Saturday, June 27, 2026
Google search engine

Yearly Archives: 2026

ವರ್ಕ್ ಪ್ರಮ್ ಹೋಮ್ ಕಡ್ಡಾಯವಲ್ಲ: ಪ್ರಧಾನಿ ಹೇಳಿಕೆಗೆ ಕೇಂದ್ರ ಸ್ಪಷ್ಟನೆ

ನವದೆಹಲಿ: ಐಟಿ ಉದ್ಯಮಕ್ಕೆ ವರ್ಕ್ ಪ್ರಮ್ ಹೋಮ್ ಕುರಿತು ಯಾವುದೇ ಕಡ್ಡಾಯ ಮಾರ್ಗಸೂಚಿ ಅಥವಾ ಅಧಿಕೃತ ನಿರ್ದೇಶನಗಳನ್ನು ನೀಡುವ ಯೋಜನೆ ಸದ್ಯಕ್ಕಿಲ್ಲ. ಪ್ರಧಾನಿ ಕೇವಲ ರಾಷ್ಟ್ರೀಯ ಹಿತದೃಷ್ಟಿಯಿಂದ ಇಂಧನ ಉಳಿಸಲು ಮತ್ತು ವಿದೇಶಿ...

ಹೈಕೋರ್ಟ್ ನಲ್ಲಿ ವಕೀಲರಾಗಿ ವಾದ ಮಂಡಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮಾಜಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಹೈಕೋರ್ಟ್‌ಗೆ ಹಾಜರಾಗಿ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ಮಾಡಿದ ದ್ರೋಹ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ...

ರಾಮನಗರ ಜಿಲ್ಲಾಧಿಕಾರಿ ನನ್ನ ಕರೆ ಸ್ವೀಕರಿಸೋದೇ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಅಳಲು

ಬೆಂಗಳೂರು: ರಿಯಲ್ ಎಸ್ಟೇಟ್ ಮಾಡುವುದು ರಾಜ್ಯ ಸರ್ಕಾರದ ಕೆಲಸವಲ್ಲ ಎಂದು ಸಿದ್ದರಾಮಯ್ಯ ಸರಕಾರದ ಮೇಲೆ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರೈತರಿಗೆ ಬೇಡವಾಗಿರುವ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು...

ಒಂದೇ ಪಂದ್ಯದಲ್ಲಿ ಗೇಲ್‌, ರೋಹಿತ್‌, ಧೋನಿ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ಕಿಂಗ್‌ ವಿರಾಟ್‌ ಕೊಹ್ಲಿ ಒಂದೇ ಪಂದ್ಯದಲ್ಲಿ ಕ್ರಿಸ್‌ ಗೇಲ್‌, ರೋಹಿತ್‌ ಶರ್ಮ ಮತ್ತು ಮಹೇಂದ್ರ ಸಿಂಗ್‌ ಧೋನಿ ಅವರ ದಾಖಲೆಯನ್ನು ಮುರಿದ ಸಾಧನೆ ಮಾಡಿದ್ದಾರೆ. ಬುಧವಾರ ನಡೆದ ಕೆಕೆಆರ್‌ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ ಆರ್‌...

ಕೇರಳಂ ನೂತನ ಸಿಎಂ ಆಗಿ ವಿಡಿ ಸತೀಶನ್‌ ಘೋಷಣೆ: ವೇಣುಗೋಪಾಲ್‌ ಗೆ ನಿರಾಸೆ

ಕೇರಳಂ ನೂತನ ಸಿಎಂ ಅಭ್ಯರ್ಥಿಯಾಗಿ ವಿಡಿ ಸತೀಶನ್‌ ಅವರ ಹೆಸರನ್ನು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸುವ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಎಳೆದಿದೆ. ಕೇರಳ ಪ್ರತಿಪಕ್ಷ ನಾಯಕನಾಗಿದ್ದ 61 ವರ್ಷದ ಸತೀಶನ್‌ ಅವರ...

ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆಗೆ 89 ಮಂದಿ ಬಲಿ

ಬಿರುಗಾಳಿ ಹಾಗೂ ಸಿಡಿಲಿನ ಆರ್ಭಟಕ್ಕೆ ಉತ್ತರ ಪ್ರದೇಶ ತತ್ತರಿಸಿದ್ದು, ಒಂದೇ ದಿನದಲ್ಲಿ 89ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ 8 ಗಂಟೆಯಿಂದ ತಡರಾತ್ರಿ 12 ಗಂಟೆಯವರೆಗೆ ಚಂಡಮಾರುತ ಮಾದರಿ ಬಿರುಗಾಳಿ, ಸಿಡಿಲು ಹಾಗೂ...

ಕಿಂಗ್‌ ಕೊಹ್ಲಿ 9ನೇ ಶತಕ: ಕೆಕೆಆರ್‌ ಮಣಿಸಿ ಅಗ್ರಸ್ಥಾನಕ್ಕೇರಿದ ಆರ್‌ ಸಿಬಿ

ರಾಯಪುರ್:‌ ಕಿಂಗ್‌ ವಿರಾಟ್‌ ಕೊಹ್ಲಿ ಸಿಡಿಸಿದ ಶತಕದ ಸಹಾಯದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 6 ವಿಕೆಟ್‌ ಗಳಿಂದ ಕೋಲ್ಕತಾ ನೈಟ್‌ ರೈಡರ್ಸ್‌ ತಂಡವನ್ನು ಸೋಲಿಸಿ ಐಪಿಎಲ್‌ ಟಿ-20 ಟೂರ್ನಿಯಲ್ಲಿ ಮರಳಿ ಅಗ್ರಸ್ಥಾನಕ್ಕೇರಿತು. ರಾಯಪುರದಲ್ಲಿ...

ಟಿ-20ಯಲ್ಲಿ 14,000 ರನ್‌ ಪೂರೈಸಿ ಹೊಸ ದಾಖಲೆ ಬರೆದ ವಿರಾಟ್‌ ಕೊಹ್ಲಿ

ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಟಿ-20 ಕ್ರಿಕೆಟ್‌ ನಲ್ಲಿ 14 ಸಾವಿರ ರನ್‌ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಬುಧವಾರ ನಡೆದ ಕೆಕೆಆರ್‌ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ 79 ರನ್‌ ಗಳಿಸಿದ್ದಾಗ...

ಕೇರಳ ನೂತನ ಸಿಎಂ ವೇಣುಗೋಪಾಲ್?: ನಾಳೆ ಘೋಷಣೆ

ನವದೆಹಲಿ/ತಿರುವನಂತಪುರಂ: ಕೇರಳದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಗುರುವಾರ ಅಧಿಕೃತವಾಗಿ ಘೋಷಣೆ ಆಗಲಿದೆ. ಸಿಎಂ ಆಯ್ಕೆ ಕುರಿತಾಗಿ ಪೈಪೋಟಿ ತೀವ್ರಗೊಂಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ತಡವಾಗಿದೆ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಕೇರಳಂನಲ್ಲಿ ಸಿಎಂ ಅಭ್ಯರ್ಥಿಯನ್ನು...
- Advertisment -
Google search engine

Most Read