Friday, June 26, 2026
Google search engine

Yearly Archives: 2026

ವೀರಶೈವ-ಲಿಂಗಾಯತ ಸಮಾಜ ಒಡೆಯವ ಹುನ್ನಾರ: ಸಿದ್ದರಾಮೇಶ್ವರ ಜಯಂತಿಯಲ್ಲಿ ಬಿವೈ ವಿಜಯೇಂದ್ರ ಗಂಭೀರ ಆರೋಪ

ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ...

ಬೆಂಗಳೂರಿನಲ್ಲಿ ತಪ್ಪಿದ ಭಾರೀ ದುರಂತ: ಮೆಟ್ರೋ ಕಾಮಗಾರಿ ವೇಳೆ ಆಯತಪ್ಪಿ ಬಿದ್ದ ಕ್ರೇನ್!

ನಮ್ಮ ಮೆಟ್ರೋದ ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇನ್ ಆಯತಪ್ಪಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ ಘಟನೆ ಬೆಂಗಳೂರಿನ ಅಗರ ಬಳಿ ಸಮೀಪ ಸಂಭವಿಸಿದೆ. ನಿಯಂತ್ರಣ ತಪ್ಪಿ ಬೃಹತ್ ಕ್ರೇನ್ ವಾಹನ...

ಬ್ಯಾನರ್ ತೆರವು ವಿವಾದ: ಪೌರಾಯುಕ್ತ ನಿರ್ಮಲಾಗೆ ಅವಾಚ್ಯವಾಗಿ ನಿಂದಿಸಿದ ಕೈ ಮುಖಂಡ ರಾಜೀವ್ ಗೌಡ ವಿರುದ್ಧ ಕೇಸು ದಾಖಲು!

ಬೆಂಗಳೂರು: ಬ್ಯಾನರ್ ತೆರವು ವಿಷಯದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ದೂರವಾಣಿಯಲ್ಲಿ ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ಎಫ್ ಐಆರ್...

ಬೆಂಗಳೂರಿನಲ್ಲಿ ಬೃಹತ್ ಸೈಬರ್ ವಂಚಕರ ಜಾಲ ಪತ್ತೆ: 240 ಕೋಟಿ ಫ್ರಿಜ್, 11 ಮಂದಿ ಅರೆಸ್ಟ್!

ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಸೈಬರ್ ವಂಚಕರ​​​ ಜಾಲವನ್ನು ಬೆಂಗಳೂರಿನಲ್ಲಿ ಭೇದಿಸಿರುವ ಪೊಲೀಸರು 240 ಕೋಟಿ ಗೂ ಅಧಿಕ ಮೊತ್ತವನ್ನು ಫ್ರಿಜ್ ಮಾಡಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 94 ಲಕ್ಷ ರೂ. ವಂಚಿಸಿದ ಪ್ರಕರಣದ ಬೆನ್ನು...

2ನೇ ಏಕದಿನ: ಕೆಎಲ್ ರಾಹುಲ್ ಶತಕ, ಕಿವೀಸ್ ಗೆ 285 ರನ್ ಗುರಿ ಒಡ್ಡಿದ ಭಾರತ

ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಕೆಎಲ್ ರಾಹುಲ್ ಸಿಡಿಸಿದ ಜವಾಬ್ದಾರಿಯುತ ಶತಕದ ನೆರವಿನಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ 285 ರನ್ ಸವಾಲೊಡ್ಡಿದೆ. ರಾಜ್ ಕೋಟ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ...

ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ

ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಹಿರಿಯ ಐಪಿಎಸ್‌...

ಜ. 22ರಿಂದ 1 ವಾರ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧಾರ

ಜನವರಿ 22ರಿಂದ ಒಂದು ವಾರ ಕಾಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಮನರೇಗಾ ರದ್ದುಗೊಳಿಸಿ ಜಾರಿಗೆ...

ಛತ್ತೀಸ್ ಗಢದಲ್ಲಿ ಪೊಲೀಸರಿಗೆ ಶರಣಾದ 29 ನಕ್ಸಲರು!

ಛತ್ತೀಸ್​ಗಢದ ಸುಕ್ಮಾದಲ್ಲಿ 29 ನಕ್ಸಲರು ಪೊಲೀಸರ ಮುಂದೆ ಬುಧವಾರ ಶರಣಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಗಳಿಂದ ಪ್ರೇರಿತಗೊಂಡು ಅವರು ಶರಣಾಗಿದ್ದಾರೆ. ಶರಣಾದವರಲ್ಲಿ ಗೋಗುಂಡ ಪ್ರದೇಶದ ದಂಡಕಾರಣ್ಯ...

ಕುತ್ತಿಗೆ ಸೀಳಿದ ಗಾಳಿಪಟ ದಾರ: ಸಹಾಯಕ್ಕೆ ಮಗಳಿಗೆ ಕರೆ ಮಾಡುವಾಗಲೇ ಹಾರಿದ ಜೀವ!

ಸಂಕ್ರಾಂತಿ ಹಬ್ಬಕ್ಕೆ ಮಗಳನ್ನು ಕರೆಯಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಗಾಳಿಪಟ ದಾರದ ಕುತ್ತಿಗೆ ಸೀಳಿದ್ದರಿಂದ ತಂದೆ ಮೃತಪಟ್ಟ ದಾರುಣ ಘಟನೆ ಬೀದರ್ ನಲ್ಲಿ ಸಂಭವಿಸಿದೆ. ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಬೈಕ್...

ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯಲ್ಲೇ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಶಿಕ್ಷಕ ಧನಂಜಯ್ (51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು...
- Advertisment -
Google search engine

Most Read