ಆಸ್ತಿಗಾಗಿ ಅಣ್ಣ ಹಾಗೂ ಅತನ ಮಕ್ಕಳು ಮದುವೆಯಾಗಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ.
ಮುದವೆ ನಾಲ್ಕು ದಿನ ಇರುವಾಗಲೇ ಯೋಗೇಶ್ (30) ನನ್ನು ಅಣ್ಣ ಲಿಂಗರಾಜು...
ಬೆಂಗಳೂರು: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ಜೆಡಿಎಸ್ ರಾಗ ಬದಲಾಯಿಸಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಸುಳಿವು...
ಶಿಕಾರಿಪುರ ತಾಲೂಕಿನಲ್ಲಿ ನಾಲ್ಕು ಹೊಸ ಪ್ರಕರಣ ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಫ್ ಡಿ ವೈರಸ್ (ಮಂಗನ ಕಾಯಿಲೆ) ವೇಗವಾಗಿ ಹರಡುವ ಭೀತಿ ಎದುರಾಗಿದೆ.
ಹೊಸನಗರ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ಕು ಜನರಲ್ಲಿ...
ಬೆಂಗಳೂರು: KFC ಇಂಡಿಯಾ ತನ್ನ ಹೊಸ ಡಂಕ್ಡ್ ರೇಂಜ್ ಅನ್ನು ಪರಿಚಯಿಸಿದ್ದು, KFC ಪ್ರಿಯರಿಗೆ ಸಾಸ್-ಲೋಡೆಡ್ ಟ್ವಿಸ್ಟ್ ನೀಡಲು ತಯಾರಾಗಿದೆ.
KFCಯ ಅದ್ಭುತವಾದ ಸಾಸ್ಸಮ್ ಶ್ರೇಣಿಯು ಐಕಾನಿಕ್ ಫಿಂಗರ್ ಲಿಕಿಂಗ್ ಗುಡ್ ಚಿಕನ್ ಅನ್ನು...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ.
2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ...
ನವದೆಹಲಿ: ಸತತ ಐದು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ- ಬೆಳ್ಳಿ ದರ ಶುಕ್ರವಾರ ಕುಸಿತ ದಾಖಲಿಸಿದೆ. ಇದರಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರುಬಿಡುವಂತಾಗಿದೆ.
ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 4,027 ರೂ. ಇಳಿಕೆ ಕಂಡಿದೆ. ಇದರಿಂದ ಕೆಜಿಗೆ...
ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ...
ಬೆಂಗಳೂರು: ಬ್ಯಾನರ್ ವಿಷಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ 2 ಎಫ್ ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ಈ ನಡುವೆ ಕೆಪಿಸಿಸಿ ಶಿಸ್ತು...
ಈ ಬಾರಿ ಗುರಿ ತಪ್ಪಲ್ಲ ಎಂದು ಇರಾನ್ ಎಚ್ಚರಿಕೆ ನಡುವೆಯೇ ಅಮೆರಿಕದ ಯುದ್ಧ ನೌಕೆಗಳು ಮಧ್ಯಪ್ರಾಚ್ಯದತ್ತ ನುಗ್ಗುತ್ತಿದ್ದು, ಯುದ್ಧ ಭೀತಿ ಆವರಿಸಿದೆ.
ದಕ್ಷಿಣ ಚೀನಾ ಸಮುದ್ರದಲ್ಲಿ ನಿಯೋಜಿಸಲಾಗಿದ್ದ ಯುದ್ಧ ವಿಮಾನಗಳನ್ನು ಹೊತ್ತು ಸಾಗುವ ನೌಕೆಗಳನ್ನು...
ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಕೇಂದ್ರ ಪುರಾತತ್ವ ಇಲಾಖೆ ನೇತೃತ್ವದಲ್ಲಿ ಶುಕ್ರವಾರದಿಂದ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮತ್ತೊಮ್ಮೆ ಉತ್ಖನನ ಕಾರ್ಯ ನಡೆಯಲಿದೆ.
ಕೇಂದ್ರ ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿ ಟಿ. ಎಂ....