ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಇಂದು ಬೆಳಗಿನ ಜಾವ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ...
ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ...
ಚುನಾವಣೆಯ ವೇಳೆ ನೀಡಿದ ಭರವಸೆ ಈಡೇರಿಸಲು ಎರಡು ಜಿಲ್ಲೆಗಳಲ್ಲಿ ಒಂದು ವಾರದಲ್ಲಿ ಸುಮಾರು 500ಕ್ಕೂ ಅಧಿಕ ಬೀದಿನಾಯಿಗಳನ್ನು ಹತ್ಯೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಕಮರೆಡ್ಡಿ ಮತ್ತು ಹನಮಕೊಂಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ...
ನವದೆಹಲಿ: ಪ್ರತಿ ನಾಯಿ ಕಡಿತದಿಂದ ಮಕ್ಕಳಾಗಲಿ,ಹಿರಿಯರಾಗಲಿ ಗಾಯಗೊಂಡಲ್ಲಿ ಅದಕ್ಕೆ ಆಯಾ ರಾಜ್ಯ ಸರ್ಕಾರಗಳು ದುಬಾರಿ ಪರಿಹಾರವನ್ನು ತೆರಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೀದಿ ನಾಯಿಗಳ ಕುರಿತು ಪ್ರಕರಣದ ವಿಚಾರಣೆಯು ಮಂಗಳವಾರ ನ್ಯಾ...
ವಿಫಲವಾದ ಭಾರತೀಯ ಬಾಹ್ಯಕಾಶ ಸಂಸ್ಥೆಯ ಪಿಎಸ್ ಎಲ್ ವಿ ಸಿ 62 ನೌಕೆಯ ಆವಶೇಷಗಳು ಭಾರತೀಯ ಸಮುದ್ರದಲ್ಲಿ ಪತನಗೊಂಡಿದ್ದು, ಸ್ಪೇನ್ ನ ಉಪಗ್ರಹ ಹೊರತುಪಡಿಸಿ ಉಳಿದ ಎಲ್ಲಾ 15 ಉಪಗ್ರಹಗಳು ಹೊತ್ತಿ ಉರಿದು...
ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ...
ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್ ಸಂಪರ್ಕಕ್ಕೆ ಏಕ...
ಎಣ್ಣೆ ಸಾಲ ಕೊಡಲ್ಲ ಎಂದ ಬಾರ್ ಕ್ಯಾಶಿಯರ್ ಗೆ ಇಬ್ಬರು ಕುಡುಕರು ಬಂದೂಕು ತೋರಿಸಿ ಹೈಡ್ರಾಮ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಬಂಡಹಳ್ಳಿ ಗ್ರಾಮದ ಎಸ್ ಎಸ್...
ಪೋಷಕರನ್ನು ಸರಿಯಾಗಿ ನೋಡಿಕೊಳ್ಳದೇ ನಿರ್ಲಕ್ಷ್ಯ ವಹಿಸಿದ ಸರ್ಕಾರಿ ನೌಕರರ ವೇತನದಲ್ಲಿ ಶೇ.10 ಕಡಿತ ಮಾಡುವ ಹೊಸ ಕಾನೂನು ಜಾರಿ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಘೋಷಿಸಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ವಿಕಲಚೇತನರಿಗೆ ಆಧುನಿಕ ಉಪಕರಣಗಳನ್ನು...
ಗರ್ಭಿಣಿ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಲು ಹಣವಿಲ್ಲದ ಕಾರಣ ಅಜ್ಜಿ ಮನೆಗೆ ಕನ್ನ ಹಾಕಿದ ಮೊಮ್ಮಗ 14.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶ್ರೀರಾಂಪುರದ ಓಕಳೀಪುರಂನ ಯಶವಂತ್ (21) ನನ್ನು...