ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಅತ್ಯಂತ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಮುರಿಯಲು ಸಾಧ್ಯವಾಗಿದ್ದು, ಜನರ ಆಶೀರ್ವಾದ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ...
ಬೆಂಗಳೂರು: ಬೆಂಗಳೂರಿನಲ್ಲಿ, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಬಳಿಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಶಿವಮೊಗ್ಗ: ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ...
ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲಮೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆ ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ...
ಬೆಂಗಳೂರು: ಅದಮ್ಯ ಚೇತನ ಮತ್ತು ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ ಅನಂತಸ್ಮೃತಿ ವನದಲ್ಲಿ ನಾಡು-ನುಡಿಗಾಗಿ ಸಂಕಲ್ಪ ಕಾರ್ಯಕ್ರಮ ಮತ್ತು ಸಾಮೂಹಿಕ ವಂದೇ ಮಾತರಂ ಗಾಯನ ಕಾರ್ಯಕ್ರಮ ಜನವರಿ 1 ರಂದು...
ಗ್ರೇಟರ್ ಬೆಂಗಳೂರು ವ್ಯಾಪಪ್ತಿಯಲ್ಲಿ ಇನ್ನು ಮುಂದೆ ಅನುಮತಿ ಇಲ್ಲದೇ ಯಾವುದೇ ಇಲಾಖೆ ರಸ್ತೆ ಅಗೆದರೆ ದಂಡ ವಿಧಿಸಲು ಹಾಗೂ ಪ್ರಕರಣ ದಾಖಲಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು...
ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ, ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ಬಂದ್ ನಡುವೆಯೂ 2025ರ ವರ್ಷಾಂತ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದಾರೆ.
ಮೈಸೂರು...
ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ.
ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು...
90ರ ದಶಕದಲ್ಲಿ ಹದಿಹರೆಯದವರ ನೆಚ್ಚಿನ ಮನರಂಜನಾ ಚಾನೆಲ್ ಆಗಿದ್ದ ಎಂಟಿವಿ ಇತಿಹಾಸ ಪುಟ ಸೇರಿಕೊಂಡಿದೆ.
ಕೇವಲ ಮನರಂಜನಾ ಚಾನೆಲ್ ಆಗಿರದೇ ಹಲವು ಪ್ರಯೋಗಗಳ ಮೂಲಕ 1990-2000ರ ನಡುವೆ ಭಾರೀ ಜನಪ್ರಿಯವಾಗಿದ್ದ ಎಂಟಿವಿ ಬಾಗಿಲು ಮುಚ್ಚುತ್ತಿರುವ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಆ ಮೂಲಕ ಹಳೆ...