Friday, June 26, 2026
Google search engine

Yearly Archives: 2026

ನಾನೇನು ದಿನಕ್ಕೊಂದು ಬಣ್ಣದ ಸೂಟ್ ಹಾಕುತ್ತಿದ್ದಿನಾ: ಮೋದಿಗೆ ವಿಜಯ್ ಪರೋಕ್ಷ ಟಾಂಗ್

ಚೆನ್ನೈ: ನಾನು ಮುಖ್ಯಮಂತ್ರಿ ಆದ ನಂತರ ಧರಿಸುತ್ತಿರುವ ಬಟ್ಟೆಯಂತೆ ನನ್ನ ಆಡಳಿತ ಕಪ್ಪು ಮತ್ತು ಬಿಳುಪಿನಿಂದ ಇರಲಿದೆ ಎಂದು ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಹೇಳಿದ್ದಾರೆ. ತಿರುಚನಾಪಳ್ಳಿಯಲ್ಲಿ ಮತದಾರರಿಗೆ ಧನ್ಯವಾದ ಅರ್ಪಿಸುವ ರ್ಯಾಲಿಯಲ್ಲಿ...

ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದೇ ಇರಲು ತುಮಕೂರು ವಿವಿ ನಿರ್ಧಾರ

ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದೇ ಇರಲು ತುಮಕೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಾರಿ ರಾಜಕಾರಣಿಗಳಿಗೆ ಡಾಕ್ಟರೇಟ್ ನೀಡದಿರಲು ತೀರ್ಮಾನಿಸಲಾಗಿದೆ ಎಂದರು. ತುಮಕೂರು ವಿಶ್ವವಿದ್ಯಾಲಯದ...

ರಾಜ್ಯಸಭೆಗೆ ಸುಮಲತಾ ಬಿಜೆಪಿ ಅಭ್ಯರ್ಥಿ?

ಬೆಂಗಳೂರು: ರಾಜ್ಯದಿಂದ  ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ  ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​​​ನಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆದಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ದೊರೆಯಲಿದ್ದು,...

ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ: ಹೊಸ ಪಕ್ಷ ಸ್ಥಾಪನೆ ಘೋಷಣೆ?

ಚೆನ್ನೈ: ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷ ಮುನ್ನಡೆಸುವ ಜವಾಬ್ದಾರಿ ಪಡೆದಿದ್ದ ಕೆ.ಅಣ್ಣಾಮಲೈ ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ. ಕಳೆದ 6 ವರ್ಷಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸಲು ಹೋರಾಟ ನಡೆಸಿದ್ದ ಅಣ್ಣಾಮಲೈ...

ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಜಾತಿ ನಿಂದನೆ ಪ್ರಕರಣದಲ್ಲಿ ದೋಷಮುಕ್ತಿ

ಬೆಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ(ಎಸ್ಸಿಎಸ್ಟಿ) ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಲಾಗಿದ್ದ ಪ್ರಕರಣದ ಸಂಬಂಧ ರಾಜರಾಜೇಶ್ವರಿನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆರೋಪಮುಕ್ತಗೊಳಿಸಿ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ...

‘ಕ್ವಾಂಟಮ್ ತಂತ್ರಜ್ಞಾನ’ದ ರಾಷ್ಟ್ರೀಯ ಕೇಂದ್ರವಾಗಿಸಲು ‘ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್’ ರಚನೆ

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನ ಮತ್ತು ಕ್ವಾಂಟಮ್ ಆವಿಷ್ಕಾರದ ರಾಷ್ಟ್ರಮಟ್ಟದ ಕೇಂದ್ರವನ್ನಾಗಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ರಾಜ್ಯ ಸರ್ಕಾರವು 'ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್' (Karnataka Quantum Task Force) ಅನ್ನು ರಚಿಸಿ...

ಸುಪ್ರೀಂಕೋರ್ಟ್‌ ಗೆ 5 ಹೊಸ ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾಗಿ ಹಿರಿಯ ವಕೀಲರಾದ ವೆಂಕಿತಾ ಸುಬ್ರಮಣಿ ಮೋಹನ​ ಮತ್ತು ನಾಲ್ವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್​ ನೇಮಕಾತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ನ ಒಟ್ಟು...

ತಲೆಗೆ ಬಿದ್ದ ಪೆಟ್ಟಿನಿಂದ ನೋವು ತಾಳಲಾರದೇ ಗುಂಡು ಹಾರಿಸಿಕೊಂಡು ವೃದ್ದ ಆತ್ಮಹತ್ಯೆ

ಶಿವಮೊಗ್ಗ: ತಲೆಗೆ ಬಿದ್ದ ಪೆಟ್ಟಿನಿಂದ ಆದ ನೋವು ತಾಳಲಾರದೇ ವೃದ್ಧರೊಬ್ಬರು ಗನ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ಹೊಸನಗರ ತಾಲೂಕು ನಿಟ್ಟೂರು ಗ್ರಾಮದ...

ವೈಭವ್‌ ಸೂರ್ಯವಂಶಿಗೆ ಐಪಿಎಲ್‌ ನಲ್ಲಿ ಸಿಕ್ಕ ಪ್ರಶಸ್ತಿ, ಬಹುಮಾನ ಎಷ್ಟು ಗೊತ್ತಾ?

ಐಪಿಎಲ್‌ ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ದಾಖಲೆಗಳನ್ನು ಪುಡಿಗಟ್ಟಿ ಸಂಚಲನ ಸೃಷ್ಟಿಸಿರುವ 15 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಹಲವು ಪ್ರಮುಖ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದರಿಂದ ಪ್ರಶಸ್ತಿ ಜೊತೆಗೆ ದೊಡ್ಡ ಮೊತ್ತವನ್ನೂ ಜೇಬಿಗಿಳಿಸಿಕೊಂಡಿದ್ದಾರೆ. ಇಂಡಿಯನ್...

ಪೆಟ್ರೋಲ್‌, ಡೀಸೆಲ್‌ ನಂತರ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ದರ 42 ರೂ. ಏರಿಕೆ

ನವದೆಹಲಿ/ಬೆಂಗಳೂರು: ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರಗಳ ಸತತ ಏರಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ವಾಣಿಜ್ಯ ಸಿಲಿಂಡರ್‌ ದರ ಏರಿಸಿ ಮತ್ತೊಂದು ಆಘಾತ ನೀಡಿದೆ. ಜೂನ್‌ 1ರಿಂದಲೇ ಅನ್ವಯವಾಗುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌...
- Advertisment -
Google search engine

Most Read