ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಾಸಕರನ್ನು ಪತ್ತೆ ಹಚ್ಚಲು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಬಿಜೆಪಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಭಾನುವಾರ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ...
ಸ್ವದೇಶಿ ನಿರ್ಮಿತ ಮೂರು ಯುದ್ಧ ನೌಕೆಗಳು ಇಂದು ಭಾರತೀಯ ನೌಕಾಪಡೆಗೆ ಸೇರ್ಪಡೆಯಾದವು. ಪ್ರಧಾನಿ ಮೋದಿ ಯುದ್ಧ ನೌಕೆಗಳನ್ನು ಅನಾವರಣಗೊಳಿಸಿದರು.
ಕೋಲ್ಕತಾದ ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ಭಾನುವಾರ ಮೋದಿ ಯುದ್ಧ ನೌಕೆಗಳಾದ ಐಎನ್ ಎಸ್...
ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ ಶ್ರೀಲಂಕಾ ಹೇಗೆ ದಹನವಾಯಿತೋ ಅದೇ ರೀತಿ ವೈಭವ್ ಸೂರ್ಯವಂಶಿಯನ್ನು ಕೆಣಕಿದ ಶ್ರೀಲಂಕಾ ಆಟಗಾರರು ತ್ರಿಕೋನ ಏಕದಿನ ಸರಣಿಯಲ್ಲಿ ಪಶ್ಚಾತಾಪ ಪಡಬೇಕಾಯಿತು.
ಹೌದು, ಹಿಂದಿನ ಪಂದ್ಯದಲ್ಲಿ ಮಗು ಇದು ಐಪಿಎಲ್...
ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಭಾಕರ್ ಅವರ ಪುತ್ರ ವಿನೋದ್ ಪ್ರಭಾಕರ್ ಅಸ್ವಸ್ಥರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿದ್ದಾಗ ದಿಢೀರ್ ಅಸ್ವಸ್ಥಗೊಂಡ ಅವರನ್ನು ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ...
ನವದೆಹಲಿ: ಟಿಕೆಟ್ ರಹಿತ ಪ್ರಯಾಣ ಮಾಡುವ ಪ್ರಯಾಣಿಕರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ದುಪ್ಪಟ್ಟುಗೊಳಿಸಿ ರೈಲ್ವೆ ಇಲಾಖೆ ಆದೇಶಿಸಿದ್ದು, ಹೊಸ ನಿಯಮ ಜುಲೈ 1ರಿಂದ ಜಾರಿಗೆ ಬರಲಿದೆ.
ಟಿಕೆಟ್ ಇಲ್ಲದೇ ಪ್ರಯಾಣಿಸಿದರೆ ಈ ಮೊದಲು ವಿಧಿಸಲಾಗುತ್ತಿದ್ದ...
ಕನ್ನಡಿಗ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಮಾರಕ ದಾಳಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ನೆರವಿನಿಂದ ಭಾರತ ತಂಡ 9 ವಿಕೆಟ್ ಗಳಿಂದ ಆಫ್ಘಾನಿಸ್ತಾನ ತಂಡವನ್ನು ಮಣಿಸಿ ಆಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ...
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಬೆನ್ನಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಸಚಿವ ಕೃಷ್ಣ ಬೈರೇಗೌಡ, ಕಳಪೆ ರಸ್ತೆ ಕಾಮಗಾರಿ ಮಾಡಿದ ಕಂಪನಿಯನ್ನು ಬ್ಲಾಕ್ ಲಿಸ್ಟ್ ಗೆ ಹಾಕಲು ಹಾಗೂ ಅನುಮೋದಿಸಿದ ಅಧಿಕಾರಿಯನ್ನು...
ಬೆಂಗಳೂರು:ಮೇಕೆದಾಟು ಯೋಜನೆ ಸಂಬಂಧಿಸಿದಂತೆ ತಮಿಳುನಾಡು ದ್ವಿಪಕ್ಷೀಯ ಮಾತುಕತೆಗೆ ಮುಂದಾದರೆ ನಾವು ಸಿದ್ಧರಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಮಾತುಕತೆಗೆ ತಮಿಳುನಾಡು ಮುಂದಾದರೆ, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ಬಾಕಿ ಉಳಿದಿರುವ ವಿಷಯಗಳನ್ನು...
ನಿರ್ಮಾಣ ಹಂತದ ಆಂಜನೇಯ ದೇವಸ್ಥಾನದ ಮೇಲ್ಫಾವಣಿ ಕುಸಿದು ಕನಿಷ್ಠ 7 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಆವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ.
ಪ್ರಭಾನಿ ಜಿಲ್ಲೆಯ ಯಶ್ವಾಡಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಕಾಮಗಾರಿ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗುವುದಿಲ್ಲ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯೂ ಅಲ್ಲ ಹಾಗೂ ನಮ್ಮ ನಡುವೆ ಬಿಕ್ಕಟ್ಟು ಸೃಷ್ಟಿಸಲು...