Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ದೇಶ

ಬಿಜೆಪಿಗೆ ಬಿಗ್‌ ಶಾಕ್:‌ ಮೈತ್ರಿಯಿಂದ ಹಿಂದೆ ಸರಿದ ಎಐಎಡಿಎಂಕೆಯ ಪನ್ನೀರ್‌ ಸೆಲ್ವಂ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
o panneerselvam

ಮೂರು ಬಾರಿಯ ತಮಿಳುನಾಡು ಮುಖ್ಯಮಂತ್ರಿ ಹಾಗೂ ಜಯಲಲಿತಾ ನೇತೃತ್ವದ ಎಐಎಡಿಎಂಕೆಯ ಮುಖ್ಯಸ್ಥ ಪನ್ನೀರ್‌ ಸೆಲ್ವಂ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡಿದ್ದಾರೆ. ಇದರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ದೊಡ್ಡ ಆಘಾತ ಉಂಟುಮಾಡಿದೆ.

ಇತ್ತೀಚೆಗೆ ಎಐಎಡಿಎಂಕೆ ಮುಖಂಡ ಪನ್ನೀರ್‌ ಸೆಲ್ವಂ ಅವರನ್ನು ಕಡೆಗಣಿಸಿದ್ದರಿಂದ ತೀವ್ರ ಅಸಮಾಧಾನಗೊಂಡು ಬಿಜೆಪಿಯಿಂದ ದೂರ ಸರಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ತಮಿಳುನಾಡಿನ ಎಐಎಡಿಎಂಕೆ ಮುಖಂಡರೊಂದಿಗೆ ಸಭೆ ಆಯೋಜಿಸಿದ್ದು, ಈ ಸಭೆಯಿಂದ ಪನ್ನೀರ್‌ ಸೆಲ್ವಂ ಅವರನ್ನು ಆಹ್ವಾನಿಸಿಲ್ಲ. ಅಲ್ಲದೇ ಇತ್ತೀಚೆಗೆ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ನೀಡಿದ ವೇಳೆ ಪನ್ನೀರ್‌ ಸ್ವಾಮಿ ಅವರನ್ನು ಕಡೆಗಣಿಸಲಾಗಿತ್ತು.

ಪನ್ನೀರ್‌ ಸೆಲ್ವಂ ಅವರ ಆಪ್ತ ಪನ್ನುರಿತ ರಾಮಚಂದ್ರನ್‌ ಈ ವಿಷಯವನ್ನು ದೃಢಪಡಿಸಿದ್ದು, ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡಿರುವುದಕ್ಕೆ ಕಾರಣ ಎಲ್ಲರೀಗೂ ತಿಳಿದಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಪನ್ನೀರ್‌ ಸೆಲ್ವಂ ಮುಂದಿನ ದಿನಗಳಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಅಥವಾ ಬೇಡ ಎಂಬ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment