Friday, June 26, 2026
Google search engine

Yearly Archives: 2026

6 ನಿಮಿಷ ಗವಿಗಂಗಾಧರೇಶ್ವರ ದೇವಸ್ಥಾನದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ: ಇದರ ಫಲವೇನು?

ಬೆಂಗಳೂರಿನ ಖ್ಯಾತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸಂಕ್ರಾಂತಿಯಂದು ಸಂಭವಿಸುವ ಪ್ರಕೃತಿ ವಿಸ್ಮಯ ಈ ಬಾರಿಯೂ ನೆರವೇರಿದ್ದು, ಶಿವಲಿಂಗವನ್ನು 6 ನಿಮಿಷ 6 ಸೆಕೆಂಡ್ ಗಳ ಕಾಲ ಸ್ಪರ್ಶಿಸಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ...

49ನೇ ವಯಸ್ಸಿಗೆ ಹೃದಯಾಘಾತದಿಂದ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ

ರಾಯಚೂರು: ಹೃದಯಾಘಾತಕ್ಕೆ ಒಳಗಾದ ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ 49ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ರಾಯಚೂರಿನ ತಿಂಥೀಣಿ ಬ್ರಿಡ್ಜ್ ಬಳಿಯ ಕನಕಗುರು ಪೀಠದ ಪೀಠಾಧಿಪತಿಗಳಾಗಿದ್ದ...

ರಾಜ್ಯದಲ್ಲಿ 11 ತಿಂಗಳಲ್ಲಿ 4.71 ಲಕ್ಷ ಕೋಟಿ ಹೂಡಿಕೆ: ಸಚಿವ ಎಂಬಿ ಪಾಟೀಲ

ಬೆಂಗಳೂರು: 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ....

ವಾಲ್ಮೀಕಿ ಭವನ ವಿವಾದ: 2 ಗುಂಪುಗಳ ನಡುವೆ ಸಂಘರ್ಷ, ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ ಈಗ ವಿಕೋಪಕ್ಕೆ ತಿರುಗಿದೆ. ಎರಡು ಸಮುದಾಯಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ....

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ...

ನಡುರಸ್ತೆಯಲ್ಲಿ 2 ಮಕ್ಕಳ ತಾಯಿ ಕೊಂದ ವಿವಾಹಿತ ಪ್ರೇಮಿ: ಸ್ಥಳೀಯರಿಂದ ಗೂಸಾ!

ಮದುವೆಗೆ ನಿರಾಕರಿಸಿದ ಎರಡು ಮಕ್ಕಳ ತಾಯಿಯನ್ನು ನಡುರಸ್ತೆಯಲ್ಲಿ ಚಾಕು ಇರಿದು ವಿವಾಹಿತ ಪ್ರೇಮಿ ಬರ್ಬರವಾಗಿ ಹತ್ಯೆಗೈದ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಜಿಗ್ ಜಾಗ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕತ್ತಹಳ್ಳಿ ಗ್ರಾಮದ...

ರಾಜ್ಯ ರಾಜಕಾರಣದಿಂದ ದೂರ ಸರಿದಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಾರ್ಮಿಕ ನುಡಿ

"ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ...

ತರಕಾರಿ ಮಾರಿದ ದುಡ್ಡಲ್ಲಿ ದಾನ ಮಾಡುತ್ತಿದ್ದ ದಾನಜ್ಜಿ ಹತ್ಯೆಗೈದ ಅಣ್ಣನ ಮಕ್ಕಳು!

ತರಕಾರಿ ಮಾರಾಟ ಮಾಡಿ ಬಂದ ಹಣದಲ್ಲಿ ದಾನ ಮಾಡುತ್ತಾ ದಾನಜ್ಜಿ ಎಂದೇ ಖ್ಯಾತರಾಗಿದ್ದ ಚಂದ್ರವ್ವ ನೀಲಗಿ ಅವರನ್ನು ಆಸ್ತಿಗಾಗಿ ಅಣ್ಣನ ಮಕ್ಕಳು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಬಕವಿಬನಹಟ್ಟಿ ತಾಲೂಕಿನ...

ಫೆ. 13 ರಿಂದ ಮೂರು ದಿನ ‘ಹಂಪಿ ಉತ್ಸವ-2026’ ಅದ್ಧೂರಿ ಆಚರಣೆಗೆ ನಿರ್ಧಾರ: ಸಚಿವ ಜಮೀರ್ ಅಹಮದ್ ಖಾನ್

ವಿಜಯನಗರ(ಹೊಸಪೇಟೆ): ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ...

ಪತಿ ಆದಾಯದಲ್ಲಿ ಶೇ.25ರಷ್ಟು ಹಣ ಪತ್ನಿ ಜೀವನಾಂಶ ಪಡೆಯಬಹುದು: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಪತಿಯ ಆದಾಯದ ಶೇಕಡಾ 25 ರವರೆಗೆ ಪತ್ನಿಯ ಜೀವನಾಂಶ ಪಡೆಯಬಹುದು ಎಂದು ಮಂಗಳವಾರ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜೀವನಾಂಶ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮಹತ್ವದ ತೀರ್ಪು ನೀಡಿದ ಹೈಕೋರ್ಟ್,...
- Advertisment -
Google search engine

Most Read