ಕಳೆದೆರಡು ವಾರಗಳಿಂದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಇರಾನ್ ನಲ್ಲಿ ಇದುವರೆಗೆ ಕನಿಷ್ಠ 2000 ಜನರು ಬಲಿಯಾಗಿದ್ದಾರೆ.
ಭದ್ರತಾ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಘರ್ಷದ ಲಾಭ ಪಡೆದ ಉಗ್ರರು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಇರಾನ್...
ಅನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿರುವ ಬಿಎಂಆರ್ ಸಿಎಲ್ ಜನವರಿ 15ರಿಂದ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ.
ಬಿಎಂಆರ್ ಸಿಎಲ್ ಸಂಸ್ಥೆ ಶನಿವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ದಿನ, 3 ದಿನದ...
ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ ದಾಳಿಗೆ ಮೃತ ಪಟ್ಟ...
ಯೂಟ್ಯೂಬ್ ನಲ್ಲಿ ಬಿಡುಗಡೆ ಆಗುವ ಟೀಸರ್ ಗೆ ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ಅಗತ್ಯವಿಲ್ಲ ಎಂದು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಸ್ಪಷ್ಟನೆ ನೀಡುವ ಮೂಲಕ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಬಿಗ್ ರಿಲೀಫ್...
ಮೈಸೂರು:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ್ ಜೊತೆ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್ (Blinkit) ಮತ್ತು ಸ್ವಿಗ್ಗಿ ಕೈಬಿಟ್ಟಿದೆ.
ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಡಿಸೆಂಬರ್ 31ರಂದು ಸ್ವಿಗ್ಗಿ,...
ಬೆಂಗಳೂರು-ಕಡಪ-ವಿಜಯವಾಡ ಎಕನಾಮಿಕ ಕಾರಿಡಾರ್ ರಾಷ್ಟೀಯ ಹೆದ್ದಾರಿ ನಿರ್ಮಾಣದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 4 ವಿಶ್ವದಾಖಲೆ ನಿರ್ಮಿಸಿದೆ.
ಜನವರಿ ೬ರಂದು ಆಂಧ್ರಪ್ರದೇಶದ ಪುಟಪರ್ತಿಯಲ್ಲಿ ಕಲ್ಲು-ಮರಳು ಮಿಶ್ರಿತ ಸಿದ್ಧಪಡಿಸಿದ ಕಾಂಕ್ರಿಟ್ ಬಳಸಿ 28.89 ಲೇನ್ ಕಿ.ಮೀ. ಉದ್ದದ...
ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ನೇಮಕ ಮಾಡಲಾಗಿದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ...
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗೊಂದಲಗಳು ಮುಂದುವರೆದ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ...
ಆರಂಭಿಕರಾದ ಗ್ರೇಸ್ ಹ್ಯಾರಿಸ್ ಮತ್ತು ಸ್ಮೃತಿ ಮಂದಾನ ಸಿಡಿಲಬ್ಬರದ ಆಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ಯುಪಿ ವಾರಿಯರ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿ ಮಹಿಳೆಯರ ಪ್ರೀಮಿಯರ್ ಲೀಗ್ ಟಿ-20...