Saturday, June 27, 2026
Google search engine

Yearly Archives: 2026

ಎಲೆ ಕೀಳಲು ಕಾಡಿಗೆ ಹೋದ ನಾಲ್ವರು ಮಹಿಳೆಯರು ಹುಲಿ ದಾಳಿಗೆ ಬಲಿ

ತೆಂಡು ಎಲೆಗಳನ್ನು ಕಿತ್ತು ಸಂಗ್ರಹಿಸಲು ಕಾಡಿಗೆ ಹೋಗಿದ್ದ ನಾಲ್ವರು ಮಹಿಳೆಯರು ಹುಲಿ ದಾಳಿಗೆ ಬಲಿಯಾದ ಭೀಕರ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಚಂದ್ರಾಪುರ ಜಿಲ್ಲೆಯ ಸಿಂದೇವಾಹಿ ತಾಲೂಕಿನಲ್ಲಿ ಈ ಘಟನೆ ಸಂಭವಿಸಿದ್ದು, ಕಾಡಿನೊಳಗೆ ತೆಂಡು...

ಜೂನ್‌ 18ರಂದು ಕರ್ನಾಟಕ ಸೇರಿ 8 ರಾಜ್ಯಗಳ 26 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ!

ಕರ್ನಾಟಕ ಸೇರಿದಂತೆ 8 ರಾಜ್ಯಗಳ 2 ರಾಜ್ಯಸಭಾ ಸ್ಥಾನಗಳಿಗೆ ಜೂನ್‌ 18ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ...

ಪ್ರಧಾನಿ 4.5 ಗಂಟೆ ಸುದೀರ್ಘ ಚರ್ಚೆ: ಕೇಂದ್ರ ಸಚಿವರಿಗೆ ಖಡಕ್‌ ಸೂಚನೆ

ವಿದೇಶದಿಂದ ಮರಳುತ್ತಿದ್ದಂತೆ ಸಚಿವರ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 4.5 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಬಾಕಿ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ...

ಪ್ಲೇಆಫ್‌ ರೇಸ್‌ ನಿಂದ ಸಿಎಸ್‌ ಕೆ ಹೊರದಬ್ಬಿ ಅಗ್ರಸ್ಥಾನಕ್ಕೇರಿದ ಗುಜರಾತ್‌ ಟೈಟಾನ್ಸ್

ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್‌ ಮನ್‌ ಗಳು ಸಿಡಿಸಿದ ಸಿಡಿಲಬ್ಬರದ ಅರ್ಧಶತಕಗಳ ಸಹಾಯದಿಂದ ಗುಜರಾತ್‌ ಟೈಟಾನ್ಸ್‌ ತಂಡ 89 ರನ್‌ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೋಲಿಸಿ ಐಪಿಎಲ್‌...

ಸಂಚಲನ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿ: ಬಿಜೆಪಿ, ಕಾಂಗ್ರೆಸ್ ಹಿಂದಿಕ್ಕಿ 1.5 ಕೋಟಿ ಫಾಲೋವರ್ಸ್!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದು, ಪ್ರಬಲ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೇ ಬೆಚ್ಚಿಬೀಳುವಂತಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ...

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್ ನುಗ್ಗಲಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಚಂದ್ರಶೇಖರ್ ನುಗ್ಗಲಿ, ಪ್ರಧಾನ ಕಾರ್ಯದರ್ಶಿ ಚೇತನ್ ಹೆಚ್.ಎಸ್ ಪುನರಾಯ್ಕೆಯಾಗಿದ್ದಾರೆ. ಖಚಾಂಚಿಯಾಗಿ ರಾಜಶೇಖರ ಎಂ.ಹೊನ್ನಪ್ಪನವರ,...

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಹತ್ಯೆ

ಶ್ರೀನಗರ: 2019ರಲ್ಲಿ ನಡೆದ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುಹ್ರಾನ್ ನನ್ನು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೂಲತಃ ಜಮ್ಮು ಕಾಶ್ಮೀರದ ನಿವಾಸಿ ಆಗಿ ಡಾಕ್ಟರ್...

ಎಬೋಲಾ ಭೀತಿ: ಭಾರತ- ಆಫ್ರಿಕಾ ದೆಹಲಿ ಶೃಂಗಸಭೆ ಮುಂದೂಡಿಕೆ

ನವದೆಹಲಿ: ಆಫ್ರಿಕಾ ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೇ 28ರಂದು ನಿಗದಿಯಾಗಿದ್ದ ಶೃಂಗಸಭೆಯಲ್ಲಿ ಮುಂದೂಡಲಾಗಿದೆ. ಆಫ್ರಿಕಾದ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶದಲ್ಲಿ ಎಬೊಲಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದುವರೆಗೆ...

ನೀಟ್ ಪರೀಕ್ಷೆ ರಾಜ್ಯಗಳಿಗೆ ಕೊಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ...

ಯುದ್ಧ ಭೀತಿ: ಇಂದು ಪ್ರಧಾನಿ ತುರ್ತು ಸಭೆ

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ದ ಆರಂಭವಾಗುವ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಚಿವರ ತುರ್ತ ಸಭೆ ಕರೆದಿದ್ದು, ಎಲ್ಲಾ ಸಚಿವರು ದೆಹಲಿಯಲ್ಲಿ ತಂಗುವಂತೆ ಸೂಚಿಸಲಾಗಿದೆ. ವಿದೇಶೀ ಪ್ರವಾಸ ಮುಗಿಸಿ ತವರಿಗೆ ಮರಳುತ್ತಿದ್ದಂತೆ ಪ್ರಧಾನಿ...
- Advertisment -
Google search engine

Most Read