ಭಾರತ ವಿರುದ್ಧದ ಐಸಿಸಿ ಟಿ-20 ವಿಶ್ವಕಪ್ ಪಂದ್ಯಗಳನ್ನು ಪಾಕಿಸ್ತಾನ ಬಹಿಷ್ಕರಿಸಿದೆ. ಆದರೆ ಬಹಿಷ್ಕಾರಕ್ಕೆ ಕಾರಣ ತಿಳಿಸಿಲ್ಲ.
ಪಾಕಿಸ್ತಾನ ಸರ್ಕಾರ ಅಧಿಕೃತ ಎಕ್ಸ್ ಖಾತೆಯಲ್ಲಿ ಭಾರತ ವಿರುದ್ಧದ ವಿಶ್ವಕಪ್ ಪಂದ್ಯಗಳನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿ ಪೋಸ್ಟ್ ಮಾಡಿದೆ.
ಪಾಕಿಸ್ತಾನ...
ಮೂರು ಮಕ್ಕಳನ್ನು ನೇಣು ಬೀಗಿದು ಕೊಂದು ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿದೆ.
ರೂಪಾ ಹನಮಂತ ಗೌಡರ (27) ಇವಳು...
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಅವರ ಆಶಯದಂತೆ ಬೆಂಗಳೂರಿನ ಬನ್ನೇರುಘಟ್ಟ ರೆಸಾರ್ಟ್‌ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು.
ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು, ಸಂಜೆಯವರೆಗೆ ಬನ್ನೇರುಘಟ್ಟ ರೆಸಾರ್ಟ್...
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪಾಪಿ ಮಗ ತಂಗಿ ಮದುವೆ ಆಗುವ ಮುನ್ನವೇ ಗರ್ಭಿಣಿ ಆಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆಯೇ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ.
ತಂದೆ-ತಾಯಿ...
ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು...
ನವದೆಹಲಿ: ತೆಂಗು, ಶ್ರೀಗಂಧ, ಗೋಡಂಬಿ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳ ಉತ್ತೇಜನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್‌ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಈ ಬಾರಿ ಕೃಷಿಗಾಗಿ ಬರೋಬ್ಬರಿ 1,62,671...
ಮುಂಬೈ: ಕೇಂದ್ರ ಬಜೆಟ್ 2026-27 ಮಂಡನೆಯಾಗುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆ ಮಹಾ ಕುಸಿತ ಅನುಭವಿಸಿದ್ದು, ಹೂಡಿಕೆದಾರರು ಸುಮಾರು 10 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.
ಬಜೆಟ್ ಹಿನ್ನೆಲೆಯಲ್ಲಿ ಭಾನುವಾರವೂ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ...
ಸತತ ಮೂರನೇ ದಿನವೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪಾತಾಳ ಕುಸಿತ ಕಂಡಿದೆ. ಇದರಿಂದ ಗ್ರಾಹಕರು ಸಂತಸಗೊಂಡಿದ್ದಾರೆ.
ಭಾನುವಾರವೂ ಎಂಸಿಎಕ್ಸ್ ವಾಹಿವಾಟು ನಡೆದಿದ್ದು, 2026ರ ಬಜೆಟ್ ಘೋಷಣೆ ಬೆನ್ನಲ್ಲೇ ಚಿನ್ನದ ಪರ ಶೇ.9ರಷ್ಟು ಹಾಗೂ...
1961ರಿಂದ ದೇಶದಲ್ಲಿ ಜಾರಿಯಲ್ಲಿದ್ದ ಹಳೆಯ ತೆರಿಗೆ ಪದ್ಧತಿ ರದ್ದುಗೊಳಿಸಲಾಗಿದ್ದು, 2026 ಏಪ್ರಿಲ್ 1ರಿಂದ ನೂತನ ತೆರಿಗೆ ಪದ್ಧತಿ ಜಾರಿಗೆ ಬರಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಭಾನುವಾರ ಮಂಡಿಸಿದ...
ಬೆಂಗಳೂರಿಗೆ 2 ಸೇರಿದಂತೆ ದೇಶಾದ್ಯಂತ ಸಂರ್ಪಕಿಸುವ 7 ಹೈಸ್ಪೀಡ್ ರೈಲು ಮಾರ್ಗಗಳ ಕಾರಿಡಾರ್ ಯೋಜನೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಭಾನುವಾರ 16ನೇ ಆಯವ್ಯಯ ಮಂಡಿಸಿದ ನಿರ್ಮಲಾ ಸೀತರಾಮನ್, 7 ಹೈಸ್ಪೀಡ್...