ಮುಂಬರುವ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಜಾತ್ಯತೀತ ಜನತಾದಳ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದು, ಈಗಿರುವ ತೆನೆಹೊತ್ತ ಮಹಿಳೆಯ ಜೊತೆಗೆ ಚಕ್ರ ಸೇರ್ಪಡೆಗೆ ನಿರ್ಧರಿಸಲಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜ್ಯೋತಿಷಿಗಳ ಸಲಹೆಯಂತೆ...
ಇಂಡಿಯನ್ ಐಡಿಯಲ್ -3 ವಿಜೇತ, ಪಾತಾಳ ಲೋಕ-2 ಚಿತ್ರದಲ್ಲಿ ನಟಿಸಿದ್ದ ನಟ ಹಾಗೂ ಗಾಯಕ ಪ್ರಶಾಂತ್ ತಮಂಗ್ ಪಾರ್ಶ್ವವಾಯು ಬಡಿದು ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ವಯಸ್ಸಾಗಿತ್ತು.
ಡಾರ್ಜಲಿಂಗ್ ಮೂಲದ ಪ್ರಶಾಂತ್ ತಮಂಗ್ ಭಾನುವಾರ...
ಮಕ್ಕಳು ಆತ್ಮಹತ್ಯಗೆ ಯತ್ನಿಸಿದ ಸುದ್ದಿ ತಿಳಿದು ನೊಂದ ಬಿಜೆಪಿ ಮುಖಂಡ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಹೊರ ವಲಯದ ನಾಗನೂರು ಗ್ರಾಮದಲ್ಲಿನ ತಮ್ಮ ಜಮೀನಿನಲ್ಲಿ ಚಂದ್ರಶೇಖರ್...
ನೆಟ್ ಅಭ್ಯಾಸದ ವೇಳೆ ಗಾಯಗೊಂಡ ವಿಕೆಟ್ ಕೀಪರ್ ರಿಷಭ್ ಪಂತ್ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.
ದೆಹಲಿಯ ಬಿಸಿಎ ಬಿ ಮೈದಾನದಲ್ಲಿ ಶನಿವಾರ ಸುಮಾರು ೫೦ ನಿಮಿಷಗಳ ಸರಾಗವಾಗಿ ಬ್ಯಾಟ್...
6 ಬಾರಿಯ ವಿಶ್ವಚಾಂಪಿಯನ್ ಹಾಗೂ ಒಲಿಂಪಿಕ್ಸ್ ಪದಕ ವಿಜೇತೆ ಮೇರಿಕೋಮ್ 20 ವರ್ಷಗಳ ಸುದೀರ್ಘ ದಾಂಪತ್ಯದ ನಂತರ ವಿಚ್ಛೇದನ ನೀಡಬೇಕಾಗಿ ಬಂದ ಜೀವನದ ಕರಾಳ ಮುಖವನ್ನು ಮೊದಲ ಬಾರಿ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ.
ಕರುಂಗ್ ಓಂಕ್ಲೋರ್...
ಕ್ರಿಕೆಟ್‌ನ ಆರ್‌ಸಿಬಿ ತಂಡ ತನ್ನದೇ ಆದ ವರ್ಚಸ್ಸನ್ನು ಹೊಂದಿದ್ದು, ಈ ತಂಡಕ್ಕೆ ಗೋಕರ್ಣದ ರಥಬೀದಿಯಲ್ಲಿರುವ ಜಂಭೆ ಮನೆತನದವಳಾದ ಪ್ರತ್ಯೂಷ ಈಕೆಯು ಆಯ್ಕೆಯಾಗಿರುವುದು ಸಂಭ್ರಮಕ್ಕೆ ಕಾರಣವಾಗಿದೆ.
ಈಕೆಯು 14 ನೇ ವಯಸ್ಸಿನಿಂದಲೇ ಕ್ರಿಕೆಟ್ ಆಡಲು ಆರಂಭಿಸಿದ್ದಳು....
ಗದಗ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನಾಭರಣಗಳು ತುಂಬಿದ ತಂಬಿಗೆಯಲ್ಲಿ ನಿಧಿ ಪತ್ತೆ ಆಗಿದ್ದು, ಬಡ ಕುಟುಂಬ ಸರ್ಕಾರಕ್ಕೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಮನೆಯಲ್ಲಿ ಅಡಿಪಾಯ ತಗೆಯುವಾಗ ನಿಧಿ...
ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ...
ಬೆಂಗಳೂರು: ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ...
ಬೆಂಗಳೂರು: “ಕುಮಾರಸ್ವಾಮಿ ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದಲ್ಲಿ ಸುರೇಶ್ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ...