುವ ಮುಂಬೈ ನಲ್ಲಿ 4 ದಶಕಗಳ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಲಗ್ಗೆ ಹಾಕಿದ್ದು, ಠಾಣೆ ಸೋದರರ ಶಿವಸೇನೆಯ ಭದ್ರಕೋಟೆ ಛಿದ್ರಗೊಂಡಿದೆ. ಗುರುವಾರ ನಡೆದ...
- Advertisment -
Google search engine

Most Read