Saturday, June 27, 2026
Google search engine

Yearly Archives: 2026

38 ಎಸೆತದಲ್ಲಿ 93 ರನ್‌ ಸಿಡಿಸಿದ ಸೂರ್ಯವಂಶಿ: ರಾಜಸ್ಥಾನ್‌ ಪ್ಲೇಆಫ್‌ ಆಸೆ ಜೀವಂತ

ಸ್ಫೋಟಕ ಬ್ಯಾಟ್ಸ್‌ ಮನ್‌ ವೈಭವ್‌ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌ 7 ವಿಕೆಟ್‌ ಗಳಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಸೋಲಿಸಿ ಐಪಿಎಲ್‌ ಟಿ-20 ಟೂರ್ನಿಯ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಮಂಗಳವಾರ...

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್​ಟಿಸಿ) ಸಿಬ್ಬಂದಿ ಟ್ರೇಡ್ ಯೂನಿಯನ್​ಗಳ ಜಂಟಿ ಕ್ರಿಯಾ ಸಮಿತಿಯು ಇಂದು ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹೈಕೋರ್ಟ್ ನಿರ್ಬಂಧಿಸಿದೆ. ಹೈಕೋರ್ಟ್...

ಆಕ್ರಮಣಕಾರಿ ಬೀದಿನಾಯಿಗೆ ದಯಾಮರಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕ್ರೋಧೋನ್ಮತ್ತ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೀದಿ ನಾಯಿಗಳ ಸ್ಥಳಾಂತರ ಮತ್ತು ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಸಂಬಂಧಿಸಿದಂತೆ ತನ್ನ ಹಿಂದಿನ...

ಮೋದಿ ಹೇಳುವುದು ಒಂದು ಮಾಡುವುದು ಇನ್ನೊಂದು: ಮಲ್ಲಿಕಾರ್ಜುನ ಖರ್ಗೆ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೇಳುವುದು ಒಂದು ಮಾಡುವುದು ಇನ್ನೊಂದು. ಇದರಿಂದ ದೇಶಕ್ಕೆ ದೊಡ್ಡ ಹಾನಿಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಖರ್ಗೆ, ಪೆಟ್ರೋಲ್,...

ರಾಜ್ಯದಲ್ಲಿ 2 ವರ್ಷದಲ್ಲಿ 5,394 ರೈತರ ಆತ್ಮಹತ್ಯೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.  ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ...

ಗ್ರಾಹಕರಿಗೆ ಏರ್‌ ಟೆಲ್‌ ನಿಂದ ಪ್ರಯಾರಿಟಿ ಪೋಸ್ಟ್‌ ಪೇಯ್ಡ್ ಸೌಲಭ್ಯ ಬಿಡುಗಡೆ

ಬೆಂಗಳೂರು: ದೇಶದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರ್ತಿ ಏರ್‌ ಟೆಲ್, ತನ್ನ ಪೋಸ್ಟ್‌ಪೇಯ್ಡ್ ಗ್ರಾಹಕರಿಗೆ ಅತ್ಯುನ್ನತ ಹಾಗೂ ಸ್ಥಿರವಾದ ನೆಟ್‌ ವರ್ಕ್ ಅನುಭವವನ್ನು ನೀಡುವ ಸಲುವಾಗಿ ಅತ್ಯಾಧುನಿಕ 5ಜಿ ಸ್ಲೈಸಿಂಗ್ ತಂತ್ರಜ್ಞಾನ ಆಧಾರಿತ...

ಭಾರತ ಏಕದಿನ ತಂಡಕ್ಕೆ ರೋಹಿತ್, ಕೊಹ್ಲಿ ವಾಪಸ್: ಬುಮ್ರಾಗೆ ವಿಶ್ರಾಂತಿ

ಆಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮ ಅವರಿಗೆ ಸ್ಥಾನ ನೀಡಲಾಗಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ...

ಅದಾನಿ ದೋಷಮುಕ್ತಗೊಳಿಸಿದ ಅಮೆರಿಕ ನ್ಯಾಯಾಲಯ; ಎಲ್ಲಾ ಪ್ರಕರಣ ಶಾಶ್ವತ ರದ್ದು!

ಭಾರತೀಯ ಉದ್ಯಮಿ ಗೌತಮ್‌ ಅದಾನಿ ಅವರನ್ನು ಲಂಚ ನೀಡಿ ಗುತ್ತಿಗೆ ಪಡೆಯುತ್ತಾರೆ ಎಂಬುದು ಸೇರಿದಂತೆ ಅವರ ವಿರುದ್ಧದ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿರುವ ಅಮೆರಿಕ ನ್ಯಾಯಾಲಯ, ಎಲ್ಲಾ ಪ್ರಕರಣಗಳನ್ನು ಶಾಶ್ವತವಾಗಿ ರದ್ದುಗೊಳಿಸಿದೆ. ಯುಎಸ್‌ ಡಿಪಾರ್ಟ್‌ ಮೆಂಟ್‌...

ಚೆನ್ನೈ ಸೋಲಿಸಿದ ಎಸ್‌ಆರ್‌ಎಚ್, ಗುಜರಾತ್‌ ಟೈಟಾನ್ಸ್‌ ಪ್ಲೇಆಫ್‌ ಗೆ ಲಗ್ಗೆ

5 ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು 5 ವಿಕೆಟ್‌ ಗಳಿಂದ ಸೋಲಿಸಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಐಪಿಎಲ್‌ ಟಿ-20ಟೂರ್ನಿಯಲ್ಲಿ ಪ್ಲೇಆಫ್‌ ಪ್ರವೇಶಿಸಿದ್ದೂ ಅಲ್ಲದೇ ತನ್ನ ಜೊತೆ ಗುಜರಾತ್‌ ಟೈಟಾನ್ಸ್‌...

ಟೆಂಪೊ ಮೇಲೆ ಬಿದ್ದ ಕಂಟೇನರ್ ಲಾರಿ: 13 ಮಂದಿ ದುರ್ಮರಣ

ಪಲ್ಗರ್: ಅತೀವೇಗವಾಗಿ ಸಂಚರಿಸುತ್ತಿದ್ದ ಕಂಟೇನರ್ ಲಾರಿ ಪಲ್ಟಿ ಹೊಡೆದು ಟೆಂಪೊ ಮೇಲೆ ಬಿದ್ದ ಪರಿಣಾಮ 13 ಮಂದಿ ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮಹಾರಾಷ್ಟ್ರದ ಪಾಲ್ಗರ್ ನ ಮುಂಬೈ- ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ...
- Advertisment -
Google search engine

Most Read