Thursday, June 25, 2026
Google search engine

Yearly Archives: 2026

ಸಂಧಾನ ಸಕ್ಸಸ್: ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್?

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆದ ರಾಜೀ ಸಂಧಾನ ಯಶಸ್ವಿಯಾಗಿದ್ದು, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶನಿವಾರ...

ವಿಶ್ವದ ಮೊದಲ ಐಮ್ಯಾಕ್ಸ್ ಸಿನಿಮಾ ‘ದಿ ಒಡಿಸ್ಸಿ’: ಜೂನ್ 8 ರಿಂದ ಟಿಕೆಟ್ ಬುಕ್ಕಿಂಗ್ ಓಪನ್!

ಅತ್ಯಾಧುನಿಕ ಐಮ್ಯಾಕ್ಸ್ (IMAX) ಫಿಲ್ಮ್ ತಂತ್ರಜ್ಞಾನವನ್ನು ಬಳಸಿ ಜಗತ್ತಿನಾದ್ಯಂತ ಚಿತ್ರೀಕರಿಸಲಾದ 'ದಿ ಒಡಿಸ್ಸಿ' ಸಂಪೂರ್ಣವಾಗಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ಇತಿಹಾಸದ ಮೊದಲ ಚಲನಚಿತ್ರವಾಗಿದೆ. ಈ ಚಿತ್ರವು ಜುಲೈ 17, 2026 ರಂದು ಭಾರತದಾದ್ಯಂತ...

ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಸರ್ಕಾರದಿಂದ ನೇಮಕಾತಿ ಅಧಿಸೂಚನೆ ಪ್ರಕಟ:

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು,...

ಭಾರತ ಟಿ-20 ತಂಡ ಪ್ರಕಟ: ಶ್ರೇಯಸ್‌ ನಾಯಕ, ಸೂರ್ಯವಂಶಿ ಇನ್‌, ಸೂರ್ಯಕುಮಾರ್‌ ಔಟ್!‌

ಏಷ್ಯನ್‌ ಗೇಮ್ಸ್‌, ಇಂಗ್ಲೆಂಡ್‌ ಮತ್ತು ಐರ್ಲೆಂಡ್‌ ವಿರುದ್ಧದ ಟಿ-20 ತಂಡವನ್ನು ಬಿಸಿಸಿಐ ಪ್ರಕಟಿಸಲಿದ್ದು, ನಿರೀಕ್ಷೆಯಂತೆ ಹಲವು ಬದಲಾವಣೆ ಮಾಡಲಾಗಿದೆ. ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿ ಭಾರತ ಟಿ-20 ತಂಡವನ್ನು ಪ್ರಕಟಿಸಿದ್ದು, ರನ್‌ ಬರ...

ಯುಜಿ-ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ತನಿಷಾ ಟಾಪರ್

ಬೆಂಗಳೂರು: ‌ಬೆಂಗಳೂರಿನ ತನೀಷಾ ಕಾರ್ತಿಕ್‌ ಯುಜಿ ಸಿಇಟಿ ಪರೀಕ್ಷೆಯಲ್ಲಿ ಇಂಜಿನಿಯರಿಂಗ್‌ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿ-ಸಿಇಟಿ) ಫಲಿತಾಂಶವನ್ನು ನೂತನ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್​...

ನಾರ್ವೆ ಚೆಸ್‌ ಟೂರ್ನಿ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!

ಗ್ರ್ಯಾಂಡ್‌ ಮಾಸ್ಟರ್‌ ಆರ್.‌ ಪ್ರಜ್ಞಾನಂದ ನಾರ್ವೆ ಚೆಸ್‌ ಟೂರ್ನಿ ಗೆದ್ದು ಈ ಸಾಧನೆ ಮೊದಲ ಭಾರತೀಯ ಎಂಬ ಇತಿಹಾಸ ಬರೆದಿದ್ದಾರೆ. 20 ವರ್ಷದ ಯುವ ಆಟಗಾರ ಪ್ರಜ್ಞಾನಂದ ಶನಿವಾರ ನಡೆದ ಫೈನಲ್‌ ನಲ್ಲಿ ಜರ್ಮನಿಯ...

ಕೊಟ್ಟ ಮಾತು ತಪ್ಪಿದ್ದಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್‌...

ಕಾಫಿ ತೋಟ ವೀಕ್ಷಿಸಲು ಹೋಗಿದ್ದ ನಿವೃತ್ತ ಐಜಿಪಿ ಪತ್ನಿ ಕಾಡಾನೆಗೆ ಬಲಿ

ಕಾಡಾನೆ ದಾಳಿಗೆ ಸಿಲುಕಿ ನಿವೃತ್ತ ಐಜಿಪಿ ಪತ್ನಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಬಳಿಯ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ. ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ ಕಾಡಾನೆ...

ಅಣ್ಣಾಮಲೈ ರಾಜೀನಾಮೆ ಅಂಗೀಕಾರ: ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದ ಬಿಜೆಪಿ

ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದ ಬಿಜೆಪಿ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಹೇಳಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅಣ್ಣಾಮಲೈ ಅವರ ಮನವೊಲಿಕೆ...

ಭಾರತ ಟಿ-20 ತಂಡಕ್ಕೆ ಶ್ರೇಯಸ್‌ ಅಯ್ಯರ್‌ ನೂತನ ನಾಯಕ: ಸೂರ್ಯಕುಮಾರ್‌ ಗೆ ಕೊಕ್

ಭಾರತ ಟಿ-20 ತಂಡದ ನಾಯಕ ಸ್ಥಾನದಿಂದ ಸೂರ್ಯಕುಮಾರ್‌ ಅವರನ್ನು ಕೆಳಗಿಳಿಸಿ ಶ್ರೇಯಸ್‌ ಅಯ್ಯರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರನ್‌ ಬರ ಎದುರಿಸುತ್ತಿರುವ ಸೂರ್ಯಕುಮಾರ್‌ ಅವರನ್ನು ಕೆಳಗಿಳಿಸಲು ತೀರ್ಮಾನಿಸಲಾಗಿದ್ದು, ಭರ್ಜರಿ...
- Advertisment -
Google search engine

Most Read