Thursday, June 25, 2026
Google search engine

Yearly Archives: 2026

ಕರ್ನಾಟಕದಲ್ಲಿ ಕೈಕೊಟ್ಟ ಮುಂಗಾರು ಮಳೆ ಶೇ.17ರಷ್ಟು ಕೊರತೆ!

ಬೆಂಗಳೂರು: ಜೂನ್ ತಿಂಗಳ ಎರಡನೇ ವಾರದ ಮುಕ್ತಾಯಕ್ಕೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಈಗಾಗಲೇ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದರೂ ಕರ್ನಾಟಕದ ಹೆಚ್ಚಿನ ಭಾಗದಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಾಡಿಕೆಗಿಂತ ಕಡಿಮೆ...

ಜೈಪುರದಲ್ಲಿ ಲಂಚ ಕೇಳಿದ ಕರ್ನಾಟಕ ಪೊಲೀಸರು: ಸಹಿಸಲ್ಲ ಎಂದು ಸಚಿವ ಖರ್ಗೆ ಕಿಡಿ

ಬೆಂಗಳೂರು: ರಾಜ್ಯದ ಪೊಲೀಸರು ಜೈಪುರದಲ್ಲಿ ಲಂಚ ಕೇಳಿ ಸಿಕ್ಕಿಬಿದ್ದಿರುವುದು ಒಳ್ಳೆಯ ಬೆಳವಣಿಗೆಯಂತೂ ಅಲ್ಲ, ಇದರಿಂದ ರಾಜ್ಯದ ಜನತೆಯ ಹಿತಕ್ಕೆ ಧಕ್ಕೆಯುಂಟಾಗಿದೆ. ರಕ್ಷಕರೇ ಭಕ್ಷಕರಾಗುವುದನ್ನು ಸಹಿಸಲಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಲಂಚ...

ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ ‘ಎ’: ಶ್ರೀಲಂಕಾಗೆ ರೋಚಕ ಜಯ

ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ `ಎ’ ವಿರುದ್ಧ ಏಕದಿನ ಪಂದ್ಯದಲ್ಲಿ ಶ್ರೀಲಂಕಾ `ಎ’ ತಂಡ ರೋಚಕ ಜಯ ಸಾಧಿಸಿದೆ. ಡಂಬುಲಾದಲ್ಲಿ ಸೋಮವಾರ ನಡೆದ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ...

ಕಸದ ಹಗರಣದ ವಿರುದ್ಧ ಪತ್ರ ಚಳವಳಿ ಮಾಡಿ: ಆರ್‌.ಅಶೋಕ ಮನವಿ

ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ಎಲ್ಲ ಸಂಘಟನೆಗಳು, ನಾಗರಿಕರು ಕಸದ ಟೆಂಡರ್‌ ಹಗರಣದ ವಿರುದ್ಧ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಯವರಿಗೆ ಪತ್ರ ಬರೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಘನತ್ಯಾಜ್ಯ...

ʻಶಕ್ತಿʼ ಸ್ಮಾರ್ಟ್ ಕಾರ್ಡ್ ಗೆ ಅಂತಿಮ ಸಿದ್ಧತೆ: ಸಾರಿಗೆ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಶಕ್ತಿʼ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ...

ಜಿರಳೆ ಪಾರ್ಟಿ ಮುಖ್ಯಸ್ಥ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ

ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆಯಾಗಿದೆ. ರಾಜಸ್ತಾನದ ಜೈಪುರದಲ್ಲಿ ಪ್ರತಿಭಟನಾ ರ್ಯಾಲಿ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಲು ವೇದಿಕೆಯತ್ತ ತೆರಳುತ್ತಿದ್ದಾಗ...

ಜೂ.19ರಂದು ಇರಾನ್- ಅಮೆರಿಕ ಶಾಂತಿ ಒಪ್ಪಂದ: ಮಧ್ಯಪ್ರಾಚ್ಯ ಬಿಕ್ಕಟ್ಟು ಅಂತ್ಯ?

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಮತಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಅಧಿಕೃತವಾಗಿ ಸಹಿ ಹಾಕಲಿವೆ. ಇದರಿಂದ ಮಧ್ಯಪ್ರಾಚ್ಯ ಬಿಕ್ಕಟ್ಟು ಅಂತ್ಯಗೊಳ್ಳಲಿದೆ. ಇರಾನ್- ಅಮೆರಿಕ ಮತ್ತು ಇಸ್ರೇಲ್ ನಡುವಣ ಸಂಘರ್ಷವನ್ನು...

“ಗೊಬ್ಬರ ಅಭಾವ ವಿಚಾರದಲ್ಲಿ ವಿಪಕ್ಷಗಳ ದ್ವಂದ್ವ ರಾಜಕಾರಣ: ಮಾಜಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ರಸಗೊಬ್ಬರ ಅಭಾವ ವಿಚಾರವನ್ನು ವಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಮಾಜಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಪಕ್ಷ ನಾಯಕ ಆರ್....

ಮೈಸೂರಿನ ಪಬ್ ನಲ್ಲಿ ಅಗ್ನಿ ದುರಂತ: ಇಬ್ಬರ ಸಜೀವದಹನ

ಪಬ್ ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಜೀವದಹನಗೊಂಡ ಭೀಕರ ಘಟನೆ ಮೈಸೂರಿನಲ್ಲಿ ಸೋಮವಾರ ಸಂಭವಿಸಿದೆ. ಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿಸೋಮವಾರ ಸಂಜೆ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ...

ಕುಂಕುಮ್ ಭಾಗ್ಯ ಧಾರವಾಹಿ ನಟಿ 22ನೇ ವಯಸ್ಸಿಗೆ ಆತ್ಮಹತ್ಯೆ

ಖ್ಯಾತ ಕುಂಕುಮ್​ ಭಾಗ್ಯ ಹಿಂದಿ ಧಾರಾವಾಹಿಯಲ್ಲಿ ನಟಿಸಿದ್ದ ಕಿರುತೆರೆ ನಟಿ ಸಂಚಿತಾ ಉಗಾಲೆ 22ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂನ್ 14ರಂದು ಮಹಾರಾಷ್ಟ್ರದ ನಲಸೋಪರಾದ ಆಚೋಲೆ ಗ್ರಾಮದ ಸಾಯಿ ಸಂತೋಷಿ ಕಟ್ಟಡದಲ್ಲಿರುವ ತಮ್ಮ ನಿವಾಸದಲ್ಲಿ...
- Advertisment -
Google search engine

Most Read