Thursday, June 25, 2026
Google search engine

Yearly Archives: 2026

ಮಲಯಾಳಂ ಭಾಷಾ ಮಸೂದೆ ಖಂಡಿಸಿ ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಕಲಿಕೆಗೆ ಮಲಯಾಳಂ ಭಾಷಾ ಮಸೂದೆ ಜಾರಿಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ. ಶುಕ್ರವಾರ ಕೇರಳ ಸಿಎಂಗೆ ಖುದ್ದು ಪತ್ರ ಬರೆದ ಸಿಎಂ ಸಿದ್ದರಾಮಯ್ಯ, ಗಡಿ...

WPL: ಆರ್ ಸಿಬಿಗೆ 155 ರನ್ ಸವಾಲೊಡ್ಡಿದ ಮುಂಬೈ ಇಂಡಿಯನ್ಸ್!

ಕೆಳ ಕ್ರಮಾಂಕದಲ್ಲಿ ನಿಕೊಲಾ ಕ್ಯಾರಿ ಮತ್ತು ಸಂಜೀವನ್ ಸಾಜನಾ ಅವರ ಸಮಯೋಚಿತ ಆಟದಿಂದ ಮುಂಬೈ ಇಂಡಿಯನ್ಸ್ ತಂಡ ಮಹಿಳೆಯರ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 155...

ಉಕ್ರೇನ್ ಮೇಲೆ ರಷ್ಯಾದಿಂದ ಶಬ್ಧಕ್ಕಿಂತ 10 ಪಟ್ಟು ವೇಗದ ಹೈಪರ್ ಸಾನಿಕ್ ಕ್ಷಿಪಣಿ ದಾಳಿ!

ಉಕ್ರೇನ್ ಮೇಲೆ ಇದೇ ಮೊದಲ ಬಾರಿ ರಷ್ಯಾ ಶಬ್ದಕ್ಕಿಂತ 10 ಪಟ್ಟು ವೇಗದ ಹೈಪರ್ ಸಾನಿಕ್ ಓರ್ಶೊನಿಕ್ ಕ್ಷಿಪಣಿ ದಾಳಿ ನಡೆಸಿದೆ. ಶುಕ್ರವಾರ ರಾತ್ರಿ ರಷ್ಯಾ ಡ್ರೋಣ್ ಹಾಗೂ ಡ್ರೋಣ್ ಮೂಲಕ ಕ್ಷಿಪಣಿಗಳ ದಾಳಿ...

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜಕೀಯ ತಿರುವು ಪಡೆದ ವಿವಸ್ತ್ರ ಪ್ರಕರಣವನ್ನು ರಾಜ್ಯ ಡಿಜಿಪಿ ಐಜಿ ಶುಕ್ರವಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ...

ಹಿಮಾಚಲ ಪ್ರದೇಶದಲ್ಲಿ 500 ಅಡಿ ಕಂದಕಕ್ಕೆ ಉರುಳಿದ ಬಸ್: 13 ಮಂದಿ ದುರ್ಮರಣ

ಖಾಸಗಿ ಬಸ್ 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ...

ರಾಜ್ಯ ಸರ್ಕಾರಕ್ಕೆ ಮುಖಭಂಗ: 2 ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಎಸ್ಸಿ/ಎಸ್ಟಿ ಒಳಮೀಸಲಾತಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ. ಬೆಳಗಾವಿಯ...

ಡಿಸಿಎಂ ಹುದ್ದೆಗೆ ಎಕ್ಸ್ ಟ್ರಾ ಕೊಂಬು, ಕೋಡು ಇರಲ್ಲ: ಹೆಚ್.ಡಿ. ಕುಮಾರಸ್ವಾಮಿ ಲೇವಡಿ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ.ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ...

ತುಮಕೂರಿನಲ್ಲಿ ಭೀಕರ ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ 7 ವರ್ಷದ ಬಾಲಕ ಸೇರಿ ನಾಲ್ವರು ಭಕ್ತರು ಸಾವು

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು ಮರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಭಕ್ತರು ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ತುಮಕೂರು ಕೋರಾ...

ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ವಿಡಿಯೋ ಬ್ಲಾಕ್ ಮೇಲ್: ಬಿಜೆಪಿ ನಾಯಕರು ಕಿಡಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಚಾರ ದೇಶದ ಸುದ್ದಿಯಾಗಿದೆ. ಜನರು ಇದರ ಸತ್ಯಾಂಶ ತಿಳಿಯಲು ಬಯಸುತ್ತಿದ್ದಾರೆ. ಆದ್ದರಿಂದ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್...
- Advertisment -
Google search engine

Most Read