Thursday, June 25, 2026
Google search engine

Yearly Archives: 2026

ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಪ್ರಸ್ತುತ ನಡೆಯುತ್ತಿರುವ ಆಷಸ್ ಸರಣಿಯ ಸಿಡ್ನಿ ಟೆಸ್ಟ್ ಕೊನೆಯ ಪಂದ್ಯವಾಗಿದೆ. 39 ವರ್ಷದ ಉಸ್ಮಾನ್ ಖ್ವಾಜಾ 87 ಟೆಸ್ಟ್...

CET 2026 ವೇಳಾಪಟ್ಟಿ ಪ್ರಕಟ: ಜ.17ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರು ಅರೆಸ್ಟ್!

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಹಾಕಿದ್ದ ಇಬ್ಬರನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿದ್ದ...

ಫೆ.23 ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿ ಗದ್ದುಗೆ ಉದ್ಘಾಟನೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ...

ಸ್ವೀಟ್‌ ಕೊಡ್ತೀನಿ ಬಾ ಅಂತ ಹೊಸ ವರ್ಷದಂದು ಕರೆದು ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಮಹಿಳೆ!

ಹೊಸ ವರ್ಷದಂದು ಸ್ವೀಟ್‌ ಕೊಡ್ತೀನಿ ಬಾ ಎಂದು ಕರೆದು ವಿವಾಹಿತ ಪ್ರಿಯಕರ ಮರ್ಮಾಂಗವನ್ನು ಮಹಿಳೆ ಕತ್ತರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ೨೫ ವರ್ಷದ ಪ್ರೇಯಸಿ ಹಾಗೂ 44 ವರ್ಷದ ಪ್ರಿಯಕರ ಇಬ್ಬರಿಗೂ ಮದುವೆ ಆಗಿದೆ....

ಗೂಂಡಾಗಿರಿಗೆ ಬಗ್ಗಲ್ಲ: ಶ್ರೀರಾಮುಲು, ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿಯಲ್ಲಿ ಸವಾಲು

ಬಳ್ಳಾರಿಯಲ್ಲಿ ನಿನ್ನೆ ನಡೆದ ಬ್ಯಾನರ್‌ ಕಟ್ಟುವ ವಿಷಯದಲ್ಲಿ ಗಲಾಟೆ ವಿಷಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸಾವಿನ ವಿಷಯದಲ್ಲಿ ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಆದರೆ ಈ ರೀತಿಯ ಗೂಂಡಾಗಿರಿಗೆ ನಾವು ಬಗ್ಗುವುದಿಲ್ಲ ಎಂದು...

ನ್ಯೂಜಿಲೆಂಡ್ ಸರಣಿಗೆ ಮೊಹಮದ್ ಶಮಿ ವಾಪಸ್: ರಿಷಭ್ ಪಂತ್ ಅನುಮಾನ

ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಜನವರಿ 11ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಗೆ...

ಬಜೆಟ್ ನಾನೇ ಮಂಡಿಸುವೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಮುಂದುವರೆದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಈ ಬಾರಿ ಬಜೆಟ್ ನಾನೇ ಮಂಡಿಸುವೆ ಎಂದು ತಿಳಿಸಿದ್ದಾರೆ. ಈಗಾಗಲೇ 16 ಬಜೆಟ್‌ ಗಳನ್ನು...

ಮರ್ಯಾದೆ ಗೇಡು ಹತ್ಯೆ ತಡೆಗೆ ಮಾನ್ಯ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ: ಸಚಿವ ಹೆಚ್.ಸಿ. ಮಹದೇವಪ್ಪ

ಹುಬ್ಬಳ್ಳಿ: ಮರ್ಯಾದೆ ಗೇಡು ಹತ್ಯೆ ತಡೆಗೆ ಮಾನ್ಯ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು. ಮಾನ್ಯ ಪಾಟೀಲ್ ಹತ್ಯೆ ನಡೆದ...

ಕೋಗಿಲುನಲ್ಲಿ ಮಿನಿ ಬಾಂಗ್ಲಾದೇಶಗಳ ನಿರ್ಮಾಣ: ಆರ್.ಅಶೋಕ್ ಆರೋಪ

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಟೋಪಿ ಸರಕಾರ; ಇವರು ಇಷ್ಟು ದಿನ ಕರ್ನಾಟಕದ ಕನ್ನಡಿಗರಿಗೆ ಟೋಪಿ ಹಾಕಿ, ಇವತ್ತು ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ...
- Advertisment -
Google search engine

Most Read