Thursday, June 25, 2026
Google search engine

Yearly Archives: 2026

ಎಚ್.ಡಿ. ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿಎಂ ಡಿಕೆ ಮುಹೂರ್ತ ಫಿಕ್ಸ್

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಟೌನ್ ಶಿಪ್ ವಿವಾದದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿರುವ ಸಿಎಂ ಡಿಕೆ ಶಿವಕುಮಾರ್ ಜೂನ್ 26ರಂದು ಬಹಿರಂಗ ಚರ್ಚೆಗೆ ಸಮಯ ನಿಗದಿಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ...

ಪಕ್ಷ ಒಡೆಯಲು ಸಂಸದರಿಗೆ 40 ಕೋಟಿ ಆಮೀಷ: ಟಿಎಂಸಿ ಸಂಸೆದೆ ಮಹುತಾ ಬಾಂಬ್

ಕೋಲ್ಕತಾ: ಬಂಡಾಯ ಘೋಷಿಸಿ ಪಕ್ಷ ಒಡೆಯಲು ಸಂಸದರಿಗೆ ತಲಾ 40 ಕೋಟಿ ರೂ. ಆಮೀಷ ಒಡ್ಡಲಾಗಿದೆ ಎಂದು ಆರೋಪಿಸಿದ್ದ ಮಹುವಾ ಮೊಯಿತ್ರಾ ವಿರುದ್ಧ 20 ಬಂಡಾಯ ಟಿಎಂಸಿ ಸಂಸದರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಪಕ್ಷ...

ಗ್ರಾಮೀಣ ಪ್ರದೇಶದ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ. ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2400...

ಬೆಂಗಳೂರಿನಲ್ಲಿ 3000 ಕೋಟಿ ವೆಚ್ಚದಲ್ಲಿ 450 ಕಿ.ಮೀ. ಉದ್ದದ ವೈಟ್ ಟಾಪಿಂಗ್

ಬೆಂಗಳೂರಿನಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು...

ಯುವಕನ ಕಿರುಕುಳ: ಮದುವೆಗೆ 2 ದಿನ ಮುನ್ನ ಹೆತ್ತವರ ಜೊತೆ ಯುವತಿ ಆತ್ಮಹತ್ಯೆ

ಮೈಸೂರು: ಯುವಕನ ಕಿರುಕುಳ ಹಾಗೂ ಬ್ಲಾಕ್ ಮೇಲ್ ನಿಂದ ಬೇಸತ್ತ 2 ದಿನದಲ್ಲಿ ಮದುವೆ ಆಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೃಸೂರಿನಲ್ಲಿ ನಡೆದಿದೆ. ವರುಣಾ ವಿಧಾನಸಭೆ ಕ್ಷೇತ್ರ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ದುರಂತ: 14 ವಿದ್ಯಾರ್ಥಿಗಳ ಸಜೀವದಹನ

ಕೋಚಿಂಗ್ ಸೆಂಟರ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಸಜೀವದಹನಗೊಂಡ ಭೀಕರ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಬಳಿ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿಯಿಂದ ಪ್ರಾಣ...

ಬ್ಲೂ ಫಿಲಂ ನೋಡಿ 9 ತಿಂಗಳ ಹಸುಳೆ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಬ್ಲೂ ಫಿಲಂ ನೋಡಿ ಅದರಿಂದ ಪ್ರಭಾವಿತನಾದ 12 ವರ್ಷದ ಬಾಲಕ 9 ತಿಂಗಳ ಹೆಣ್ಣು ಮಗುವನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿದ ನಂಬಲಾಗದ ಘಟನೆ ಉತ್ತಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ತಾಯಿಯ ಪಕ್ಕದಲ್ಲಿ ಮಲಗಿದ್ದ...

ಜೆಡಿಎಸ್ ನಲ್ಲಿ ಆಣೆ ಪ್ರಮಾಣ ನಡೆಯಲ್ಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಶಾಸಕರ ಸಭೆಯಲ್ಲಿ ಎಲ್ಲಾ 17 ಶಾಸಕರು ಹಾಜರಿದ್ದರು. ನಾವೆಲ್ಲರೂ ನಮ್ಮ ಅಭಿವೃದ್ಧಿಗೆ ಮತ ಹಾಕಿದ್ದೇವೆ ಎಂದು ಹೇಳಿದರು. ಹೀಗಾಗಿ ನಮ್ಮ ಪಕ್ಷದಲ್ಲಿ ಆಣೆ ಪ್ರಮಾಣದಿಂದ ಸಮಸ್ಯೆ ಬಗೆಯುವುದಿಲ್ಲ ಎಂಬುದು ನನ್ನ ನಂಬಿಕೆ...

ವೈಭವ್ ವಿಶ್ವದಾಖಲೆ ಆಟ: ಭಾರತ ಎ ಚಾಂಪಿಯನ್

15ರ ಬಾಲಕ ವೈಭವ್ ಸೂರ್ಯವಂಶಿ ಅವರ ಮಿಂಚಿನಾಟದಿಂದ ಭಾರತ ತಂಡ 66 ರನ್ ಗಳಿಂದ ಶ್ರೀಲಂಕಾ ಎ ತಂಡವನ್ನು ಮಣಿಸಿ ತ್ರಿಕೋನ ಏಕದಿನ ಸರಣಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಡಂಬುಲಾದಲ್ಲಿ ಭಾನುವಾರ ನಡೆದ ಫೈನಲ್...

ಇಂಗ್ಲೆಂಡ್ ಏಕದಿನ ಸರಣಿಗೆ ಕೊಹ್ಲಿ, ರೋಹಿತ್ ಮಣೆ; ಜೈಸ್ವಾಲ್ ಗೆ ಕೊಕ್!

ಮುಂಬೈ: ಹಿರಿಯ ಆಟಗಾರರಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದ್ದು, ಶತಕ ಬಾರಿಸಿ ಭರ್ಜರಿ ಫಾರ್ಮ್ ನಲ್ಲಿರುವ ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಡಲಾಗಿದೆ. ಅಜಿತ್...
- Advertisment -
Google search engine

Most Read