Thursday, June 25, 2026
Google search engine

Yearly Archives: 2026

ವಿಬಿ ಜಿ ರಾಮ್ ಜಿ ಕಾಯಿದೆ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸಚಿವ ಸಂಪುಟ ನಿರ್ಧಾರ

ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಏಪ್ರಿಲ್ ನಲ್ಲಿ ದೇಶಾದ್ಯಂತ ಮೊದಲ ಹಂತದ ಜನಗಣತಿ ಪ್ರಾರಂಭ

ನವದೆಹಲಿ: ಕಳೆದ 2011ರ ಬಳಿಕ ಇದೇ ಮೊದಲ ಬಾರಿಗೆ ದೇಶದ ಜನಗಣತಿಯು ಬರುವ ಏಪ್ರಿಲ್ ತಿಂಗಳಲ್ಲಿ ಪ್ರಾರಂಭಿಸಲಾಗುತ್ತದೆ. 2027ರ ಮೊದಲ ಹಂತದ ಜನಗಣತಿ ಕಾರ್ಯ ಏಪ್ರಿಲ್ ನಿಂದ ಸೆಪ್ಟೆಂಬ‌ರ್ ತಿಂಗಳವರೆಗೆ ನಡೆಸಲಾಗುತ್ತದೆ. ಈ ಬಾರಿ...

ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25...

ವಿಜಯ ಹಜಾರೆ: ಕರ್ನಾಟಕದ ಅಜೇಯ ಓಟಕ್ಕೆ ಶಿವಾಂಗ್ ಬ್ರೇಕ್!

ಶಿವಾಂಗ್ ದಾಳಿಗೆ ತತ್ತರಿಸಿದ ಕರ್ನಾಟಕಕ್ಕೆ ಮೊದಲ ಸೋಲುಎಲ್ಲಾ ವಿಭಾಗದಲ್ಲೂ ಮೊದಲ ಬಾರಿ ಮುಗ್ಗರಿಸಿದ ಕರ್ನಾಟಕ ತಂಡ 7 ವಿಕೆಟ್ ಗಳಿಂದ ಮಧ್ಯಪ್ರದೇಶ ವಿರುದ್ಧ ಸೋಲು ಅನುಭವಿಸಿದೆ. ಈ ಮೂಲಕ ವಿಜಯ್ ಹಜಾರೆ ಟ್ರೋಫಿಯಲ್ಲಿ...

ಭಾರತದ ಮೇಲೆ ಶೇ.500ರಷ್ಟು ಸುಂಕ ಹೇರಿಕೆ: ಮಸೂದೆಗೆ ಟ್ರಂಪ್ ಸಮ್ಮತಿ!

ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತದ ಮೇಲೆ ಶೇ.500ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿ ಸೂಚಿಸಿದ್ದಾರೆ. ಹಲವಾರು ಬಾರಿ ಎಚ್ಚರಿಕೆ ನಡುವೆಯೂ ರಷ್ಯಾದಿಂದ ತೈಲ ಖರೀದಿ ಮುಂದುವರಿಸಿರುವ ಏಷ್ಯಾದ...

ಮಗನ ಕೊಂದು ‘ಹೃದಯಾಘಾತ’ದ ಕಥೆಕಟ್ಟಿದ ತಂದೆ: ಸ್ನೇಹಿತರ ಸಮಯಪ್ರಜ್ಞೆಯಿಂದ ಬಯಲಾದ ರಹಸ್ಯ

ಬೆಳಗಾವಿ: ಹೆತ್ತ ಮಗನನ್ನೇ ತಂದೆಯೊಬ್ಬ ಹತ್ಯೆ ಮಾಡಿ, ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆಂದು ಬಿಂಬಿಸಿ ಅಂತ್ಯಸಂಸ್ಕಾರಕ್ಕೆ ಮುಂದಾದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮೃತನ ಸ್ನೇಹಿತರು ತೋರಿದ ಸಮಯಪ್ರಜ್ಞೆ ಮತ್ತು ಅನುಮಾನದಿಂದಾಗಿ ಈ...

ಬೆಳಗಾವಿ ಸಕ್ಕರೆ ಕಾರ್ಖಾನಯ ಬಾಯ್ಲರ್ ಸ್ಫೋಟ: 7ಕ್ಕೇರಿದ ಮೃತರ ಸಂಖ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬುಧವಾರ ಮಧ್ಯಾಹ್ನ ಸಂಭವಿಸಿದ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ...

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿ ಎ ಖಾತಾಗೆ ಬದಲು: ಸಚಿವ ಸಂಪುಟ ಮಹತ್ವದ ತೀರ್ಮಾನ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ...

ಬಯಲಾಟ ಅಕಾಡೆಮಿಯಿಂದ ಪ್ರಶಸ್ತಿ ಪ್ರಕಟ: ಐವರಿಗೆ ಗೌರವ, 10 ಜನರಿಗೆ ವಾರ್ಷಿಕ ಪ್ರಶಸ್ತಿ

ಬಾಗಲಕೋಟೆ: ಕರ್ನಾಟಕ ಬಯಲಾಟ ಅಕಾಡೆಮಿ 2025ನೇ ಸಾಲಿನಲ್ಲಿ ಐವರಿಗೆ ಗೌರವ ಹಾಗೂ 10 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್. ದುರ್ಗಾದಾಸ, ಫೆಬ್ರುವರಿ ಮೊದಲ ವಾರ...

ಸಹದ್ಯೋಗಿ ನಿಂದನೆಗೆ ಬೇಸತ್ತು ಠಾಣೆಯಲ್ಲೇ ನೇಣಿಗೆ ಶರಣಾದ ಪೊಲೀಸ್ ಹೆಡ್ ಕಾನ್ಸಟೇಬಲ್!

ಶಿವಮೊಗ್ಗ : ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್‌ ಹೆಡ್‌ ಕಾನ್ ಸ್ಟೇಬಲ್‌ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55)...
- Advertisment -
Google search engine

Most Read