Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಕ್ರೀಡೆ

ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಸೋಲಿಸಿದ 27 ವರ್ಷದ ಜಾಕ್ ಪಾಲ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
mike tyson
mike tyson

ಬಾಕ್ಸಿಂಗ್ ರಿಂಗ್ ನ ದೈತ್ಯ ವಿಶ್ವ ಚಾಂಪಿಯನ್ ಮೈಕ್ ಟೈಸನ್ ತೀವ್ರ ಕುತೂಹಲ ಕೆರಳಿಸಿದ್ದ 2024ನೇ ಸಾಲಿನ ಅತೀ ದೊಡ್ಡ ಬಾಕ್ಸಿಂಗ್‌ ನಲ್ಲಿ 27 ವರ್ಷದ ಜಾಕ್ ಪಾಲ್ ವಿರುದ್ಧ ಸೋಲುಂಡಿದ್ದಾರೆ.

ಅಮೆರಿಕದ ಟೆಕ್ಸಾಸ್ ನ ಅರ್ಲಿಗ್ಯಾಟನ್ ನಲ್ಲಿ ಭಾರತೀಯ ಕಾಲಮಾನದ ಪ್ರಕಾರ ಶನಿವಾರ ಮುಂಜಾನೆ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಜಾಕ್ ಪಾಲ್ 79-73 ಅಂಕಗಳಿಂದ 58 ವರ್ಷದ ಮೈಕ್ ಟೈಸನ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

ಬಾಕ್ಸಿಂಗ್ ದಂತಕತೆ ಟೈಸನ್ ಮೇಲೆ ವಯಸ್ಸು ಪರಿಣಾಮ ಬೀರಿದ್ದು ಸ್ಪಷ್ಟವಾಗಿತ್ತು. ವೇಗ ಮತ್ತು ಬಲಿಷ್ಠ ಹೊಡೆತಗಳಿಗೆ ಹೆಸರಾಗಿದ್ದ ಟೈಸನ್ ವೇಗ ಕುಂಠಿತವಾಗಿದ್ದು ಸ್ಪಷ್ಟವಾಗಿತ್ತು.

ಯೂಟ್ಯೂಬರ್ ಜಾಕ್ ಪಾಲ್ ಬಾಕ್ಸರ್ ಆಗಿ ಬದಲಾಗಿ ಸವಾಲು ಹಾಕಿದ್ದ. ಈ ಹಿನ್ನೆಲೆಯಲ್ಲಿ ನಡೆದ ಬಾಕ್ಸಿಂಗ್ ನಲ್ಲಿ 58 ವರ್ಷದ ವಯಸ್ಸಿನಲ್ಲೂ ಟೈಸನ್ ಸಮಬಲದ ಹೊರಾಟ ನಡೆಸಿದರು. ಪಂದ್ಯದ ಕೊನೆಯ ಹಂತದಲ್ಲಿ ಮೇಲುಗೈ ಸಾಧಿಸಿದ ಜಾಕ್ ಪಾಲ್ ಗೆಲುವಿನ ನಗೆ ಬೀರಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment