ಪಾಕಿಸ್ತಾನ ಮೂಲದ ದರೋಡೆಕೋರ ಸೇರಿದಂತೆ 7 ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು ದೇಶದಲ್ಲಿ ಅಡಗಿದ್ದ ಪಾಕಿಸ್ತಾನ ಐಎಸ್ ಐ ಜೊತೆ ನೇರ ಸಂಪರ್ಕ ಹೊಂದಿದ್ದ ಉಗ್ರರ ಜಾಲವನ್ನು ಭೇದಿಸಿದೆ.
ದೆಹಲಿ ಪೊಲೀಸರು ಪಾಕಿಸ್ತಾನದ ಇಂಟರ್-ಸರ್ವೀಸಸ್...
ಬೆಂಗಳೂರು: ವ್ಯಕ್ತಿಯೊಬ್ಬ ಪ್ರೀತಿಸಿದ್ದ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ವಕೀಲರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿ ಪರಾರಿಯಾಗಿರುವ ಘಟನೆ ಶೇಷಾದ್ರಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ...
ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿ 8 ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿದ್ದಾರೆ.
ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ...
ಮಂಗಳೂರು (ಬೆಳ್ತಂಗಡಿ): ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾಮಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ಸಂಭವಿಸಿದೆ.
ಎಸ್‌ಐಟಿ ಕಚೇರಿಯಿಂದ ಎಸ್ಪಿ ಸಿ.ಎ....
ಬೆಳಗಾವಿ: ಇಲ್ಲಿನ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ ಪೌರಕಾರ್ಮಿಕರು ಕಸ ವಿಲೇವಾರಿ ಮಾಡುತ್ತಿದ್ದ ವೇಳೆ ಕಸದ ರಾಶಿಯಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ.
ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ...
ನವದೆಹಲಿ: ಎಲ್ ನಿನೊ ಪರಿಣಾಮ ತೀವ್ರವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಭೆ ನಡೆಸಿ...
ನವದೆಹಲಿ: ಅಕ್ರಮ ಹಾಗೂ ಕಳಪೆ ಮಾರಾಟ ತಡೆಯಲು ಕೇಂದ್ರ ಸರ್ಕಾರ ವೈದ್ಯರ ಸಲಹೆ ಇಲ್ಲದೇ ಕೆಮ್ಮಿನ ಸಿರಪ್ ಗಳ ಮಾರಾಟ ನಿಷೇಧಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಔಷಧಿ ಅಂಗಡಿಗಳಲ್ಲಿ ಔಷಧ ಮಾರಾಟದ ನಿಯಮಗಳಿಗೆ ತಿದ್ದುಪಡಿ...
ನವದೆಹಲಿ: ನೀಟ್ ಮರು ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸಿರುವ ಕೇಂದ್ರ ಸರ್ಕಾರ ಜೂನ್ 22ರವರೆಗೆ ಟೆಲಿಗ್ರಾಂ ಮೊಬೈಲ್ ಆಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಜೂನ್ 22ರ ವರೆಗೆ ಟಲಿಗ್ರಾಂನ ಮೆಸೇಜಿಂಗ್ ಆ್ಯಪ್ ಹಾಗೂ ಜೂನ್ 30ರವರೆಗೆ...
ನವದೆಹಲಿ: ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ನರೇಂದ್ರ ಮೋದಿ 12 ವರ್ಷಗಳಲ್ಲಿ 100ನೇ ವಿದೇಶೀ ಪ್ರವಾಸ ಕೈಗೊಂಡಿದ್ದಾರೆ.
ವಾರದ ಫ್ರಾನ್ಸ್ ಮತ್ತು ಸ್ಲೋವಾಕಿಯಾ ಪ್ರವಾಸವನ್ನು ಕೈಗೊಂಡಿರುವ ಪ್ರಧಾನಿ ಸ್ಲೊವಾಕಿಯಾಗೆ ಭೇಟಿ ನೀಡಿರುವುದು 100ನೇ ಪ್ರವಾಸವಾಗಿದೆ....
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ತುರ್ತು ಕ್ರಮಗಳ ಪೂರ್ವ ಸಿದ್ಧತೆ ಆರಂಭಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೋಮವಾರ ನಡೆದ ಕೃಷಿ,...