Thursday, June 25, 2026
Google search engine

Yearly Archives: 2026

ವಿಧಾನ ಪರಿಷತ್ ಗೆ ಕಾಂಗ್ರೆಸ್ ಪಕ್ಷದಿಂದ 5 ಅಭ್ಯರ್ಥಿಗಳು ಕಣಕ್ಕೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿ ನಾಳೆ ಪ್ರಕಟಿಸಲಾಗುವುದು" ಎಂದು ಸಿಎಂ ಡಿ.ಕೆ. ಶಿವಕುಮಾರ್...

ಪರಮೇಶ್ವರ್‌ ಗೆ ಕಂದಾಯ, ಪ್ರಿಯಾಂಕ್‌ ಗೆ ಗೃಹ, ಯತೀಂದ್ರಗೆ ನಗರಾಭಿವೃದ್ಧಿ: 13 ಸಚಿವರ ಖಾತೆ ವಿವರ ಇಲ್ಲಿದೆ!

ಡಿಸಿಎಂ ಜಿ. ಪರಮೇಶ್ವರ್‌ ಗೆ ಕಂದಾಯ ಇಲಾಖೆ, ಪ್ರಿಯಾಂಕ್‌ ಖರ್ಗೆ ಗೆ ಗೃಹ, ಯತೀಂದ್ರ ಸಿದ್ದರಾಮಯ್ಯಗೆ ನಗರಾಭಿವೃದ್ಧಿ ಸೇರಿದಂತೆ 13 ಸಚಿವರಿಗೆ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಖಾತೆ ಹಂಚಿಕೆ ಮಾಡಿದ್ದಾರೆ. ಬುಧವಾರ ಮುಖ್ಯಮಂತ್ರಿಯಾಗಿ...

ಮಲ್ಲಿಕಾರ್ಜುನ ಖರ್ಗೆ, ರೆಹಮಾನ್‌ ಖಾನ್‌ ಪುತ್ರ ಸೇರಿ 7 ಮಂದಿಗೆ ರಾಜ್ಯಸಭಾ ಟಿಕೆಟ್‌ ಘೋಷಣೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ರೆಹಮಾನ್‌ ಖಾನ್‌ ಪುತ್ರ ಮನ್ಸೂರ್‌ ಅಲಿಖಾನ್‌ ಸೇರಿ 7 ಮಂದಿಗೆ ಕಾಂಗ್ರೆಸ್‌ ರಾಜ್ಯಸಭಾ ಟಿಕೆಟ್‌ ಘೋಷಣೆ ಮಾಡಿದೆ. ಜೂನ್‌ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ...

ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್‌.ಅಶೋಕ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ...

ಬೆಂಗಳೂರಿನಲ್ಲಿ ಜಿಎಸ್‌ಆರ್‌ಸಿ ಫಾರ್ಮುಲೇಶನ್ಸ್ ಆರ್ ಆಂಡ್ ಡಿ ಕೇಂದ್ರ ಉದ್ಘಾಟನೆ

ಬೆಂಗಳೂರು: ಹೈದರಾಬಾದ್ ಮೂಲದ ಪ್ರಮುಖ ಸಂಶೋಧನಾ ಸಂಸ್ಥೆಯಾದ ಜಿವಿಆರ್‌ಪಿ, ಸ್ಟೆಪ್ಸ್ ಬಯೋಸೈನ್ಸಸ್ ಸಂಸ್ಥೆಯೊಂದಿಗೆ ಜಂಟಿ ಕಾರ್ಯತಂತ್ರದ ಒಪ್ಪಂದದಡಿ ಜಿವಿಆರ್‌ಪಿ ಸ್ಟೆಪ್ಸ್‌ಬಯೋ ರಿಸರ್ಚ್ ಸೆಂಟರ್ಅನ್ನು ಅಧಿಕೃತವಾಗಿ ಉದ್ಘಾಟಿಸಿದೆ. ಭಾರತದ ಫಾರ್ಮಾಸ್ಯುಟಿಕಲ್ ಆರ್‌ ಅಂಡ್ ಡಿ...

ಒತ್ತಡಕ್ಕೂ ಮಣಿಯದೇ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಎಲ್ಲಾ...

ತುಮಕೂರಿನಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಬಲಿ

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ಸಂಭವಿಸಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಎದುರಿನಿಂದ...

15 ಲಕ್ಷ ಕೋಟಿ ಬೃಹತ್ ಹಗರಣ: ಬೆಂಗಳೂರಿನ ರಾಜೇಶ್ ಚಿನ್ನ ರಫ್ತು ಕಂಪನಿ ವಹಿವಾಟಿಗೆ ಸೆಬಿ ನಿರ್ಬಂಧ

ಬೆಂಗಳೂರು: ದೇಶದ ಅತಿ ದೊಡ್ಡ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಯಾದ ಬೆಂಗಳೂರು ಮೂಲದ ರಾಜೇಶ್ ಎಕ್ಸ್‌ಪೋರ್ಟ್ಸ್ ಲಿಮಿಟೆಡ್ ನಲ್ಲಿ 15.15 ಲಕ್ಷ ಕೋಟಿ ರೂ. ವಂಚನೆ ನಡೆದಿದೆ ಎಂದು ಸೆಬಿ...

ಸಿಎಂ ಆಗುತ್ತಿದ್ದಂತೆ 6 ಪ್ರಮುಖ ಘೋಷಣೆ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಕೆ ಶಿವಕುಮಾರ್ 6 ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ 6...

ಬಿಕೆ ಹರಿಪ್ರಸಾದ್ ಸೇರಿ ನಾಲ್ವರಿಗೆ ವಿಧಾನಪರಿಷತ್ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಸೇರಿದಂತೆ ನಾಲ್ವರಿಗೆ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ಬುಧವಾರ ಬಿಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ ಅವರಿಗೆ...
- Advertisment -
Google search engine

Most Read