Friday, June 26, 2026
Google search engine

Yearly Archives: 2026

ಫಿಫಾ ವಿಶ್ವಕಪ್‌ ಗೆ ಅರ್ಜೆಂಟೀನಾ ತಂಡ ಪ್ರಕಟ; ಲಿಯೊನೆಲ್‌ ಮೆಸ್ಸಿ ನಾಯಕ

ಫುಟ್ಬಾಲ್‌ ದಿಗ್ಗಜ ಲಿಯೊನೆಲ್‌ ಮೆಸ್ಸಿ ಫಿಫಾ ವಿಶ್ವಕಪ್‌ ಟೂರ್ನಿಯಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಲಿದ್ದಾರೆ. 38 ವರ್ಷದ ಲಿಯೊನೆಲ್‌ ಮೆಸ್ಸಿ ಅವರಿಗೆ 26 ಆಟಗಾರರ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅಲ್ಲದೇ ನಾಯಕತ್ವದ ಜವಾಬ್ದಾರಿಯನ್ನೂ ನೀಡಲಾಗಿದೆ. ಈ...

ಮಳೆ ಕೊರತೆ: ಮುಂಗಾರು ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ

ಈ ಬಾರಿ ಮುಂಗಾರು ಮಳೆ ಸರಾಸರಿಗಿಂತ ಕಡಿಮೆ ಆಗಲಿದ್ದು, ಅಲ್ಪ ಕೊರತೆ ಉಂಟಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಪ್ರವೇಶದ ಕುರಿತು ಹವಾಮಾನ ಇಲಾಖೆ ಹೊಸ ಮಾಹಿತಿ ಬಿಡುಗಡೆ ಮಾಡಿದ್ದು,...

ಭಾರತದ ಮಾವಿನಹಣ್ಣು ಆಮದು ನಿಷೇಧಿಸಿದ ಜಪಾನ್

ಭಾರತದಿಂದ ಬರುತ್ತಿದ್ದ ಮಾವಿನ ಹಣ್ಣುಗಳಲ್ಲಿ ರಾಸಾಯನಿಕ ಬಳಕೆ ಕಂಡು ಬಂದ ಹಿನ್ನೆಲೆಯಲ್ಲಿ ಮಾವಿನ ಹಣ್ಣುಗಳ ಆಮದು ಮಾಡಿಕೊಳ್ಳುವುದನ್ನು ಜಪಾನ್‌ ನಿಷೇಧಿಸಿದೆ. ಭಾರತದಿಂದ ಜಪಾನ್‌ ಗೆ 20 ವರ್ಷಗಳಿಂದ ಉತ್ಕೃಷ್ಟ ಗುಣಮಟ್ಟದ ಮಾವಿನಹಣ್ಣುಗಳು ರಫ್ತು ಮಾಡಲಾಗುತ್ತಿತ್ತು....

ಐಪಿಎಲ್ ನಲ್ಲಿ ಕ್ರಿಸ್ ಗೇಲ್ ಸಿಕ್ಸರ್ ಗಳ ದಾಖಲೆ ಧೂಳೀಪಟ ಮಾಡಿದ ಸೂರ್ಯವಂಶಿ!

ಯೂನಿರ್ವಸಲ್ ಬಾಸ್ ಎಂದೇ ಖ್ಯಾತರಾದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಐಪಿಎಲ್ ನಲ್ಲಿ ಮಾಡಿದ ಸಿಕ್ಸರ್ ಗಳ ದಾಖಲೆಯಲ್ಲಿ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಮುರಿದಿದ್ದಾರೆ. ಐಪಿಎಲ್ ನ ಒಂದೇ...

ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ನಂ.1, ಲಿಂಗಾಯತರಿಗೆ 2ನೇ ಸ್ಥಾನ!

ಬೆಂಗಳೂರು: ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ಅಗ್ರಸ್ಥಾನ ಪಡೆದಿದ್ದು, ಲಿಂಗಾಯತರು 2ನೇ ಸ್ಥಾನ ಪಡೆದಿದ್ದಾರೆ ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ. ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ...

ಮೇಕೆದಾಟುಗೆ ಅವಕಾಶ ಕೊಡಬೇಡಿ: ಪ್ರಧಾನಿಗೆ ವಿಜಯ್ ಮೊರೆ

ನವದೆಹಲಿ: ತಮಿಳುನಾಡು ಮತ್ತು ಕರ್ನಾಟಕ ಗಡಿಯಲ್ಲಿ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅವಕಾಶ ಕೊಡಬೇಡಿ ಎಂದು ತಮಿಳುನಾಡು ಸಿಎಂ ವಿಜಯ್ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಬುಧವಾರ ಪ್ರಧಾನಿ ಅವರನ್ನು ಭೇಟಿ ಮಾಡಿ ಸುಮಾರು 20...

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ: ಬಿವೈ ವಿಜಯೇಂದ್ರ ವಿಶ್ಲೇಷಣೆ

ಶಿವಮೊಗ್ಗ: ಮುಖ್ಯಮಂತ್ರಿಗಳ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ 3 ವರ್ಷಗಳಲ್ಲಿ ಉತ್ತಮ ಆಡಳಿತ ಕೊಡುವುದರಲ್ಲಿ ವಿಫಲವಾಗಿದೆ ಎಂಬುದನ್ನು ಅನುಮೋದಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ...

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ...

ಎಐ (AI) ಆಧಾರಿತ ಜಲ ಆಡಳಿತಕ್ಕೆ ಕರ್ನಾಟಕದ ಒತ್ತು: ಡಾ. ಶಾಲಿನಿ ರಜನೀಶ್

ಬೆಂಗಳೂರು: ಹವಾಮಾನ ಬದಲಾವಣೆ, ನಗರೀಕರಣ, ಅಂತರ್ಜಲ ಕುಸಿತ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡದಂತಹ ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಎಐ...

ಪ್ರಯಾರಿಟಿ ಪೋಸ್ಟ್‌ ಪೇಯ್ಡ್ ಸೇವೆ ಸಮರ್ಥಿಸಿಕೊಂಡ ಏರ್‌ಟೆಲ್

ಬೆಂಗಳೂರು: ಭಾರ್ತಿ ಏರ್‌ಟೆಲ್ ತನ್ನ ಹೊಸ ಪ್ರಯಾರಿಟಿ ಪೋಸ್ಟ್‌ ಪೇಯ್ಡ್ ಸೇವೆಯನ್ನು ದೂರಸಂಪರ್ಕ ಇಲಾಖೆಯ (ಡಿಓಟಿ) ಸಮಿತಿಯ ಮುಂದೆ ಸಮರ್ಥಿಸಿಕೊಂಡಿದೆ. 5G ನೆಟ್‌ ವರ್ಕ್ ಸ್ಲೈಸಿಂಗ್ ತಂತ್ರಜ್ಞಾನದ ಆಧಾರಿತವಾಗಿರುವ ಈ ಕೊಡುಗೆಯು, ನೆಟ್ ನ್ಯೂಟ್ರಾಲಿಟಿ...
- Advertisment -
Google search engine

Most Read