Saturday, June 27, 2026
Google search engine

Yearly Archives: 2026

ಭತ್ತ, ತೊಗರಿ ಸೇರಿ 14 ಖಾರೀಫ್ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಕೇಂದ್ರ ಸರ್ಕಾರ ಮಹತ್ವದ ಆದೇಶ

ನವದೆಹಲಿ: 14 ಖಾರೀಫ್ ಬೆಳೆಗಳಿಗೆ ನೀಡಲಾಗುತ್ತಿದ್ದ ಕನಿಷ್ಠ ಬೆಂಬಲ ಬೆಲೆಯಲ್ಲಿ ಹೆಚ್ಚಳ ಮಾಡಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ...

ಹಿಜಾಬ್ ನಿಷೇಧ ತೆರವು: ಜನಿವಾರ, ರುದ್ರಾಕ್ಷಿ ಶಿವದಾರಕ್ಕೆ ಅನುಮತಿ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 'ಹಿಜಾಬ್' (ಶಿರವಸ್ತ್ರ) ವಿವಾದಕ್ಕೆ ರಾಜ್ಯ ಸರ್ಕಾರವು ಬುಧವಾರ ಅಧಿಕೃತವಾಗಿ ತೆರೆ ಎಳೆದಿದೆ. ಕಳೆದ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್!

ಬೆಂಗಳೂರು: ಕನ್ನಡ ಚಿತ್ರರಂಗದ ಬೆಳ್ಳಿತೆರೆ ಮತ್ತು ಕಿರುತೆರೆಗಳಲ್ಲಿ ಮಿಂಚಿದ್ದ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದಿಲೀಪ್ ರಾಜ್ 47ನೇ ವಯಸ್ಸಿಗೆ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ. ಮಿಲನ, ಯೂಟರ್ನ್ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ...

ಮೇ 15ರಿಂದ ಪ್ರಧಾನಿ ಮೋದಿ 6 ದಿನ ವಿದೇಶ ಪ್ರವಾಸ

ನವದೆಹಲಿ: ಜಾಗತಿಕ ಭೌಗೋಳಿಕ, ರಾಜಕೀಯ ಏರಿಳಿತಗಳ ನಡುವೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮೇ 15ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು...

ನಿಮ್ಮ ವೈಫಲ್ಯ ಕಾಂಗ್ರೆಸ್ ಮೇಲೆ ಯಾಕೆ ಹಾಕುತ್ತೀರಿ: ಪ್ರಧಾನಿಗೆ ಸಿದ್ದು ಗುದ್ದು

ಬೆಂಗಳೂರು: ನಿಮ್ಮ ಪಕ್ಷದಲ್ಲಿನ ಸಮಸ್ಯೆಗಳನ್ನೇ ಬಗೆಹರಿಸಿಕೊಳ್ಳಲು ಆಗದ ನೀವು ಕಾಂಗ್ರೆಸ್ ಪಕ್ಷದ ಮೇಲೆ ಯಾಕೆ ಆರೋಪ ಮಾಡುತ್ತೀರಿ. ನಿಮ್ಮ ಎಲೆಯಲ್ಲಿ ಬಿದ್ದಿರುವ ಆನೆ ಬಗ್ಗೆ ಯೋಚಿಸುವುದು ಬಿಟ್ಟು ಬೇರೆಯವರ ಎಲೆಯಲ್ಲಿ ಇರುವ ನೋಣದ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಶೇ.1.50ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ಸರ್ಕಾರ ಆದೇಶುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕಳೆದ 2024ರ ಪರಿಷ್ಕೃತ...

ಮೋದಿ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ತನಿಖೆಗೆ ಕೇಂದ್ರ ತನಿಖಾ ಸಂಸ್ಥೆಗಳು ಎಂಟ್ರಿ

ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎನ್ಐಎ,ರಾ ಸೇರಿ ಕೇಂದ್ರ ತನಿಖಾ‌ ತಂಡಗಳ ಅಧಿಕಾರಿಗಳು ರಾಜ್ಯಕ್ಕೆ ಧಾವಿಸಿ‌ ತನಿಖೆಯನ್ನು ಕೈಗೊಂಡಿವೆ. ತನಿಖಾ ಸಂಸ್ಥೆಗಳಾದ...

ಆತ್ಮಹತ್ಯೆಯಲ್ಲಿ ಬೆಂಗಳೂರು ಪ್ರಥಮ; ಅಪಘಾತದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಮಾನಸಿಕ ಅಸ್ವಸ್ಥದಿಂದ ಆತ್ಮಹತ್ಯೆಗೆ ಒಳಗಾಗುವವರ ದರದಲ್ಲಿ ಬೆಂಗಳೂರು ದೇಶದ ಯಾವುದೇ ನಗರಕ್ಕಿಂತ ಅತಿ ಹೆಚ್ಚಿನ ದರ ಮತ್ತು ಅತಿ ವೇಗದ ಚಾಲನೆಯಿಂದ ಸಂಭವಿಸುವ ರಸ್ತೆ ಅಪಘಾತ ಸಾವುಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ...

ಬೆಂಗಳೂರಿನಲ್ಲಿ ಶೆಡ್‌ಗೆ ಬಿದ್ದ ಬೆಂಕಿಗೆ ಇಬ್ಬರು ಮಕ್ಕಳು ಸಜೀವ ದಹನ

ಬೆಂಗಳೂರು: ತಾತ್ಕಾಲಿಕ ಶೆಡ್‌ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಲ್ಲಿ ಸಿಲುಕಿ ಇಬ್ಬರು ಪುಟ್ಟ ಮಕ್ಕಳು ಸಜೀವ ದಹನವಾಗಿರುವ ಮನಕಲುಕುವ ಘಟನೆ ಕೊತ್ತನೂರಿನ ನಾರಾಯಣಪುರ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ರಾಯಚೂರು ಮೂಲದ ದುರ್ಗಪ್ಪ ಮತ್ತು ಸಾವಿತ್ರಿ...

ಸೋಲಿಗೆ ಎಸ್ ಐಆರ್ ಕಾರಣ: ಹೊಸದಾಗಿ ಅರ್ಜಿ ಸಲ್ಲಿಸಲು ಮಮತಾಗೆ ಸೂಚನೆ

ನವದೆಹಲಿ: ವಿಧಾನಸಭಾ ಚುನಾವಣೆಯ ಸೋಲಿಗೆ ಎಸ್ ಐಆರ್ ಕಾರಣ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್ ಸೂಕ್ತ ದಾಖಲೆಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು...
- Advertisment -
Google search engine

Most Read