Thursday, June 25, 2026
Google search engine

Yearly Archives: 2026

ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ: ಸಿಎಂ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಸ್ಪಷ್ಟನೆ

ಬೆಂಗಳೂರು: ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ, 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ​ ಸ್ಪಷ್ಟಪಡಿಸಿದ್ದಾರೆ. ತಮ್ಮ ಎಕ್ಸ್​​ ಖಾತೆಯಲ್ಲಿ...

ನರೇಗಾ ರದ್ದು ವಿರುದ್ಧ ಗ್ರಾ.ಪಂ ಮಟ್ಟದಿಂದಲೂ ಪ್ರತಿಭಟನೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ಗ್ರಾ.ಪಂ. ಮಟ್ಟದಿಂದ ಕಾಂಗ್ರೆಸ್...

ನಾಳೆಯಿಂದ ಮೆಟ್ರೋ ಗುಲಾಬಿ ಮಾರ್ಗದ ಪರೀಕ್ಷೆ ಆರಂಭ

ಬೆಂಗಳೂರು: ಕಾಳೆನ ಅಗ್ರಹಾರದಿಂದ ತಾವರೆಕೆರೆಯವರೆಗಿನ 7.5 ಕಿ.ಮೀ. ಉದ್ದದ ಗುಲಾಬಿ ಮಾರ್ಗದಲ್ಲಿ (ಸುಮಾರು 7.5 ಕಿಮೀ ಉದ್ದ) ರೋಲಿಂಗ್ ಸ್ಟಾಕ್ ಪರೀಕ್ಷೆಗಳನ್ನು ಜನವರಿ 11ರಂದು ನಡೆಯಲಿದೆ. ಬಿಎಂಆರ್ ಸಿಎಲ್ ಸಂಸ್ಥೆ ಶನಿವಾರ ಬಿಡುಗಡೆ ಮಾಡಿದ...

ನರೇಗಾದಲ್ಲಿ ಲೂಟಿ ತಡೆಯಲು ನಿಯಮ: ಹೆಚ್.ಡಿ. ಕುಮಾರಸ್ವಾಮಿ ಜಿ ರಾಮ್ ಜಿ ಸಮರ್ಥನೆ

ಬೆಂಗಳೂರು: ಜಿ ರಾಮ್ ಜಿ (G RAM G) ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು...

ಖ್ಯಾತ ಆಹಾರ ತಜ್ಞ ಕೆಸಿ ರಘು ಪತ್ನಿ, ಲೇಖಕಿ ಆಶಾ ರಘು ಆತ್ಮಹತ್ಯೆ

ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದ ಲೇಖಕಿ ಪ್ರಕಾಶಕಿ ಆಶಾ ರಘು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಆಶಾ ರಘು ನೇಣಿಗೆ ಶರಣಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತಿ,...

ಬಾಳು ಕೊಡ್ತೀನಿ ಅಂತ ಮಗು ಕೊಟ್ಟು, 36 ಲಕ್ಷ ರೂ. ವಂಚನೆ: ಕ್ರಮ ಕೈಗೊಳ್ಳದ ಪೊಲೀಸರು ವಿರುದ್ದ ಮಹಿಳೆ ಅಳಲು

ವಿಚ್ಚೇದಿತ ಮಹಿಳೆಗೆ ಬಾಳು ಕೊಡುವುದಾಗಿ ನಂಬಿಸಿದ ಯುವಕನೊಬ್ಬ ಆಕೆಗೆ ಮಗು ಕರುಣಿಸಿದ್ದೂ ಅಲ್ಲದೇ 36 ಲಕ್ಷ ರೂ. ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬನಶಂಕರಿಯ ನಿವಾಸಿ ಮೋಹನ್ ರಾಜ್ ಎಂಬಾತನ ವಂಚನೆ...

ಟೀ ಮಾಡಲು ಲೈಟರ್ ಹತ್ತಿಸಿದಾಗ ಸಿಲಿಂಡರ್ ಸ್ಫೋಟ: 5 ಕಾರ್ಮಿಕರಿಗೆ ಗಾಯ

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಆದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಬಿಹಾರ ಮೂಲದ ಅಂಶುರಾಜ್ ಕುಮಾರ್...

WPL ಅಂತಿಮ 4 ಎಸೆತದಲ್ಲಿ 20 ರನ್ ಕೊಳ್ಳೆ ಹೊಡೆದು ಆರ್ ಸಿಬಿ ರೋಚಕ ಜಯ ತಂದ ನಾದಿನೆ!

ಬೌಲಿಂಗ್ ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದ ನಾದಿನೆ ಡೆ ಕ್ಲಾರ್ಕ್ ಪಂದ್ಯದ ಕೊನೆಯ ಓವರ್ ನಲ್ಲಿ 18 ರನ್ ಚಚ್ಚಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡಬ್ಲೂಪಿಎಲ್ ಟಿ-20 ಟೂರ್ನಿಯ ಭರ್ಜರಿ...

ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣ: ಶಬರಿಮಲೆಯ ಪ್ರಧಾನ ಅರ್ಚಕ ಅರೆಸ್ಟ್

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಪ್ರಧಾನ ಅರ್ಚಕ ತಂತ್ರಿ ಕಂದರಾರು ರಾಜೀವಾರು ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ. ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಶುಕ್ರವಾರ...

ರೈತರಿಗೆ ಸಿಹಿಸುದ್ದಿ: ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ...
- Advertisment -
Google search engine

Most Read