Thursday, June 25, 2026
Google search engine

Yearly Archives: 2026

ವೆಲ್ ಸ್ಪೋರ್ಟ್ಸ್ ಕ್ರೀಡಾಪಟು ನಿರ್ವಹಣಾ ಸಂಸ್ಥೆ ಆರಂಭಿಸಿದ ನೀರಜ್ ಚೋಪ್ರಾ

ಬೆಂಗಳೂರು: ಸ್ಟಾರ್ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಇಂದು ತಮ್ಮ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದ್ದಾರೆ. ನೀರಜ್ ತಮ್ಮದೇ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ ಅನ್ನು ಪ್ರಾರಂಭಿಸುವ...

ಬಾಂಗ್ಲಾದಲ್ಲಿ ಹಿಂದೂ ವಿಧವೆ ಮೇಲೆ ಅತ್ಯಾಚಾರ: ಮರಕ್ಕೆ ಕಟ್ಟಿಹಾಕಿ ತಲೆಕೂದಲಿಗೆ ಕತ್ತರಿ!

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಇಬ್ಬರು ವ್ಯಕ್ತಿಗಳು 40 ವರ್ಷದ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ...

ರೈಲ್ವೆ ಮೇಲ್ಸೇತುವೆ ಶಿಲಾನ್ಯಾಸದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಕೇಂದ್ರ ಸಚಿವ- ಶಾಸಕರ ಜಟಾಪಟಿ

ಕೊಪ್ಪಳ: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ಸೋಮವಾರ ರಾಜಕೀಯ ಹೈಡ್ರಾಮಾ ನಡೆದಿದೆ. ಕಾಮಗಾರಿಯ ಉದ್ಘಾಟನೆಗಾಗಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹಿಟ್ನಾಳ ಗ್ರಾಮಕ್ಕೆ ಆಗಮಿಸಿ...

ಭಕ್ತಸಾಗರಕ್ಕೆ ಸಾಕ್ಷಿಯಾದ ಕೊಪ್ಪಳದ ಐತಿಹಾಸಿಕ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ

ಕೊಪ್ಪಳ: ಕೊಪ್ಪಳದ ಜನತೆಗೆ ಪ್ರತಿ ವರ್ಷದಂತೆ ಹೊಸ ವರ್ಷದ ಹೊಸ್ತಿಲ ದಾಟಿ ಬರುವ ಮೊದಲ ಸಡಗರವೇ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ. ಇದು ಕೇವಲ ಮಠದ ಜಾತ್ರೆ ಎನಿಸದೇ ಸಮಾಜಮುಖಿಯ ಯಾತ್ರೆ ಎಂದೇ...

ಬೀದರ್ ಕೆಡಿಪಿ ಸಭೆಯಲ್ಲಿ ಸಚಿವರ ಎದುರೇ ಕೈ ಕೈ ಮಿಲಾಯಿಸಿದ ಎಂಎಲ್ ಎ- ಎಂಎಲ್ ಸಿ!

ಬೀದರ್: ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಸಮ್ಮುಖದಲ್ಲೇ ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ಕೈ ಕೈ ಮಿಲಾಯಿಸಿದ ಘಟನೆ ಬೀದರ್ ಕೆಡಿಪಿ ಸಭೆಯಲ್ಲಿ...

ಬೆಂಗಳೂರಿನ ಲಿಂಗರಾಜಪುರಂ ಕಲುಷಿತ ನೀರಿನ ಮೂಲ ಪತ್ತೆ ಹಚ್ಚಿದ ರೋಬೋಟಿಕ್ ತಂತ್ರಜ್ಞಾನ!

ಬೆಂಗಳೂರು: ಲಿಂಗರಾಜಪುರಂನಲ್ಲಿ ಕಾಣಿಸಿಕೊಂಡಿದ್ದ ಕಲುಷಿತ ನೀರಿನ ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಜಲಮಂಡಳಿ (BWSSB) ಯಶಸ್ವಿಯಾಗಿದೆ. ನೂತನವಾಗಿ ಅಳವಡಿಸಿಕೊಂಡಿರುವ ರೋಬೋಟಿಕ್ ತಂತ್ರಜ್ಞಾನದ (Robotic Technology) ಸಹಾಯದಿಂದ ಇಂದು ಬೆಳಿಗ್ಗೆ 10:30ರ ಸುಮಾರಿಗೆ ಕಲುಷಿತ ನೀರು...

ಮುಷ್ಫಿಕರ್ ಕೈಬಿಟ್ಟಿದ್ದಕ್ಕೆ ಪ್ರತೀಕಾರವಾಗಿ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ!

ಬಾಂಗ್ಲಾದೇಶದ ಮಾಜಿ ನಾಯಕ ಮುಷ್ಫಿಕರ್ ರೆಹಮಾನ್ ಅವರನ್ನು ಐಪಿಎಲ್ ತಂಡದಿಂದ ಕೈಬಿಟ್ಟಿದ್ದಕ್ಕಾಗಿ ಪ್ರತೀಕಾರವಾಗಿ ಬಾಂಗ್ಲಾದೇಶ ಸರ್ಕಾರ ಐಪಿಎಲ್ 2026 ಟಿ-20 ಟೂರ್ನಿಯ ಪ್ರಸಾರವನ್ನು ನಿಷೇಧಿಸಿದೆ. ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರ ಮುಷ್ಫಿಕರ್ ರೆಹಮಾನ್ ಅವರನ್ನು ಕೋಲ್ಕತಾ...

ಎಸಿ-ಡಿಸಿ ಕಚೇರಿಗಳಲ್ಲಿ ಭೂ ದಾಖಲೆ ಡಿಜಿಟಲೀಕರಿಸುವ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣ ಬೈರೇಗೌಡರಿಂದ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ...

ಬಳ್ಳಾರಿ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ದೇಹಕ್ಕೆ 2 ಬಾರಿ ಮರಣೋತ್ತರ ಪರೀಕ್ಷೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದು...

ರಾಜ್ಯದಲ್ಲಿ ಇಂದಿನಿಂದ ಹುಲಿ, ಮಾಂಸಹಾರಿ ಪ್ರಾಣಿಗಳ ಗಣತಿ: ಸಚಿವ ಈಶ್ವರ್ ಖಂಡ್ರೆ

ಬೀದರ್, ಜ.5: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು...
- Advertisment -
Google search engine

Most Read