Thursday, June 25, 2026
Google search engine

Yearly Archives: 2026

ಪೌರ ಕಾರ್ಮಿಕರಿಗೆ ಸುರಕ್ಷಿತ ತ್ಯಾಜ್ಯ ವಿಲೇವಾರಿ ತರಬೇತಿ: ಈಶ್ವರ ಖಂಡ್ರೆ

ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಮಾಡುವ ಪೌರ ಕಾರ್ಮಿಕರಿಗೆ ಸುರಕ್ಷಿತವಾಗಿ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ವೈಜ್ಞಾನಿಕ ತರಬೇತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ...

ಕಲಬುರಗಿ ಜವಳಿ ಪಾರ್ಕ್: ಮೊದಲ ಹಂತದ ನೀಲನಕ್ಷೆ ಸಿದ್ಧ!

ಬೆಂಗಳೂರು: ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ 'ಪಿಎಂ-ಮಿತ್ರ ಜವಳಿ ಪಾರ್ಕ್' ಯೋಜನೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ವೇಗವಾಗಿ ಅನುಷ್ಠಾನಗೊಳಿಸಲು ಮೊದಲ ಹಂತದ ಮೂಲಸೌಕರ್ಯ ನೀಲನಕ್ಷೆ ಮತ್ತು ಆಡಳಿತಾತ್ಮಕ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ ಎಂದು ಕಲಬುರಗಿ ಜಿಲ್ಲಾ...

ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು...

ಅಶೋಕ್ ಕಸ ಮಾಫಿಯಾ ಏಜೆಂಟ್: ಸಿಎಂ ಡಿಕೆ ಶಿವಕುಮಾರ್ ತಿರುಗೇಟು

ನವದೆಹಲಿ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು ಕಸ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ್...

ಮೆಟ್ರೋ ಡಬಲ್ ಡೆಕ್ಕರ್ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಪ್ರಸ್ತಾವನೆ

ಬೆಂಗಳೂರು: ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣ ಸೇರಿದಂತೆ ಮೆಟ್ರೋದ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್ ಬುಧವಾರ ಕೇಂದ್ರ ವಸತಿ ಮತ್ತು...

ಜೂ.13ರೊಳಗೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಆಂದೋಲನ: ಕಾರ್ಕೋಚ್ ಜನತಾ ಪಾರ್ಟಿ ಎಚ್ಚರಿಕೆ

ನವದೆಹಲಿ: ಜೂನ್ 13ರೊಳಗೆ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ದೇಶವ್ಯಾಪಿ ಆಂದೋಲನ ನಡೆಸುವುದಾಗಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪೈ ಎಚ್ಚರಿಸಿದ್ದಾರೆ. ಪುಣೆಯಲ್ಲಿ ಬುಧವಾರ ಪತ್ರಿಕಾಗೋಷ್ಠಿ...

ದರ್ಶನ್ ಗ್ಯಾಂಗ್‌ನ ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾ

ಬೆಂಗಳೂರು:ಚಿತ್ರದರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಚರರಾದ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪ ಪ್ರಕಟಗೊಂಡಿದೆ. ನಟ ದರ್ಶನ್ ಗ್ಯಾಂಗ್‌ನ ಪವನ್, ರಾಘವೇಂದ್ರ, ನಂದೀಶ್, ವಿನಯ್ ಹಾಗೂ ಧನರಾಜ್...

ಎಐಸಿಸಿ ಉಪಾಧ್ಯಕ್ಷ ಸ್ಥಾನದ ಆಫರ್ ನೀಡಿದ ರಾಹುಲ್: ಕಾಂಗ್ರೆಸ್ ತೆಕ್ಕೆಗೆ ದೀದಿ?

ನವದೆಹಲಿ: ಸಂಸದರು, ರಾಜ್ಯಸಭಾ ಸದಸ್ಯರು ಸೇರಿದಂತೆ ಪಕ್ಷದ ಮುಖಂಡರ ಸರಣಿ ರಾಜೀನಾಮೆಯಿಂದ ತತ್ತರಿಸಿರುವ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಕಾಂಗ್ರೆಸ್ ತೆಕ್ಕೆಗೆ ಮರಳುವ ಸಾಧ್ಯತೆ ಇದ್ದು,...

ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಮೈತ್ರಿ ಹಾಳಾಗಲ್ಲ: ಎಚ್.ಡಿ.ದೇವೇಗೌಡ ಸ್ಪಷ್ಟನೆ

ರಾಜ್ಯಸಭಾ ಸ್ಥಾನವನ್ನು ನಾನಾಗಲಿ, ಕುಮಾರಸ್ವಾಮಿ ಆಗಲಿ ಕೇಳಿಲ್ಲ. ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಬಜೆಪಿ ಜೊತೆಗಿನ ನಮ್ಮ ಮೈತ್ರಿ ಹಾಳಾಗಲ್ಲ. 10 ವರ್ಷದಿಂದ ಮೋದಿ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ ಎಂದು ಮಾಜಿ ಪ್ರಧಾನಿ...

ಖ್ಯಾತ ತಮಿಳು ಫಿಲ್ಮ್‌ ಮೇಕರ್‌ ಭಾರತಿರಾಜ ಇನ್ನಿಲ್ಲ!

ತಮಿಳು ಚಿತ್ರರಂಗದಲ್ಲಿ ಖ್ಯಾತ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ ಮತ್ತು ನಟರಾಗಿ ಜನಪ್ರಿಯರಾಗಿದ್ದ ಭಾರತಿರಾಜ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳು ಮತ್ತು ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಭಾರತಿರಾಜ...
- Advertisment -
Google search engine

Most Read