Thursday, June 25, 2026
Google search engine

Yearly Archives: 2026

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ‌. ಮಂಜುನಾಥ ಅವರ ಮನೆ ಸೇರಿ 6 ಕಡೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿ ಮಾಜಿ ಸಂಸದ ವೈ.‌ ದೇವೆಂದ್ರಪ್ಪ ಪುತ್ರ...

ಪ್ರಿಯಕರನೊಂದಿಗೆ ಹತ್ತೆವರನ್ನೇ ಕೊಂದಿದ್ದ ಮಗಳು ಪುದುಚೇರಿಯಲ್ಲಿ ಅರೆಸ್ಟ್‌

ಬೆಂಗಳೂರು ಬೆಚ್ಚಿಬೀಳುವಂತೆ ಮಾಡಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಗಳನ್ನು ಪೊಲೀಸರು ಪುದುಚೇರಿಯಲ್ಲಿ ಬಂಧಿಸಿದ್ದು, ಪ್ರಿಯಕರನಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಿಯಕರನೊಂದಿಗೆ ಸೇರಿ ತಂದೆ - ತಾಯಿ ಹಾಗೂ ತಂಗಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ...

ಮೈಸೂರಿನಲ್ಲಿ ಬಾಲಕರು ಸೇರಿ 18 ಮಂದಿ ಜೀತದಿಂದ ಮುಕ್ತಿ: ಮೂವರು ಮಾಲೀಕರ ಬಂಧನ

ಇಬ್ಬರು ಬಾಲ ಕಾರ್ಮಿಕರು ಸೇರಿ ಒಟ್ಟು 18 ಮಂದಿಯನ್ನು ಜೀತದಿಂದ ಮುಕ್ತಗೊಳಿಸಿ ಅಧಿಕಾರಿಗಳು ರಕ್ಷಿಸಿದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಕಿನ ಸೋಸಲೆ ಹೋಬಳಿಯ ಬೇವಿನಹಳ್ಳಿ ಗ್ರಾಮದ ಹೊರವಲಯದ ಇಟ್ಟಿಗೆ ಕಾರ್ಖಾನೆಗಳಲ್ಲಿ...

ಕುಡಿಯೋದು ಪ್ರಶ್ನಿಸಿದ ತಾಯಿಯನ್ನೇ ಮಗನ ಜೊತೆ ಸೇರಿ ಬ್ಯಾಟ್ ನಿಂದ ಹೊಡೆದು ಕೊಂದ ಮಗಳು!

ಬೆಂಗಳೂರು: ಮದ್ಯಪಾನ ಮಾಡಲು ಅಡ್ಡಿಪಡಿಸಿದ ಅಜ್ಜಿಯನ್ನು ಮಗಳು ಹಾಗೂ ಮೊಮ್ಮಗ ಇಬ್ಬರು ಸೇರಿ ಬ್ಯಾಟ್ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ದಾರುಣ ಘಟನೆ ಕೆಂಗೇರಿಯ ಸುಭಾಷ್ ನಗರದ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ. ಹಾಸನ...

ಬೆಂಗಳೂರಿನಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು: ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಮಾರ್ಗ ಮಧ್ಯೆದಲ್ಲೇ ಕೆಟ್ಟು ನಿಂತಿದ್ದು, ಇದರಿಂದ ಪ್ರಯಾಣಿಕರು ಪರದಾಡಿದ್ದಾರೆ. ಸೋಮವಾರ ಸಂಜೆ ನಗರದ ಪ್ರಮುಖ ನಿಲ್ದಾಣವಾದ ಕಬ್ಬನ್ ಪಾರ್ಕ್ ಬಳಿ ಬರುತ್ತಿದ್ದಂತೆ ಮೆಟ್ರೋ...

ದಕ್ಷಿಣ ಬೆಂಗಳೂರಿನಲ್ಲಿ ₹135 ಕೋಟಿ ವೆಚ್ಚದ ಹಿರಿಯ ನಾಗರಿಕರ ವಸತಿ ಸಮುಚ್ಚಯ ಚಾಲನೆ

ಬೆಂಗಳೂರು: ದೇಶಾದ್ಯಂತ ವೃತ್ತಿಪರ ನಿರ್ವಹಣೆಯುಳ್ಳ ಹಿರಿಯ ನಾಗರಿಕರ ವಸತಿ ಸಮುಚ್ಚಯಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರೈಮಸ್ ಸೀನಿಯರ್ ಲಿವಿಂಗ್ ಮತ್ತು ಗೋಪಾಲನ್ ಎಂಟರ್‌ ಪ್ರೈಸಸ್ ಸಂಸ್ಥೆಗಳು ಜಂಟಿಯಾಗಿ ಪ್ರೈಮಸ್ ಒಲಿಂಪಿಯಾ ಯೋಜನೆಗೆ...

ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲಿ: ಬಸವರಾಜ ಬೊಮ್ಮಾಯಿ

ಗದಗ: ಬಿಡದಿ ಟೌನ್ ಶಿಪ್ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಷ್ಠೆ ಮಾಡಿಕೊಳ್ಳದೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸರ್ಕಾರಿ ಜಮೀನಿನಲ್ಲಿ ಸ್ಯಾಟಲೈಟ್ ಟೌನ್‌ಶಿಪ್ ಮಾಡಿ, ಎಲ್ಲಾ ವ್ಯವಸ್ಥೆಗಳನ್ನು ಮಾಡಿದರೆ ಆ...

ಅಡ್ಡಮತದಾನ ಮಾಡಿದವರಗೆ ತಕ್ಕ ಶಾಸ್ತಿ: ಹೈಕಮಾಂಡ್ ಖಡಕ್ ಸೂಚನೆ

ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಅಡ್ಡ ಮತದಾನ ಮಾಡಿ ವಿಪ್ ಉಲ್ಲಂಘಿಸಿದವ ವಿರುದ್ಧ ಸರಿಯಾದ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ತಿಳಿಸಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ...

27 ಕೋಟಿಗೆ ಬದಲು 15 ಕೋಟಿಗೆ ಡೆಲ್ಲಿ ಪಾಲಾದ ರಿಷಭ್ ಪಂತ್!

ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ದಾಖಲೆಯ 27 ಕೋಟಿ ರೂ.ಗೆ ಮಾರಾಟವಾಗಿದ್ದ ವಿಕೆಟ್ ಕೀಪರ್ ರಿಷಭ್ ಪಂತ್ ಅರ್ಧದಷ್ಟು ಶುಲ್ಕ ಕಡಿತ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ಗೆ ಮರಳಿದ್ದಾರೆ. ಟ್ರೇಡ್ ಮೂಲಕ ಡೆಲ್ಲಿ ಕ್ಯಾಪಿಟಲ್ಸ್...

ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ರಾಜ್ಯಸಭಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕುರಿಯನ್ ಅವರಿಗೆ ಮತ್ತೆ ಅವಕಾಶ...
- Advertisment -
Google search engine

Most Read