Thursday, June 25, 2026
Google search engine

Yearly Archives: 2026

ಶಿವಂ ಕಂಪನಿ ಬಹುಕೋಟಿ ವಂಚನೆ: ಸನ್ನಿ ಲಿಯೋನಿಗೆ ಸಿಐಡಿ ನೊಟೀಸ್

ಬೆಂಗಳೂರು: ಹೆಚ್ಚಿನ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂ ವಂಚಿಸಿರುವ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರಿಗೆ ಕರ್ನಾಟಕ ಅಪರಾಧ ತನಿಖಾ...

ಹನಿಟ್ರ್ಯಾಪ್ ಹೆಸರಿನಲ್ಲಿ 2.77 ಕೋಟಿ ಸುಲಿಗೆ ಮಾಡಿದ ಕಾಂಗ್ರೆಸ್ ಯುವ ಮುಖಂಡ!

ಮಂಗಳೂರು: ನಗರದಲ್ಲಿ ಗುತ್ತಿಗೆ ಕಂಪನಿ ನಡೆಸುತ್ತಿದ್ದ ಉದ್ಯಮಿಗೆ ಕಂಪನಿಯ ಇಬ್ಬರು ಕೆಲಸಗಾರರೇ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ವಸೂಲಿ ಮಾಡಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ ಇಬ್ಬರನ್ನು...

ಸನ್ನದ್ಧ ಸ್ಥಿತಿಯಲ್ಲಿ ಭಾರತದ 12 ಪರಮಾಣು ಸಿಡಿತಲೆ: ಕುತೂಹಲ ಮೂಡಿಸಿದ ಆದೇಶ

ನವದೆಹಲಿ: ಕೇಂದ್ರ ಸರ್ಕಾರ 12 ಪರಮಾಣು ಸಿಡಿತಲೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ನಿಯೋಜಿಸಿದೆ. ಈ ಮೂಲಕ ಭಾರತ ಪರಮಾಣು ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಮೂಲಕ ಕುತೂಹಲದ ಹೆಜ್ಜೆ ಇಟ್ಟಿದೆ. ಸ್ಟಾಕ್‌ಹೋಮ್ ಅಂತರರಾಷ್ಟ್ರೀಯ ಶಾಂತಿ...

ಒಂದೇ ಓವರ್ ನಲ್ಲಿ 3 ವಿಕೆಟ್: ಶ್ರೀಲಂಕಾ `ಎ’ ವಿರುದ್ಧ ಭಾರತ `ಎ’ಗೆ 8 ರನ್ ರೋಚಕ ಜಯ

ಮಧ್ಯಮ ವೇಗಿ ಅರ್ಷದ್ ಖಾನ್ ಕೊನೆಯ ಹಂತದಲ್ಲಿ ಒಂದೇ ಓವರ್ ನಲ್ಲಿ 3 ವಿಕೆಟ್ ಪಡೆಯುವ ಮೂಲಕ ಭಾರತ `ಎ’ ತಂಡ 8 ರನ್ ಗಳಿಂದ ಶ್ರೀಲಂಕಾ ಎ ವಿರುದ್ಧ ರೋಚಕ ಜಯ...

ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ: ನಷ್ಟದಿಂದ ಬೇಸತ್ತು ಪತ್ನಿ, ಪುತ್ರ ಕೊಂದು ತಂದೆ ಆತ್ಮಹತ್ಯೆ

ಮಂಡ್ಯ: ಬಟ್ಟೆ ವ್ಯಾಪಾರದಲ್ಲಿ ಆದ ನಷ್ಟದಿಂದ ಸಾಲದ ಒತ್ತಡ ಸಹಿಸಲು ಆಗದೇ ಪತ್ನಿ ಹಾಗೂ ನವವಿವಾಹಿತ ಪುತ್ರನ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ. ನೆಹರು ನಗರದಲ್ಲಿ ಪ್ರಭಾಕರ್, ಪತ್ನಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೇಲೆ ಕಾಂಗ್ರೆಸ್ ನಾಯಕರಿಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಆ ಪಕ್ಷದ ಅನುಕಂಪದ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಕೇಂದ್ರ...

ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ: 225 ಜಿಲೆಟಿನ್‌ ಕಡ್ಡಿ, 50 ಡಿಟೊನೇಟರ್‌ ಪತ್ತೆ

ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸಾಗುವ ಹಾದಿಯಲ್ಲಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾದ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿರುವ ಮಧ್ಯೆಯೇ ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಕಡೆ ಭಾರೀ ಪ್ರಮಾಣದ ಜಿಲೆಟಿನ್‌ ಕಡ್ಡಿ ಹಾಗೂ...

ಉಜ್ವಲ ಯೋಜನೆಗೂ ಕೇಂದ್ರ ಕತ್ತರಿ: ಸಬ್ಸಿಡಿ ಗ್ಯಾಸ್‌ ಸಿಲಿಂಡರ್‌ ಸೌಲಭ್ಯ 9ರಿಂದ 4ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಿರುವ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ ನಾಲ್ಕಕ್ಕೆ ಇಳಿಸಿ ಆಘಾತ ನೀಡಿದೆ. ಮೇ 2016ರಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಉಜ್ವಲ...

ವಿವಾಹಪೂರ್ವ ದೈಹಿಕ ಸಂಬಂಧ ಚಾರಿತ್ರ್ಯ ಬಿಂಬಿಸಲ್ಲ: ಸುಪ್ರೀಂಕೋರ್ಟ್

ಇಬ್ಬರು ವಯಸ್ಕರ ನಡುವಿನ ವಿವಾಹ ಪೂರ್ವ ದೈಹಿಕ ಸಂಬಂಧ ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ ಅಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ತೆಲಂಗಾಣದಲ್ಲಿ ನಡೆದ ಪೊಲೀಸ್ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯ ಚಾರಿತ್ರ್ಯ ಕುರಿತು...

ಮೊದಲ ಮಳೆಗೇ ಜಲಪಾತ ಸೃಷ್ಟಿ; ತೇಲಿಹೋದ ವಾಹನಗಳು

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕುಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿತು. ಮೂರು ತಾಸಿಗೂ ಅಧಿಕ ಸಮಯ ಸುರಿದ ಮಳೆಯಿಂದಾಗಿ ಹಲವು ಮರ, ವಿದ್ಯುತ್‌ ಕಂಬಗಳು...
- Advertisment -
Google search engine

Most Read