ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಶುಕ್ರವಾರ ಸಂಭವಿಸಿದೆ.
ಬಳ್ಳಾರಿ ಮೂಲದ 21 ವರ್ಷದ ಯುವ ಗಣೇಶ್ ಮೃತಪಟ್ಟ ದುರ್ದೈವಿ.
ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್...
ಶಿವಮೊಗ್ಗ : ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿದೆ. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಯುತ್ತಿದೆ.
ಲೋಕಾಯುಕ್ತ ಎಸ್.ಪಿ ಎಂ.ಎಸ್. ಕೌಲಾಪುರೆ ಮಾರ್ಗದರ್ಶನದಲ್ಲಿ ಇವತ್ತು ಶಿವಮೊಗ್ಗ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ.
ಜನಸಂಖ್ಯೆ ಆಧಾರದಲ್ಲಿ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ...
ನಟ ವಿಜಯ್ ಕೊನೆಯ ಬಾರಿಗೆ ನಟಿಸಿರುವ ಜನ ನಾಯಗನ್ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣಪತ್ರ ನೀಡಿದೆ.
ಜನ ನಾಯಗನ್ ಚಿತ್ರ ಶುಕ್ರವಾರ ಬಿಡುಗಡೆ ಆಗಬೇಕಿತ್ತು. ಇದೇ ದಿನವೇ...
ರಿಷಭ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ 98ನೇ ಅಕಾಡೆಮಿ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿದ್ದು ಶೀಘ್ರದಲ್ಲೇ ಹೊರಬೀಳಲಿರುವ ಭಾರತೀಯ ಚಿತ್ರಗಳ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯುವ ಭರವಸೆ ಮೂಡಿಸಿದೆ.
ನಟ...
ಭಾರತ ಏಕದಿನ ತಂಡದಿಂದ ಕಡೆಗಣಿಸಲಾಗಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಲಬ್ಬರದ ಅರ್ಧಶತಕದ ಹೊರತಾಗಿಯೂ ಮುಂಬೈ ತಂಡ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ 1 ರನ್ ಸೋಲುಂಡಿದೆ.
ಜೈಪುರದಲ್ಲಿ...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರಿನ ಕೋಗಿಲು ಲೇಔಟ್ ನಂತರ ಗುರುವಾರ ಥಣಿಸಂದ್ರದಲ್ಲಿ ಅನಧಿಕೃತ ಶೆಡ್ ಹಾಗೂ ಮನೆಗಳನ್ನು ನೆಲಸಮಗೊಳಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸುಮಾರು 100 ಕೋಟಿ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದೆ.
ಹೈಕೋರ್ಟ್ ಆದೇಶ ಮೇರೆಗೆ ಗುರುವಾರ ಬೆಳಿಗ್ಗೆ...
ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರು ಇನ್ನು ಮುಂದೆ ತವರು ಆಗಿರುವುದಿಲ್ಲ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನು ಬೆಂಗಳೂರಿನಲ್ಲಿ ಆಡುವುದಿಲ್ಲ!
ಹೌದು, ಬೆಂಗಳೂರಿನಲ್ಲಿ ಕಳೆದ ವರ್ಷ ಆರ್ ಸಿಬಿ...
309 ಪೌಂಡ್ (150 ಕೆಜಿ) ತೂಕದ 7 ದಶಲಕ್ಷ ಡಾಲರ್ ಮೌಲ್ಯದ ಕೊಕೆನ್ ಸಾಗಿಸುತ್ತಿದ್ದ ಇಬ್ಬರು ಭಾರತೀಯ ಚಾಲಕರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.
2017 ಮತ್ತು 2023ರಲ್ಲಿ ಅಮೆರಿಕ ಪ್ರವೇಶಿಸಿದ್ದ ಭಾರತೀಯ ಮೂಲದ ಗುರುಪ್ರೀತ್ ಸಿಂಗ್...