Friday, June 26, 2026
Google search engine

Yearly Archives: 2026

ಡಿ.ಕೆ.ಶಿವಕುಮಾರ್ ಗೆ ‘ಅಖಂಡ ಸಾಮ್ರಾಜ್ಯ ಯೋಗ’: ಜ್ಯೋತಿಷಿ ಪಂಡಿತ್ ಶಾಮನೂರು ಮುರುಗೇಶ್ ಭವಿಷ್ಯ

​ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್ ಅವರಿಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 'ಅಖಂಡ ಸಾಮ್ರಾಜ್ಯ ಯೋಗ' ಒದಗಿಬರಲಿದೆ ಎಂದು ದಾವಣಗೆರೆಯ ಪ್ರಸಿದ್ಧ ಜ್ಯೋತಿಷಿ ಪಂಡಿತ್ ಶಾಮನೂರು ಮುರುಗೇಶ್ ಅವರು ಭವಿಷ್ಯ...

ಯಾರು ಯಾರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು? ಇಲ್ಲಿದೆ ವಿವರ

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಹಾಗೂ ಜಿ.ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣ ವಚನ...

ಭಾರತದ ಮೇಲೆ ಶೇ.12.5 ಸುಂಕ ವಿಧಿಸಲು ಮುಂದಾದ ಟ್ರಂಪ್‌

ಭಾರತ, ಚೀನಾ ಸೇರಿದಂತೆ 60 ರಾಷ್ಟ್ರಗಳ ಮೇಲೆ ಸುಂಕ ಏರಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮುಂದಾಗಿದ್ದಾರೆ. ಈ ಮೂಲಕ ಆಪ್ತ ದೇಶ ಎಂದು ಹೇಳುತ್ತಲೇ ಭಾರತದ ಮೇಲೆ ಬರೆ ಎಳೆಯಲಿದ್ದಾರೆ. ವಾಷಿಂಗ್ಟನ್‌ ಆಡಳಿತ...

ದೆಹಲಿ ರೆಸ್ಟೋರೆಂಟ್‌ ನಲ್ಲಿ ಅಗ್ನಿ ದುರಂತ: ವಿದೇಶಿಯರು ಸೇರಿ 21 ಮಂದಿ ದುರ್ಮರಣ

ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ​​ಭೀಕರ ಅಗ್ನಿ ದುರಂತದಲ್ಲಿ ವಿದೇಶೀಯರು ಸೇರಿದಂತೆ 21 ಮಂದಿ ಅಸುನೀಗಿದ್ದಾರೆ. ಬುಧವಾರ ಇಂದು ಬೆಳಗ್ಗೆ 8.51ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಇಡೀ ಹೋಟೆಲ್‌ ಗೆ...

ಪರಮೇಶ್ವರ್‌ಗೆ ಒಲಿದ ಡಿಸಿಎಂ ಪಟ್ಟ: 14 ಸಚಿವರ ಪೂರ್ಣ ವಿವರ ಇಲ್ಲಿದೆ!

ಹಗ್ಗಜಗ್ಗಾಟದ ನಂತರ ಕೊನೆಗೂ ಡಿಕೆ ಶಿವಕುಮಾರ್‌ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮಗೊಳಿಸಿದೆ. ದೆಹಲಿಯಲ್ಲಿ ಸುದೀರ್ಘ ಎರಡು ದಿನಗಳ ಚರ್ಚೆಯ ನಂತರ ಡಿಕೆ ಶಿವಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಸೇರಲಿರುವ...

8,750 ಆನ್​ ಲೈನ್ ಬೆಟ್ಟಿಂಗ್ ವೆಬ್ ​ಸೈಟ್, ಮೊಬೈಲ್ ಅಪ್ಲಿಕೇಷನ್ ನಿಷೇಧ

ಬೆಂಗಳೂರು: ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಜನರನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸುತ್ತಿದ್ದ 8,750 ಆನ್​ಲೈನ್ ವೆಬ್​ಸೈಟ್ ಹಾಗೂ ಮೊಬೈಲ್ ಅಪ್ಲಿಕೇಷನ್​ಗಳ ಮೂಲಕ ಅಕ್ರಮವಾಗಿ ನಡೆಸುತ್ತಿದ್ದ ಬೆಟ್ಟಿಂಗ್ ದಂಧೆಯನ್ನು ಬೇಧಿಸಿರುವ ಕರ್ನಾಟಕ ರಾಜ್ಯ ಸೈಬರ್ ಘಟಕವು...

ಸಿಬಿಎಸ್ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗ, ತನಿಖೆಗೆ ಆದೇಶಿಸಿದ ಕೇಂದ್ರ

ನವದೆಹಲಿ: ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಾದ 'ಆನ್-ಸ್ಕ್ರೀನ್ ಮಾರ್ಕಿಂಗ್' ಪೋರ್ಟಲ್ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಎಸ್ಎಂ...

ಯು.ಟಿ. ಖಾದರ್ ಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್; ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ?

ಮಂಗಳೂರು: ಹಾಲಿ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ...

ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ, ಪಿಎಸ್‌ಐ ಹೆಸರು ಬರೆದಿಟ್ಟು ಸಾಲದ ಶೂಲಕ್ಕೆ ವ್ಯಕ್ತಿ ಆತ್ಮಹತ್ಯೆ!

ಬೆಳಗಾವಿ: ಕೊಟ್ಟ ಸಾಲದ ಹಣ ವಾಪಸ್ ಬಾರದೆ, ಅತ್ತ ನ್ಯಾಯ ಕೇಳಲು ಹೋದಾಗ ಪೊಲೀಸರಿಂದಲೇ ಬೆದರಿಕೆ ಎದುರಿಸಿ ಮನನೊಂದ ವ್ಯಕ್ತಿಯೊಬ್ಬರು ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಹಾಗೂ ಪಿಎಸ್‌ಐ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ...

ಮಾಜಿ ಎಂಎಲ್ ಸಿ ದಯಾನಂದ ರೆಡ್ಡಿ ಕಿಡ್ನಾಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್!

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಸೋಮವಾರ ತಡರಾತ್ರಿ ಆನೇಕಲ್ ಬಳಿ ನಡೆದಿದೆ. ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್...
- Advertisment -
Google search engine

Most Read