ಕ್ಷುಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತಾಯಿಗೆ ಬುದ್ದಿ ಕಲಿಸಲು ಆಕೆಯ 6 ವರ್ಷದ ಮಗಳನ್ನು ಬರ್ಬರವಾಗಿ ಕೊಂದು ಶವವನ್ನು ಚರಂಡಿಗೆ ಎಸೆದ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವೈಟ್‌ಫೀಲ್ಡ್ ಸಮೀಪದ ನಲ್ಲೂರಳ್ಳಿಯಲ್ಲಿ ಮಂಗಳವಾರ...
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್...
ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇರುವ 19,000 ಪ್ರಕರಣಗಳನ್ನು ತ್ವರಿತ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್ ಕೇಸ್ ಸಂಬಂಧಿಸಿದ ಮಾಸಿಕ...
ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಗೆಳತಿ ಸಾನಿಯಾ ಚಂದೂಕ್ ಅವರನ್ನು ವಿವಾಹವಾಗಲಿದ್ದು, ಎರಡೂ ಕುಟುಂಬಗಳ ಮದುವೆ ದಿನಾಂಕ ನಿಗದಿಪಡಿಸಿವೆ.
ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂದೂಕ್ ಮದುವೆ ಸಂಬಂಧ...
ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ...
ಬೆಂಗಳೂರು: SG ಪೈಪರ್ಸ್ ತಂಡ ಶೂಟೌಟ್ ನಲ್ಲಿ 6-7 ಗೋಲುಗಳಿಂದ ಶ್ರಾಚಿ ಬೆಂಗಾಲ್ ಟೈಗರ್ಸ್ ತಂಡದ ವಿರುದ್ಧ ಮಹಿಳಾ ಹಾಕಿ ಇಂಡಿಯಾ ಲೀಗ್ (HIL) ಪಂದ್ಯದಲ್ಲಿ ವೀರೋಚಿತ ಸೋಲುಂಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಉಭಯ...
ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು.
ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ...
ಕೈದಿಯನ್ನು ಭೇಟಿ ಮಾಡುವ ನೆಪದಲ್ಲಿ ಜೈಲಿನೊಳಗೆ ಗಾಂಜಾ ತಂದಿದ್ದ ಇಬ್ಬರು ದುಷ್ಕರ್ಮಿಗಳು ಜೈಲಿನ ಗೇಟ್ ನಲ್ಲಿಯೇ ಸಿಕ್ಕಿಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದ್ದು, ಮದರಿ ಪಾಳ್ಯದ ನಿವಾಸಿಗಳಾದ...
ತುಮಕೂರು: ಹಿರಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ (ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ.
ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತರಾದವರು.
ಮಂಗಳವಾರ...