Thursday, June 25, 2026
Google search engine

Yearly Archives: 2026

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ...

ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರನ್ನು ಕೈಬಿಟ್ಟ ಚುನಾವಣಾ ಆಯೋಗ!

ಕೇಂದ್ರ ಚುನಾವಣಾ ಆಯೋಗ ಉತ್ತರಪ್ರದೇಶದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದ್ದು, ಮತದಾರರ ಪಟ್ಟಿಯಿಂದ 2.89 ಕೋಟಿ ಮತದಾರರನ್ನು ಕೈಬಿಟ್ಟಿದೆ. ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶಾದ್ಯಂತ ನಡೆಸುತ್ತಿದ್ದು, ಉತ್ತರ...

ವೆನಿಜುವೆಲಾ ಮಾದರಿ ಟ್ರಂಪ್ ನಮ್ಮ ಪ್ರಧಾನಿಯನ್ನು ಕಿಡ್ನಾಪ್ ಮಾಡ್ತಾರಾ: ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ

ವೆನಿಜುವೆಲಾ ಮಾದರಿ ನಮ್ಮ ದೇಶಕ್ಕೂ ಬರುವುದಿಲ್ಲ ಎಂಬುದು ಏನು ಗ್ಯಾರಂಟಿ. ನಮ್ಮ ಪ್ರಧಾನಿಯನ್ನೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಪಹರಿಸುತ್ತಾರೆಯೇ ಎಂದು ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚೌಹಾಣ್ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ವೆನಿಜುವೆಲಾ...

ದೇವದತ್ ಪಡಿಕ್ಕಲ್ ಅಪರೂಪದ ದಾಖಲೆ: ಕರ್ನಾಟಕಕ್ಕೆ 150 ರನ್ ಜಯ

ಮಯಾಂಗ್ ಅಗರ್ವಾಲ್ ಶತಕ ಹಾಗೂ ಪ್ರಸಿದ್ಧ ಕೃಷ್ಣ ಮಾರಕ ದಾಳಿ ನೆರವಿನಿಂದ ಕರ್ನಾಟಕ ತಂಡ 150 ರನ್ ಗಳಿಂದ ರಾಜಸ್ಥಾನ್ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಜೇಯ ದಾಖಲೆ ಮುಂದುವರಿಸಿದೆ. ಅಹಮದಾಬಾದ್ ನಲ್ಲಿ...

ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ಬಳ್ಳಾರಿಯ ಬಿಮ್ಸ್ ಅಧಿಕ್ಷಕರನ್ನು ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಸವಾಲು

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ...

ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹಳೆ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ಎಲ್ಲರೂ ಹೊರ ಬಂದ ಘಟನೆ ನಡೆದಿದೆ. ಎಂದಿನಂತೆ ಹಳೆ ಕೋರ್ಟ್ ನಲ್ಲಿ ಕಲಾಪಗಳು ನಡೆಯುತ್ತಿದ್ದವು....

ಕುಂದಾಪುರದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಗೆ ಟಿಪ್ಪರ್ ಡಿಕ್ಕಿ, 9 ಮಂದಿಗೆ ಗಾಯ

ಉಡುಪಿ(ಕುಂದಾಪುರ): ಟಿಪ್ಪರ್ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ...

ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಪ್ರತ್ಯಕ್ಷ: 100 ಅರಣ್ಯ ಸಿಬ್ಬಂದಿಯಿಂದ ಕಾರ್ಯಾಚರಣೆ

ಗಣ್ಯರು ಸೇರಿದಂತೆ ಸಾರ್ವಜನಿಕರು ಓಡಾಡುವ ಮೈಸೂರು ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. 100ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹುಲಿ ಸೆರೆ ಕಾರ್ಯಚರಣೆ ಆರಂಭಿಸಿದ್ದಾರೆ. ಭಾ‌ನುವಾರ ಮಧ್ಯರಾತ್ರಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ...

ಮಾಜಿ ಕೇಂದ್ರ ಸಚಿವ ಸುರೇಶ್‌ ಕಲ್ಮಾಡಿ ನಿಧನ

ಕಾಮನ್‌ ವೆಲ್ತ್‌ ಹಗರಣದ ಪ್ರಮುಖ ಆರೋಪಿಯಾಗಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮಂಗಳೂರು ಮೂಲದ ಸುರೇಶ್‌...

ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ದೀರ್ಘಾವಧಿಯ ಸಿಎಂ ಆಗಿ ದೇವರಾಜ ಅರಸು ಅವರ ದಾಖಲೆ ಮುರಿದಿರುವುದು ಕೇವಲ ಕಾಕತಾಳೀಯ ಅಷ್ಟೆ. ಜನರ ಆಶೀರ್ವಾದದಿಂದ ಈ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
- Advertisment -
Google search engine

Most Read